Tag: vtv vitla
ಬೊಳಂತಿಮುಗರು: (ಏ.20) ಮುಕ್ತ ರಬ್ಬರ್ ಬಾಲ್ ಕ್ರಿಕೆಟ್ ಪಂದ್ಯಾಟ ವಿದ್ಯಾಶ್ರೀ ಟ್ರೋಫಿ 2025
ಬೊಳಂತಿಮುಗರು: ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಣ ಪ್ರೇಮಿಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರು (ಕನ್ನಡ) ವಿಟ್ಲ 8 ಜನರ ಮುಕ್ತ ರಬ್ಬರ್ ಬಾಲ್ ಕ್ರಿಕೆಟ್ ಪಂದ್ಯಾಟ ವಿದ್ಯಾಶ್ರೀ ಟ್ರೋಫಿ 2025 ಏ.20-4-2025ನೇ...
ಉಡುಪಿ: ಕೆಲಸಕ್ಕೆಂದು ಹೋದ ಯುವಕ ವಾಪಾಸು ಬಾರದೇ ನಾಪತ್ತೆ..!
ಉಡುಪಿ: ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಕೆಲಸಕ್ಕೆಂದು ಹೋದವರು ಸಂಬಂಧಿಕರ ಮನೆಗೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ...
ಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಳ್ಳತನ; ಪ್ರಕರಣ ದಾಖಲು..!
ಬೆಳ್ತಂಗಡಿ: ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ರತ್ನ (55) ಎಂಬವರು ಏ.10...
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಚರಣೆ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್
ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ಸಿಂಥೆಟಿಕ್ ಮಾದಕ ವಸ್ತು ಎಂಡಿಎಂಎಯನ್ನು ಕಳ್ಳಸಾಗಣೆ ಮಾಡಿ ನಗರದ ಸುರತ್ಕಲ್ ಪ್ರದೇಶದಲ್ಲಿ ವಿತರಿಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು...
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಪುಂಡಾಟ ಪ್ರಕರಣ; ಆರೋಪಿಗಳು ಪೊಲೀಸ್ ವಶಕ್ಕೆ..!
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ತಂಡ ಹುಚ್ಚಾಟ ಮೆರೆದ ಘಟನೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ.
ಚಲಿಸುತ್ತಿದ್ದ...
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬೈಕ್; ಇಬ್ಬರು ಮೃತ್ಯು..!
ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆನಾರಾವಿ ಕುತ್ತೂರಿನಲ್ಲಿ ನಡೆದಿದೆ.
ಮೃತಪಟ್ಟವರನ್ನು ಬೈಕ್ ಸವಾರ ಹಾಗೂ ಸಹಸವಾರ ಬೆಳ್ಮಣ್ ನಿವಾಸಿ ದಿನೇಶ್ ಎಂದು...
ಉಡುಪಿ: ತಾಯಿ ಮತ್ತು ಮಗ ನಾಪತ್ತೆ; ಪತ್ತೆಗೆ ಮನವಿ..!
ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಹಾಗೂ ಆಕೆಯ 7 ವರ್ಷದ ಮಗ ಏಪ್ರಿಲ್ 5 ರಿಂದ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದವರನ್ನು ಸ್ವಾತಿ (30) ಮತ್ತು ಆಕೆಯ 7 ವರ್ಷದ...
ದೆಹಲಿಯಲ್ಲಿ ಧೂಳಿನ ಬಿರುಗಾಳಿ – 15 ವಿಮಾನಗಳ ಮಾರ್ಗ ಬದಲಾವಣೆ
ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ರಾಷ್ಟ್ರ ರಾಜಧಾನಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ದೆಹಲಿ, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹಲವಾರು ಭಾಗಗಳಲ್ಲಿ ಇಂದು ಸಂಜೆ ಬಲವಾದ ಗಾಳಿ...
ಪಶ್ಚಿಮಬಂಗಾಳ: ವಿವಾದಿತ ವಕ್ಫ್ ಮಸೂದೆಯನ್ನು ವಿರೋಧಿಸಿ ಭಾರೀ ಹಿಂಸಾಚಾರ-ರೈಲಿಗೆ ಕಲ್ಲು ತೂರಾಟ- ಕಚ್ಚಾ ಬಾಂಬ್...
ಕೋಲ್ಕತ್ತಾ: ಬಹು ಚರ್ಚಿತ, ವಿವಾದಿತ ಮಸೂದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮುರ್ಷಿದಾಬಾದ್ನಲ್ಲಿ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ನಿನ್ನೆ ತಡರಾತ್ರಿ ನಿಮ್ಟಿತಾ ನಿಲ್ದಾಣದಲ್ಲಿ ನಿಂತಿದ್ದ ರೈಲಿನ...
ವಿಟ್ಲ :ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಅರ್ಧ ಏಕಾಹ ಭಜನೆ ಹಾಗೂ...
ಸಾರ್ವಜನಿಕ ಶ್ರೀ ದುರ್ಗಾ ಪೂಜಾ ಸಮಿತಿ ವಿಟ್ಲ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಇದರ ಸಾರಥ್ಯದಲ್ಲಿ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಧರ್ಮ ಜಾಗೃತಿ ಹಾಗೂ...
















