Tag: vtv vitla
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ – ಪೊಲೀಸರ ಗುಂಡೇಟಿಗೆ ಆರೋಪಿ ಬಲಿ
ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಗುಂಡೇಟಿಗೆ ಸಾವನ್ನಪ್ಪಿದ ಆರೋಪಿ. ಮಹಿಳಾ ಪಿಎಸ್ಐ ಗುಂಡೇಟು...
ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ; ಡೀಸೆಲ್ ದರ, ಟೋಲ್ ಶುಲ್ಕ ಹೆಚ್ಚಳಕ್ಕೆ ವಿರೋಧ
ಬೆಂಗಳೂರು: ಡೀಸೆಲ್ ದರ ಹಾಗೂ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ರಾಜ್ಯಾದ್ಯಂತ ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.
ಈ ಬಗ್ಗೆ ಸಂಘದ ಅಧ್ಯಕ್ಷ ಜಿ.ಆರ್....
ಉಳ್ಳಾಲ: ಸಮುದ್ರದ ಅಲೆಗೆ ಸಿಲುಕಿ ನೀರು ಪಾಲಾಗುತ್ತಿದ್ದ ನಾಲ್ವರು ಮಹಿಳೆಯರ ರಕ್ಷಣೆ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಉಳ್ಳಾಲದ ಸಮುದ್ರ ತೀರಕ್ಕೆ ವಾಯು ವಿಹಾರಕ್ಕೆಂದು ತೆರಳಿದ್ದ ಐವರು ಮಹಿಳೆಯರ ಪೈಕಿ ನಾಲ್ವರು ಮಹಿಳೆಯರು ಸಮುದ್ರ ಪಾಲಾಗಿದ್ದು, ಸ್ಥಳೀಯ ಈಜುಗಾರರು ರಕ್ಷಿಸಿದ ಘಟನೆ ಇಂದು ನಡೆದಿದೆ.ಬೆಂಗಳೂರಿನ...
ಬಂಗಾಳದಲ್ಲಿ ವಕ್ಫ್ ಹೆಸರಲ್ಲಿ ಹಿಂಸಾಚಾರ; ಹಿಂದೂಗಳನ್ನು ಮನೆಗಳಿಂದ ಹೊರಗೆಳೆದು ಹತ್ಯೆ: ಸಿಎಂ ಯೋಗಿ ಆಕ್ರೋಶ
ಲಖನೌ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ವಿಷಯದಲ್ಲಿ ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂದು ಸಿಎಂ...
ಹುಬ್ಬಳ್ಳಿ – ಧಾರವಾಡಕ್ಕೆ ಯುರೋಪ್ ರೀತಿ ಸಾರಿಗೆ: ಡಿಪಿಆರ್ಗೆ ಸಿಎಂ ಸೂಚನೆ
ಬೆಂಗಳೂರು: ಯುರೋಪಿಯನ್ ರಾಷ್ಟ್ರಗಳಲ್ಲಿರುವಂತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಇ-ಆರ್ಟಿ) ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಏಕಕಾಲಕ್ಕೆ 250 ಜನ ಪ್ರಯಾಣಿಸಬಹುದಾದ ಈ...
ವಿಟ್ಲ: ವಿಶಾಲ್ ಕ್ರೀಮ್ ಪಾರ್ಲರ್ ಮತ್ತು ಸಿಕ್ವೆರಾ ಮೆಟಲ್ ಮಾರ್ಟ್ ಮಾಲಕ ಸಿ...
ವಿಟ್ಲ: ವಿಟ್ಲದ ಪ್ರಸಿದ್ಧ ಉದ್ಯಮಿ ಸಿ ಎಫ್ ಸಿಕ್ವೆರಾ (60) ನಿಧನರಾಗಿದ್ದಾರೆ. ವಿಶಾಲ್ ಕ್ರೀಮ್ ಪಾರ್ಲರ್ ಮತ್ತು ಸಿಕ್ವೆರಾ ಮೆಟಲ್ ಮಾರ್ಟ್ ನ ಮಾಲಕ ಚಾರ್ಲ್ಸ್ ಫೆಲಿಕ್ಸ್ ಸಿಕ್ವೆರಾರವರು ಕೆಲ ದಿನಗಳ ...
ಶ್ರೀ ನಿಟಿಲಾಕ್ಷ ಸದಾಶಿವ ದೇವರ ಸನ್ನಿದಿಯಲ್ಲಿ ಅತಿಮಹಾರುದ್ರ ಯಾಗದ ರುದ್ರಪಾರಾಯಣ ಕಾರ್ಯಕ್ರಮ; ಎ. ವಿ...
ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಅತಿಮಹಾರುದ್ರ ಯಾಗದ ರುದ್ರಪಾರಾಯಣ ಕಾರ್ಯಕ್ರಮವು ಇಂದು ನಡೆಯಿತು. ಇಂದಿನ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಎ. ವಿ ಸಗ್ರಿತ್ತಾಯರವರು ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು....
ಉಕ್ರೇನ್ನಲ್ಲಿರುವ ಭಾರತೀಯ ಔಷಧ ಕಂಪನಿ ಮೇಲೆ ರಷ್ಯಾ ಕ್ಷಿಪಣಿ ದಾಳಿ
ಉಕ್ರೇನ್ ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್ ನ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ರಷ್ಯಾ "ಉದ್ದೇಶಪೂರ್ವಕವಾಗಿ" ಉಕ್ರೇನ್ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಉಕ್ರೇನ್ ರಾಯಭಾರ ಕಚೇರಿ ಆರೋಪಿಸಿದೆ....
ಮಂಗಳೂರು : ಮಂಗಳೂರು- ಸುಬ್ರಹ್ಮಣ್ಯ ನಡುವೆ ರೈಲು ಸಂಚಾರ ಆರಂಭ
ಮಂಗಳೂರು- ಸುಬ್ರಹ್ಮಣ್ಯ ನಡುವೆ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಓಡಾಟ ನಡೆಸಬೇಕೆಂಬ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದ್ದು, ರೈಲು ಸಂಚಾರ ಆರಂಭವಾಗಿದೆ.ಈ ಪ್ಯಾಸೆಂಜರ್ ರೈಲು ಮಂಗಳೂರಿನಿಂದ (ಮಂಗಳೂರು ಸೆಂಟ್ರಲ್) ಬೆಳಗ್ಗೆ...
ಶೇ.70ರಷ್ಟಿರುವ ಒಬಿಸಿ ಮೀಸಲು ಶೇ.51ಕ್ಕೆ ಹೆಚ್ಚಿಸಲು ಶಿಫಾರಸು
ಬೆಂಗಳೂರು: ಜಾತಿವಾರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯಲ್ಲಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ.70ರಷ್ಟಿದ್ದು ಮೀಸಲಾತಿ ಅರ್ಧದಷ್ಟೂ (ಶೇ.32) ಇಲ್ಲ. ಹೀಗಾಗಿ ಓಬಿಸಿ ಮೀಸಲಾತಿ ಪ್ರಮಾಣವನ್ನು ಶೇ.51ಕ್ಕೆ ಹೆಚಿಸಬೇಕು ಎಂದು...
















