Tag: vtv vitla
ಬಡ್ಡಿದರ 25 ಅಂಕ ಇಳಿಸಿದ ಆರ್ಬಿಐ- ರಿಪೋ ದರ ಶೇ. 6ಕ್ಕೆ ಇಳಿಕೆ
ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇಂದು ಬೆಳಗ್ಗೆ...
ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣ: ಯಾಸಿನ್ ಭಟ್ಕಳ್ ಸೇರಿ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆ...
ತೆಲಂಗಾಣ: ಹೈದರಾಬಾದ್ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ನ...
ಏ.10 ರಿಂದ ಆರ್.ಕೆ ಕಲಾ ಸಂಸ್ಥೆಗಳು (ರಿ) ವಿಟ್ಲ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಮಕ್ಕಳ...
ವಿಟ್ಲ: ರಾಜೇಶ್ ವಿಟ್ಲ ಸಾರಥ್ಯದ ಆರ್. ಕೆ ಕಲಾ ಸಂಸ್ಥೆಗಳು(ರಿ) ವಿಟ್ಲ ಇದರ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಮಕ್ಕಳ ಬೇಸಿಗೆ ಶಿಬಿರ ಚಿಣ್ಣರ ಹಬ್ಬ ಏಪ್ರಿಲ್ 10 ರಿಂದ 15 ದಿನಗಳ ಕಾಲ...
‘ಆನ್ಲೈನ್ ಗೇಮಿಂಗ್, ಬೆಟ್ಟಿಂಗ್ ಆ್ಯಪ್ಗಳಿಗೆ ಶೀಘ್ರದಲ್ಲೇ ಹೊಸ ಮಾನದಂಡ’- ಪ್ರಿಯಾಂಕ್ ಖರ್ಗೆ
ಬೆಂಗಳೂರು: ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿದೆ. ಹೀಗಾಗಿ ಈ ಆ್ಯಪ್ಗಳಿಗೆ ಶೀಘ್ರದಲ್ಲೇ ಹೊಸ ಮಾನದಂಡ ತರಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಗರದಲ್ಲಿ...
ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ಗೆ 12 ಲಕ್ಷ ರೂ. ದಂಡ
ಮುಂಬೈ: ಮುಂಬೈ ಇಂಡಿಯನ್ಸ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆದ ಪಂದ್ಯದಲ್ಲಿ ಆರ್ಸಿಬಿ ಗೆಲುವು ಸಾಧಿಸಿದೆ. ಈ ಮೂಲಕ ವಾಂಖೆಡೆ ಸ್ಟೇಡಿಯಂನಲ್ಲಿ ಆರ್ಸಿಬಿ ತನ್ನ ಗೆಲುವನ್ನ ಮರಳಿ ಪಡೆದಿದೆ....
ಬಾಟಲಿ ನೀರು ಅಸುರಕ್ಷಿತ : ಆಹಾರ ಇಲಾಖೆ ವರದಿ
ಬೆಂಗಳೂರು: ಐಸ್ಕ್ರೀಮ್, ಕೇಕ್, ಗೋಬಿಮಂಚೂರಿ... ಹೀಗೆ ನಿತ್ಯ ಸೇವಿಸುವ ಹಲವು ಆಹಾರವಸ್ತುಗಳಲ್ಲಿ ಕ್ಯಾನ್ಸರ್ನಂಥ ಮಾರಕ ಕಾಯಿಲೆಗಳಿಗೆ ಕಾರಣವಾಗುವ ರಾಸಾಯನಿಕ ಅಂಶ ಇರುವುದನ್ನು ಪತ್ತೆ ಹಚ್ಚಿ ಜನರಿಗೆ ಎಚ್ಚರಿಕೆ ನೀಡಿರುವ ಆಹಾರ ಇಲಾಖೆ ಈಗ...
ವಿಟ್ಲ: ಬೇಸಿಗೆ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದರದಲ್ಲಿ ಮೆಹಂದಿ...
ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯ ಪ್ರಯುಕ್ತ ವಿಶೇಷ ರಿಯಾಯಿತಿ ಫೀಸ್ ನಲ್ಲಿ ಮೆಹಂದಿ ತರಗತಿಗಳು ನಡೆಯಲಿದೆ....
ಮೇಘಾಲಯದ ಪ್ರಧಾನ ಕಾರ್ಯದರ್ಶಿ ಉಜ್ಜಿಕಿಸ್ತಾನದಲ್ಲಿ ಶವವಾಗಿ ಪತ್ತೆ
ಮೇಘಾಲಯದ ಪ್ರಧಾನ ಕಾರ್ಯದರ್ಶಿ ಸೈಯದ್ ಮೊಹಮ್ಮದ್ ಎ ರಝಿ ಅವರು ಉಜ್ಜಿಕಿಸ್ತಾನದ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದ 2021 ರಿಂದ ರಾಜ್ಯಕ್ಕೆ ಡೆಮ್ಯಟೇಶನ್ನಲ್ಲಿರುವ ಐಆರ್ಟಿಎಸ್ ಅಧಿಕಾರಿಯಾಗಿರುವ ರಝಿ ಏಪ್ರಿಲ್ 4 ರಿಂದ...
ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ..!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ ಇದೀಗ ಶುರುವಾಗಿದೆ. ಬೇಸಿಗೆಯಲ್ಲಿ ಮಳೆ ಆರ್ಭಟ ಇರುವುದರಿಂದ ರೋಗಗಳು ಹರಡುವ ಸಾಧ್ಯತೆ ಇದೆ. ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ 910ಕ್ಕೂ ಹೆಚ್ಚು ಡೆಂಘಿ...
ತಲಪಾಡಿ: ಶಾರದ ವಿದ್ಯಾನಿಕೇತನ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೀಜ್ಞಾ ಎಸ್. ಭಂಡಾರಿ 94.5%...
ತಲಪಾಡಿ: ಶಾರದ ವಿದ್ಯಾನಿಕೇತನ ತಲಪಾಡಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೀಜ್ಞಾ ಎಸ್. ಭಂಡಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600/567 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶ್ರೀಜ್ಞಾ ಎಸ್. ಭಂಡಾರಿ ಉಪ್ಪಳ...
















