Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮುಂಬೈ ದಾಳಿಯ ಉಗ್ರ ತಹವ್ವುರ್ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ

ನವದೆಹಲಿ: ಮುಂಬೈನ ತಾಜ್ ಹೋಟೆಲ್ ಮೇಲೆ 2008ರಲ್ಲಿ ನಡೆದ ಉಗ್ರ ದಾಳಿಯ ರೂವಾರಿ ತಹವ್ವುರ್ ಹುಸೇನ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) 18 ದಿನಗಳ ಕಸ್ಟಡಿಗೆ ತೆಗೆದುಕೊಂಡಿದೆ. ಹೋಟೆಲ್ ಮೇಲಿನ ಮಾರಕ ದಾಳಿ ಹಿಂದಿನ...

ಮುಳಿಯ ಹೊಸ ಲೋಗೋ ಅನಾವರಣ- ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್...

ಪುತ್ತೂರು: ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊದೊಂದಿಗೆ ಜನರ ಮುಂದೆ ಬರುತ್ತಿದೆ. ಮುಳಿಯ ಇನ್ನು ಮುಂದೆ ‘ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ನೀಡುವ ಧೈಯ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ರುದ್ರಪಾರಾಯಣ; ಶಶಿಕಾಂತ್ ಕಾವ ದೀಪ ಬೆಳಗಿಸಿ...

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು. ರುದ್ರಪಾರಾಯಣಕ್ಕೆ ಶಶಿಕಾಂತ್ ಕಾವ ದೀಪ ಬೆಳಗಿಸಿ ಚಾಲನೆ ನೀಡಿದರು. ಈ...

ಕೋಟ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

ಕೋಟ: ಬೈಕ್‌‌ ಡಿಕ್ಕಿ ಹೊಡೆದು ಪಾದಚಾರಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ(62) ಎಂದು...

ಏ.12ರಿಂದ ಮಂಗಳೂರು- ಕುಕ್ಕೆ ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲು ಸಂಚಾರ ಆರಂಭ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಕ್ಕೆ ಸುಬ್ರಹ್ಮಣ್ಯ ರೋಡ್ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಏಪ್ರಿಲ್ 12ರಿಂದ ಪ್ರಾರಂಭವಾಗಲಿದೆ. ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ...

ಮಣಿಪಾಲ: ರೈಲಿನಲ್ಲಿ ಪ್ರಯಾಣಿಕನ ಚಿನ್ನಾಭರಣದ ಬ್ಯಾಗ್‌ ಕಳವು; ಪ್ರಕರಣ ದಾಖಲು..!

ಮಣಿಪಾಲ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಚಿನ್ನಾಭರಣಗಳಿದ್ದ ಬ್ಯಾಗ್‌ ಕಳವಾಗಿರುವ ಘಟನೆ ನಡೆದಿದ್ದು,ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯ ರಾವ್(73) ಎಂಬವರು ಎ.7ರಂದು ಸಂಜೆ ಮತ್ಸ್ಯಗಂಧ ರೈಲಿನಲ್ಲಿ ಮುಂಬೈಯಿಂದ ಪ್ರಯಾಣಿಸಿದ್ದು, ತಮ್ಮ...

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ..!

ಕಾಸರಗೋಡು: ನಾಪತ್ತೆಯಾಗಿದ್ದ ಮೂಲ್ಕಿ ನಿವಾಸಿ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಮೂಲ್ಕಿ...

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿ ದ್ವಂದ್ವ ನಿಲುವಿನ ವಿರುದ್ಧ ಏ.17...

ಬೆಂಗಳೂರು: ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಇಂದು ಸಚಿವ ಸಂಪುಟದಲ್ಲಿ ಜಾತಿಗಣತಿ ವರದಿ ಮಂಡನೆ ಸಾಧ್ಯತೆ

ಬೆಂಗಳೂರು (ಏ.11): ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚರ್ಚೆಯಲ್ಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ವರದಿಗೆ ಬಹುತೇಕ ಅನುಮೋದನೆ ದೊರೆಯುವ ಸಾಧ್ಯತೆಗಳಿವೆ. ಕರ್ನಾಟಕ ರಾಜ್ಯ...

ವಿಜಯಪುರ: ಲಾರಿ, ಬೈಕ್ ಹಾಗೂ ಅಂಬುಲೆನ್ಸ್ ಸರಣಿ ಅಪಘಾತ-BSF ಯೋಧ ಸ್ಥಳದಲ್ಲೇ ಮೃತ್ಯು

ವಿಜಯಪುರ: ಲಾರಿ, ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಬಿಎಸ್‌ಎಫ್‌ ಯೋಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಎನ್‌ಎಚ್ 50ರಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ...
error: Content is protected !!