Tag: vtv vitla
ವಿಟ್ಲ: ಪಿಯುಸಿ ಫಲಿತಾಂಶ: KNOWLEDGE HUB ಟ್ಯೂಷನ್ ಸೆಂಟರ್ ಗೆ ಶೇ. 100 ಫಲಿತಾಂಶ
ವಿಟ್ಲ: ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿಟ್ಲದ ಮೋತಿ ಸಿಟಿಯಲ್ಲಿರುವ KNOWLEDGE HUB ಟ್ಯೂಷನ್ ಸೆಂಟರ್ ಗೆ ಶೇ. 100 ಫಲಿತಾಂಶ ಲಭಿಸಿದೆ. 2024-25 ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಾಲೇಡ್ಜ್ ಹಬ್ ನಲ್ಲಿ ಟ್ಯೂಷನ್...
ಶೇ.40 ರಷ್ಟು ಕಮಿಷನ್: ತನಿಖಾ ಆಯೋಗದ ವರದಿಯಲ್ಲಿ ಇಬ್ಬರು ಮಾಜಿ BJP ಶಾಸಕರ ಹೆಸರು...
ಬೆಂಗಳೂರು: ‘ಶೇ. 40 ಕಮಿಷನ್’ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಹಾಗೂ ಲೋಕೋಪಯೋಗಿ ಇಲಾಖೆಯ ಹಿರಿಯ ಎಂಜಿನಿಯರ್ ಹೆಸರನ್ನು ಉಲ್ಲೇಖಿಸಲಾಗಿದೆ.
ಚಿತ್ರದುರ್ಗದ...
ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಘೋಷಣೆ
ಚೆನ್ನೈ: ಮುಂದಿನ ವರ್ಷ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಘೋಷಿಸಿವೆ. ವಿಧಾನಸಭಾ ಚುನಾವಣೆ ಗೆಲುವಿಗೆ ಪಣತೊಟ್ಟಿರುವ ಭಾರತೀಯ ಜನತಾ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ...
ಮಣಿಪುರದಲ್ಲಿ ವಿವಿಧ ನಿಷೇಧಿತ ಸಂಘಟನೆಗಳ ಮೂವರು ಉಗ್ರರ ಬಂಧನ..!
ಇಂಫಾಲ: ಮಣಿಪುರದ ಇಂಫಾಲ ಪೂರ್ವ ಜಿಲ್ಲೆಯಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದ್ದು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ವಿವಿಧ ಪೊಲೀಸ್...
ಜಾತಿ ಗಣತಿ ವರದಿ: ಏ. 17ಕ್ಕೆ ಚರ್ಚಿಸಲು ಸಚಿವ ಸಂಪುಟ ವಿಶೇಷ ಸಭೆ
ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯಾಗಿದೆ.
ಸಿಎಂ...
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ...
ಗುಜರಾತ್ನಲ್ಲಿ ವಸತಿ ಕಟ್ಟಡದ 3 ಮಹಡಿಗಳಿಗೆ ಬೆಂಕಿ -18 ಜನರ ರಕ್ಷಣೆ
ಸೂರತ್: ಸೂರತ್ನ ವಸತಿ ಗೋಪುರವೊಂದರಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅದರ ಟೆರೇಸ್ನಲ್ಲಿ ಸಿಲುಕಿದ್ದ 18 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ನಗರದ ವೆಸು ಪ್ರದೇಶದಲ್ಲಿರುವ ಬಹುಮಹಡಿ ಹ್ಯಾಪಿ ಎಕ್ಸೆಲೆನ್ಸಿಯಾ ಕಟ್ಟಡದ ಏಳನೇ ಮಹಡಿಯಲ್ಲಿ...
ವಿಟ್ಲ ಠಾಣಾ ನಿರೀಕ್ಷಕ ಹೆಚ್ ನಾಗರಾಜ್ ರವರಿಗೆ ರಾಮ ಮಂದಿರದ ಹಾಗೂ G.S.B ಸಮಾಜದ...
ರಾಮ ನವಮಿ ದಿನದಂದು ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ವಿಟ್ಲ ಪೊಲೀಸ್ ನಿರೀಕ್ಷಕ ನಾಗರಾಜ್ ರವರನ್ನು ರಾಮ ಮಂದಿರದ ಹಾಗೂ G.S.B ಸಮಾಜದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಧಕೃಷ್ಣ ಪೈ, ರಾಧಕೃಷ್ಣ ನಾಯಕ್,...
ಉಳ್ಳಾಲ: ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!
ಉಳ್ಳಾಲ: ಕೊಕ್ಯ ಸಮೀಪದ ಕನೀರುತೋಟದಲ್ಲಿ ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು...
ಹೆಲಿಕಾಪ್ಟರ್ನ ಫ್ಯಾನ್ ಆಕಾಶದಲ್ಲೇ ತುಂಡಾಗಿ ಐವರು ಮೃತ್ಯು..!
ನ್ಯೂಯಾರ್ಕ್: ಹೆಲಿಕಾಪ್ಟರ್ ಪತನಗೊಂಡು ನದಿಗೆ ಬಿದ್ದ ಪರಿಣಾಮ ಪೈಲಟ್ ಸೇರಿದಂತೆ ಐವರು ಮೃತಪಟ್ಟ ಘಟನೆ ನ್ಯೂಯಾರ್ಕ್ನಲ್ಲಿ ನಡೆದಿದೆ.
ಸಾವನ್ನಪ್ಪಿದರಲ್ಲಿ ನಾಲ್ವರು ಸ್ಪ್ಯಾನಿಷ್ ಮೂಲದ ಒಂದೇ ಕುಟುಂಬದವರಾಗಿದ್ದು, ಪ್ರವಾಸಕ್ಕಾಗಿ ನ್ಯೂಯಾರ್ಕ್ಗೆ ಬಂದಿದ್ದರು. ಮೃತಪಟ್ಟವರ ಪೈಕಿ ಮೂವರು...
















