Tag: vtv vitla
ಮಂಗಳೂರು: ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ; ಆರೋಪಿಯ ಬಂಧನ..!
ಮಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ...
ಕೋಟ: ಗಾಂಜಾ ಸೇವನೆ ಆರೋಪ; ಇಬ್ಬರ ಬಂಧನ..!
ಕೋಟ: ಗಾಂಜಾ ಸೇವನೆ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳೂರು ಗ್ರಾಮದ ದೇಲಟ್ಟು ಎಂಬಲ್ಲಿನಡೆದಿದೆ.
ಬಂಧಿತ ಆರೋಪಿಗಳನ್ನು ಗಿಳಿಯಾರು ಗ್ರಾಮದ ರಾಘವೇಂದ್ರ(27) ಹಾಗೂ ಬೇಳೂರು ಗ್ರಾಮದ ಶಿವರಾಜ್ (32) ಎಂದು ಗುರುತಿಸಲಾಗಿದೆ.
ಬೆಳೂರು ಗ್ರಾಮದ...
ಪುತ್ತೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಪತ್ತೆ
ಪುತ್ತೂರು :ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಭಾನುವಾರ ಅರಸೀಕೆರೆಯಲ್ಲಿ ಪತ್ತೆಯಾಗಿದ್ದಾನೆ.
ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿಗಳ ಪುತ್ರ ಪುತ್ತೂರು...
ವೇದಿಕೆಯ ಮೇಲೆ ಭಾಷಣ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ್ಯು
ಕಾಲೇಜಿನ ಬೀಳ್ಕೊಡುಗೆ ಸಮಾರಂಭದ ವೇಳೆ ವೇದಿಕೆಯ ಮೇಲೆ ಭಾಷಣ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಜೀವ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ವರ್ಷಾ ಖಾರತ್ (20) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.
ವರ್ಷಾ ಖರತ್ ಮಹಾರಾಷ್ಟ್ರದ...
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ; ಕಾರು ಡಿವೈಡರ್ಗೆ ಡಿಕ್ಕಿಯಾಗಿ ಮೂವರು ಮಹಿಳೆಯರ ದುರ್ಮರಣ
ಹುಬ್ಬಳ್ಳಿ: ನಗರದ ಹೊರವಲಯದ ನೂಲ್ವಿ ಕ್ರಾಸ್ನಲ್ಲಿ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ ಹೊಂದಿರುವ ಘಟನೆ ಭಾನುವಾರ ನಡೆದಿದೆ. ಕಾರು ವರೂರ ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿತ್ತು. ಈ ವೇಳೆ...
ಸುಬ್ರಹ್ಮಣ್ಯ: ವಿಷ ಸೇವಿಸಿ ತಾಯಿ – ಮಗ ಆತ್ಮಹತ್ಯೆಗೆ ಯತ್ನ ಮಗ ಸಾವು,...
ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು, ಘಟನೆಯಲ್ಲಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ...
ವಿಟ್ಲ: ತುಳು ರಂಗಭೂಮಿ ಸವ್ಯಸಾಚಿ ಕಲಾವಿದ, ಶಾರದಾ ಆರ್ಟ್ಸ್ ಮಂಜೇಶ್ವರ ತಂಡದ ಹೆಮ್ಮೆಯ ಕಲಾವಿದ...
ವಿಟ್ಲ ಸೆರಾಜೆ ನಿವಾಸಿ ತುಳು ರಂಗಭೂಮಿ ಸವ್ಯಸಾಚಿ ಕಲಾವಿದ, ಶಾರದಾ ಆರ್ಟ್ಸ್ ಮಂಜೇಶ್ವರ ತಂಡದ ಹೆಮ್ಮೆಯ ಕಲಾವಿದ ಸುರೇಶ್ (45) ವಿಟ್ಲ ಹೃದಯಘಾತದಿಂದ ನಿಧನರಾದರು. ರಂಗಭೂಮಿಯಲ್ಲಿ ಸಾಕಷ್ಟು ಹೆಸರುಗಳಿರುವ ಸುರೇಶ್...
ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಸಮರ್ಪಣ್ ನಿಲಯ ಗೃಹಪ್ರವೇಶ ರಾಜೇಶ್ ಭಟ್...
ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ ಮನೆ ಸಮರ್ಪಣ್ ನಿಲಯದ ಗೃಹಪ್ರವೇಶ ಇಂದು 06-04-2025 ಭಾನುವಾರ ಬೆಳಿಗ್ಗೆ 7.30...
ಸುಳ್ಯ: ಚಲಿಸುತ್ತಿರುವ ಕಾರಿನಲ್ಲಿ ಯುವಕರ ಹುಚ್ಚಾಟ ; ಪ್ರಕರಣ ದಾಖಲು
ಸುಳ್ಯ: ರಸ್ತೆಯಲ್ಲಿ ಒಟ್ಟು ಏಳು ಜನ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದು, ಇದರಲ್ಲಿ ಕಾರಿನ ಸನ್ ರೂಫ್ ಮತ್ತು ಕಿಟಿಕಿಯಿಂದ ಸುಮಾರು ಐದು ಜನ ಹೊರಬಂದು ಡ್ಯಾನ್ಸ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.ಅತೀ ವೇಗವಾಗಿ...
ಮಧೂರು ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಗೆ ಮತ್ತೊಮ್ಮೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು...
ರಾಜಕೀಯದಲ್ಲಿ ಮತ್ತೆ ನಳಿನ್ ಕುಮಾರ್ ಕಟೀಲ್ಗೆ ಸ್ಥಾನಮಾನ ಸಿಗಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.ಕೇರಳದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್...
















