Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

(ಏ.12-13) ಅನಂತಾಡಿ ಪಂಡಿತ ಕುಟುಂಬಸ್ಥರ ಮೂಲ ತರವಾಡು ದೈವಸ್ಥಾನ ಬಾಕಿಲದಲ್ಲಿ ಶ್ರೀ ಬಿಲ್ಲರಾಯ, ಧರ್ಮದೈವ...

ಅನಂತಾಡಿ: ಬಾಕಿಲ ತರವಾಡು ಮನೆಯ ಪಂಡಿತ ಕುಟುಂಬಸ್ಥರ ಮೂಲ ತರವಾಡು ದೈವಸ್ಥಾನದಲ್ಲಿ ಶ್ರೀ ಬಿಲ್ಲರಾಯ, ಧರ್ಮದೈವ ಶ್ರೀ ಅಣ್ಣಪ್ಪ ಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಏ.12-4-2025ನೇ ಶನಿವಾರ ಮತ್ತು 13-4-2025ನೇ ಆದಿತ್ಯವಾರ...

ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ...

ಅಳಿಕೆ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಶೆ.100 ಫಲಿತಾಂಶದೊಂದಿಗೆ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಹಾಜರಾದ...

ಅಡ್ಯನಡ್ಕ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜು 91.30% ಫಲಿತಾಂಶ

ಅಡ್ಯನಡ್ಕ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಜನತಾ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 91.30% ಫಲಿತಾಂಶ ಪಡೆದುಕೊಂಡಿದೆ. ಒಟ್ಟು 92 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 84...

ವಿಟ್ಲ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ವಿಠಲ ಪದವಿಪೂರ್ವ ಕಾಲೇಜು 86.7% ಫಲಿತಾಂಶ

ವಿಟ್ಲ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಠಲ ಪದವಿಪೂರ್ವ ಕಾಲೇಜು ಒಟ್ಟು 86.7% ಫಲಿತಾಂಶ ಪಡೆದುಕೊಂಡಿದೆ. 2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ 301 ವಿದ್ಯಾರ್ಥಿಗಳು ಹಾಜರಾಗಿದ್ದು, 31...

ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ಸೇರಿ ಮೂವರಿಗೆ ಏ.21ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್, ಆಕೆಯ ಸಹಚರರಾದ ತರುಣ್ ಕೊಂಡುರಾಜು ಮತ್ತು ಬಳ್ಳಾರಿಯ ಸಾಹಿಲ್ ಜೈನ್‌ನ ನ್ಯಾಯಾಂಗ ಬಂಧನ ಅವಧಿಯನ್ನು ಏ.21ರವರೆಗೆ ವಿಸ್ತರಿಸಿ ಆರ್ಥಿಕ ಅಪರಾಧಗಳ ವಿಶೇಷ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು 100...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. ಪ್ರತೀಕ್ಷಾ ಎಸ್ - 594 , ಹೇಮಂತ್ ಎಚ್. ಜೆ - 592,...

ಕಲ್ಲೆಂಚಿಪಾದೆ: (ಏ.12) ಶ್ರೀ ಪಿಲಿಚಾಮುಂಡಿ (ಕಲ್ಲೆಂಚಿನಾಯ) ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

ಕಲ್ಲೆಂಚಿಪಾದೆ: ಗ್ರಾಮ ದೈವ ಶ್ರೀ ಪಿಲಿಚಾಮುಂಡಿ (ಕಲ್ಲೆಂಚಿನಾಯ) ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವವು ಏ.12-4-2025ನೇ ಶನಿವಾರ ನಡೆಯಲಿದೆ. ದಿನಾಂಕ: .12-4-2025ನೇ ಶನಿವಾರ ಬೆಳಿಗ್ಗೆ 7:00ಕ್ಕೆ ಗಣಹೋಮ ನಡೆಯಲಿದೆ. ಸಂಜೆ 6:30ಕ್ಕೆ ಅಳಿಕೆಗುತ್ತು...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ 93.90 ಶೇ ಪಡೆದು ಪ್ರಥಮ ಸ್ಥಾನ ಗಳಿಸಿಕೊಂಡರೆ, 93.57...

64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಮಹತ್ವದ ಅಧಿವೇಶನ

ಅಹಮದಾಬಾದ್: 64 ವರ್ಷಗಳ ಬಳಿಕ ಇಂದು ಮತ್ತು ನಾಳೆ ಗುಜರಾತ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಎಐಸಿಸಿ ಮಹತ್ವದ ಅಧಿವೇಶನ ನಡೆಯಲಿದೆ. ಶಾಹಿಬಾಗ್‌ನಲ್ಲಿರುವ ಐತಿಹಾಸಿಕ ಸರ್ದಾರ್ ಸ್ಮಾರಕದಲ್ಲಿ ಇಂದು ಮತ್ತು ನಾಳೆ ರಾಷ್ಟ್ರಮಟ್ಟದಲ್ಲಿ...

ಪುತ್ತೂರು: ಹೃದಯಾಘಾತದಿಂದ ಫ್ಲಿಪ್‌‌ಕಾರ್ಟ್ ಡೆಲಿವರಿ ಸಿಬ್ಬಂದಿ ಮೃತ್ಯು..!

ಪುತ್ತೂರು: ಹೃದಯಾಘಾತದಿಂದ ಫ್ಲಿಪ್‌‌ಕಾರ್ಟ್ ಡೆಲಿವರಿ ಸಿಬ್ಬಂದಿಯೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪುತ್ತೂರು ಸೇಡಿಯಾಪು ಕಜೆ ನಿವಾಸಿ ದುರ್ಗಾ ಪ್ರಸಾದ್ (30) ಎಂದು ಗುರುತಿಸಲಾಗಿದೆ. ಮೃತರು ತಂದೆ ತಾಯಿ ಮತ್ತು ಸಹೋದರಿಯರನ್ನು ಅಗಲಿದ್ದಾರೆ.
error: Content is protected !!