Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸೌಜನ್ಯ ಪ್ರಕರಣ: ಏ.6 ರಂದು ಹಕ್ಕೋತ್ತಾಯ ಸಭೆಗೆ ಹೈ ಕೋರ್ಟ್ ತಾತ್ಕಾಲಿಕ ತಡೆ

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ...

ಕೇರಳದಲ್ಲಿ ಮತ್ತೆ ನಿಪಾ ಜ್ವರದ ಆತಂಕ; ಮಿದುಳು ಜ್ವರದಿಂದ ಮಹಿಳೆ ಗಂಭೀರ

ನಿಪಾ ಜ್ವರ ಲಕ್ಷಣಗಳೊಂದಿಗೆ ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಮಲಪ್ಪುರಂ ನಿವಾಸಿಯಾದ 40ರ ಮಹಿಳೆ ಚಿಕಿತ್ಸೆಗೆ ದಾಖಲಾಗಿದ್ದು, ಇವರನ್ನು ಪ್ರತ್ಯೇಕ ವಾರ್ಡಿಗೆ ವರ್ಗಾಯಿಸಲಾಗಿದೆ. ಮಹಿಳೆ ನಿಪಾ ಲಕ್ಷಣಗಳೊಂದಿಗೆ ಗಂಭೀರ...

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಆರ್ಥಿಕ ಇಲಾಖೆಯಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ...

ಪುತ್ತೂರು: ಈ ಬಾರಿಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ...

ಧರ್ಮನಗರ: (ಏ.6-13) ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಹಾಗೂ ಗ್ರಾಮವಿಕಾಸ ಜಯ ಸಮಿತಿ ಇಡ್ಕಿದು...

ಇಡ್ಕಿದು: ಶ್ರೀ ಜಯದುರ್ಗಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಹಾಗೂ ಗ್ರಾಮವಿಕಾಸ ಸಮಿತಿ ಇಡ್ಕಿದು ಸಹಯೋಗದಲ್ಲಿ ಮಕ್ಕಳ ಬೇಸಿಗೆ ರಜಾ ಶಿಬಿರ "ಚಿಣ್ಣರಿಗಾಗಿ ಚೈತ್ರ ಶಿಬಿರ" ಏಪ್ರಿಲ್ 6 ರಿಂದ 13 ರ ವರೆಗೆ...

ಮೇ 11ರಂದು ರಾಜ್ಯದ 260 ಗ್ರಾ.ಪಂ.ಸ್ಥಾನಗಳಿಗೆ ಉಪಚುನಾವಣೆ ಘೋಷಣೆ

ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ ಒಟ್ಟು 260 ಸ್ಥಾನಗಳಿಗೆ ಮೇ 11ರಂದು ಉಪ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗವು ಘೋಷಿಸಿದೆ. ಎ.22ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು,...

ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ-ಮೊಹಮ್ಮದ್ ಯೂನುಸ್ ಭೇಟಿ

ಬ್ಯಾಂಕಾಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರು...

ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಇಂದು ಬೆಳಗಿನ ಜಾವ ಭೂಕಂಪನ

ಸೌದಿ ಅರೇಬಿಯಾ: ಇಂದು ಬೆಳಗ್ಗಿನ ಜಾವ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯವಾದ ಜುಬೈಲ್ ನಲ್ಲಿ ಸ್ಥಳೀಯ ಸಮಯ ಬೆಳಗ್ಗೆ 2.39ಕ್ಕೆ 4.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್...

ಕೊಳ್ನಾಡು: ಗ್ರಾಮ ಪಂಚಾಯತ್‌ನ ಮೂರು ಕಾಂಗ್ರೆಸ್ ಸದಸ್ಯರು ಪಕ್ಷದಿಂದ ಉಚ್ಚಾಟನೆ

6 ವರ್ಷಗಳವರೆಗೆ ಪಕ್ಷದ ಹೆಸರು ಮತ್ತು ಚಿಹ್ನೆ ಬಳಸಿ ಸಭೆ ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ:- ಜಿಲ್ಲಾಧ್ಯಕ್ಷ ಕೆ. ಹರೀಶ್‌ ಕುಮಾರ್‌‌‌ ಆದೇಶ ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಮಂಚಿ, ರಾಜೇಶ್‌ ಬಾರೆಬೆಟ್ಟು, ಎ.ಬಿ. ಅಬ್ದುಲ್ಲಾ...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಕೊಲೆ..!

ಬಳ್ಳಾರಿ: ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಕಣೇಕಲ್ ರಸ್ತೆಯ ರಾಣಿತೋಟ ಏರಿಯಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಿರುಗುಪ್ಪ ತಾಲೂಕಿನ ಕೊಂಚಗೇರಿ ಗ್ರಾಮದ ವೆಂಕಟೇಶ್ ಎಂದು...

ಮಂಗಳೂರು: ಗಾಂಜಾ ಸೇವನೆ ಆರೋಪ; ಇಬ್ಬರ ಬಂಧನ..!

ಮಂಗಳೂರು: ಗಾಂಜಾ ಸೇವನೆ ಮಾಡಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಸಿದ ಘಟನೆ ಮಂಗಳುರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಿಕರ್ನಕಟ್ಟೆ ಕಕ್ಕೆಬೆಟ್ಟು ನಿವಾಸಿ ಜ್ಞಾನೇಶ್ ರೈ (20) ಮತ್ತು ಬಿಕರ್ನಕಟ್ಟೆ ದತ್ತನಗರದ ಕೌಶಿಕ್ (21) ಎಂದು...
error: Content is protected !!