Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರು: ಹಾಸ್ಟೆಲ್, ಪಿಜಿಗಳಲ್ಲಿ ಫುಡ್ ಟೆಸ್ಟ್‌ಗೆ ಯು.ಟಿ. ಖಾದರ್ ಸೂಚನೆ

ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಸೂಚನೆ ನೀಡಿದ್ದಾರೆ. ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಮತ್ತು...

ಚರ್ಚ್ ಪಾದ್ರಿಯಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ಪೋಕ್ಸೋ ಪ್ರಕರಣ...

ಚಿಕ್ಕಬಳ್ಳಾಪುರ: ಚರ್ಚ್ ಪಾದ್ರಿಯೊಬ್ಬರ ವಿರುದ್ಧ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹಾಸ್ಟೆಲ್‌ನಲ್ಲಿದ್ದ 13 ವರ್ಷದ ಬಾಲಕಿಗೆ ಚರ್ಚ್ ಪಾದ್ರಿ...

ಇಂದಿನಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನವು ಇಂದಿನಿಂದ ಆರಂಭವಾಗಲಿದ್ದು, ಆಗಸ್ಟ್ 27 ರವರೆಗೆ ಒಟ್ಟು 15 ದಿನಗಳ ಕಾಲ(10 ಕಾರ್ಯದಿನಗಳು) ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ...

ಬೆಂಗಳೂರು : ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ...

ಆನೇಕಲ್: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸಮೀಪದ...

ಮಂಗಳೂರು; ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ. 4 ರಂದು ಮನೆಯವರು...

ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ – ನೂರಕ್ಕೂ ಅಧಿಕ ಬೈಕ್‌ಗಳು ಬೆಂಕಿಗಾಹುತಿ

ಬೆಂಗಳೂರು: ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್‌ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವ...

ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ

ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಆಹಾರ ಭದ್ರತೆ...

ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ- ಪುತ್ತೂರು ಮೂಲದ ಉದ್ಯಮಿ ಸಾವು

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸ್ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ಮೂಲದ, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ...

‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ವಂದೇ ಮಾತರಂ ಗೀತೆಯನ್ನು ಅವಮಾನಿಸಿದರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ರಾಷ್ಟ್ರಗೀತೆ ‘ಜನ ಗಣ ಮನ’ದಂತೆ ಸಮಾನವಾದ ಕಾನೂನು ಸ್ಥಾನಮಾನ ನೀಡುವ...

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗಿನ ಜಾವ 3:48ರ...
error: Content is protected !!