Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ..!

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ...

2 ಕೋಟಿ ಮೌಲ್ಯದ ಹೆರಾಯಿನ್‌ ಪತ್ತೆ: ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್‌ ಅರೆಸ್ಟ್‌- ಸೇವೆಯಿಂದ ವಜಾ

ಚಂಡೀಗಢ: 2 ಕೋಟಿ ಮೌಲ್ಯದ ಹೆರಾಯಿನ್‌ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್‌ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್...

ಅತ್ಯಾಚಾರ ಆರೋಪ ರದ್ದುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ- ಏಪ್ರಿಲ್ 9ಕ್ಕೆ ವಿಚಾರಣೆ...

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಅತ್ಯಾಚಾರ ಆರೋಪಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಶಾಸಕರು ಮತ್ತು ಸಂಸದರ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 9ಕ್ಕೆ...

ವೇಣೂರು: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ..!

ವೇಣೂರು: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಎರಡೂ ವಾಹನಗಳು ಜಖಂಗೊಂಡು ರಿಕ್ಷಾ ಚಾಲಕ ಗಂಭೀರಗಾಗಿ ಗಾಯಗೊಂಡ ಘಟನೆ ವೇಣೂರು ಗ್ರಾಮದ ಕುಂಭಶ್ರೀ ಶಾಲೆಯ ಸಮೀಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ರಿಕ್ಷಾ...

ಉಡುಪಿ: ಚಿನ್ನದ ಸರ ಕಳ್ಳತನ ಪ್ರಕರಣ; ಓರ್ವನ ಬಂಧನ..!

ಉಡುಪಿ: ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಣಿಪಾಲದ ಸರಳೆಬೆಟ್ಟು ನಿವಾಸಿ ಸಂತೋಷ್ (29) ಎಂದು ಗುರುತಿಸಲಾಗಿದೆ. ಮಾರ್ಚ್ 29 ರಂದು ದೂರುದಾರರು ಕೆಲಸ...

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ- ಚಾಲಕ ಪರಾರಿ,15 ಕ್ಕೂ ಅಧಿಕ ಹಸುಗಳ ರಕ್ಷಣೆ ..!

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ತಡೆಹಿಡಿದ ಘಟನೆ ನಡೆದಿದೆ. ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ...

ಉಪ್ಪಿನಂಗಡಿ: ನಾಲ್ಕು ಮನೆಗಳಲ್ಲಿ ಸರಣಿ ಕಳ್ಳತನ; ಪ್ರಕರಣ ದಾಖಲು..!

ಉಪ್ಪಿನಂಗಡಿ: ಇಲ್ಲಿನ 34 ನೆಕ್ಕಿಲಾಡಿಯ ನಾಲ್ಕು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಮನೆಗಳನ್ನು ಮಾತ್ರ ಟಾರ್ಗೆಟ್ ಮಾಡಿರುವ ಖದೀಮರು ಲಕ್ಷಾಂತರ ರೂ. ನಗದು ಹಾಗೂ ಚಿನ್ನವನ್ನು ದೋಚಿ ಪರಾರಿಯಾಗಿರುವ...

ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆ ಅನುಮೋದನೆ

ನವದೆಹಲಿ: ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ...

ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ; ಓರ್ವ ಮೃತ್ಯು, ಹಲವರಿಗೆ ಗಾಯ..!

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ...

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು...
error: Content is protected !!