Tag: vtv vitla
ಯುವತಿಯ ಅಪಹರಿಸಿ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ..!
ಬೆಂಗಳೂರು: ತನ್ನ ಸಹೋದರನೊಂದಿಗೆ ತೆರಳುತ್ತಿದ್ದ ಯುವತಿಯೊಬ್ಬಳನ್ನು ಇಬ್ಬರು ದುಷ್ಕರ್ಮಿಗಳು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಹದೇವಪುರ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಫಿಗಳನ್ನು ಆಸಿಫ್, ಸೈಯ್ಯದ್...
ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಲೋಕಾರ್ಪನೆಗೆ ರೆಡಿ
ರಾಮೇಶ್ವರಂ: ತಮಿಳುನಾಡಿನ ರಾಮೇಶ್ವರಂ ಈಗ ವಿಶ್ವದ ಗಮನ ಸೆಳೆದಿದೆ. ಯಾಕೆಂದರೆ ಇಲ್ಲಿ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ...
ಪೊಲೀಸರ ಮೇಲೆ ದಾಳಿ-ಮಂಗಳೂರು ಮೂಲದ ಕುಖ್ಯಾತ ಕ್ರಿಮಿನಲ್ಸ್ ಕಾಲಿಗೆ ಗುಂಡು
ರಾಮನಗುಳಿ ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಒಂದು ಕೋಟಿ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈನಲ್ಲಿ ವಶಕ್ಕೆ ಪಡೆದು ಅಂಕೋಲಾಗೆ ಕರೆತಂದ ಪೊಲೀಸರು, ಅಂಕೋಲಾ ಬಳಿಯ ಹಳಿಯಾಳ ತಟ್ಟಿಗೇರ ಎಂಬಲ್ಲಿ ಆರೋಪಿಗಳ ಕಾಲಿಗೆ...
ವಿಟ್ಲ: ಮುಖ್ಯಮಂತ್ರಿ ಪದಕ ಪುರಸ್ಕೃತ ಇನ್ಸ್ಪೆಕ್ಟರ್ ನಾಗರಾಜ್ ರವರಿಗೆ ಗೌರವಾರ್ಪಣೆ
ವಿಟ್ಲ ; ಮುಖ್ಯಮಂತ್ರಿ ಪದಕ ಪುರಸ್ಕೃತ ವಿಟ್ಲ ಇನ್ಸ್ಪೆಕ್ಟರ್ ಹೆಚ್.ಇ.ನಾಗರಾಜ್ ರವರನ್ನು ವಿಟ್ಲ ನಾಗರಿಕರು ಪೊಲೀಸ್ ಠಾಣೆಯಲ್ಲಿ ಗೌರವಿಸಿದರು.
ಲಯನ್ಸ್ ಕ್ಲಬ್ ನ ಪ್ರಾಂತೀಯ ನಿಕಟಪೂರ್ವ ಅಧ್ಯಕ್ಷ ಸುದರ್ಶನ ಪಡಿಯಾರ್, ವಿಟ್ಲ...
ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ ವಿರುದ್ಧ ತಮ್ಮ ಪಕ್ಷ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಲಿದೆ ಎಂದು...
ಸುಳ್ಯ: ಅಡ್ಕಾರು ಸಮೀಪ ವಿದ್ಯುತ್ ಕಂಬಕ್ಕೆ ಕಾರು ಪಲ್ಟಿ- ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಸುಳ್ಯ: ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ. 03ರಂದು ಸಾಯಂಕಾಲ ನಡೆದಿದೆ.
ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲವು ಕಡೆ ವಿದ್ಯುತ್...
ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಭಾರತ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳ ಮೇಲೆ ಶೇ 26 ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದು ದೇಶದ ಅರ್ಥಿಕತೆ ಮೇಲೆ ಪರಿಣಾಮ ಬೀರುವ...
ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು...
ರಾಯಿ: ಬಂಗೇರ ಕುಟುಂಬಸ್ಥರ ತರವಾಡು ಮನೆಯಲ್ಲಿ ನೂತನ ತರವಾಡು ಮನೆಯ ಗೃಹಪ್ರವೇಶ ದೈವಗಳ ಪುನರ್...
ರಾಯಿ: ಬಂಗೇರ ಕುಟುಂಬಸ್ಥರ ತರವಾಡು ಮನೆ ಮೇಲಿನ ಕೈರೋಳಿ ರಾಯಿ(ರಿ) ಇಲ್ಲಿ ನೂತನ ತರವಾಡು ಮನೆಯ ಗೃಹಪ್ರವೇಶ ದೈವಗಳ ಪುನರ್ ಪ್ರತಿಷ್ಠೆ ಹಾಗೂ ಕೋಲೋತ್ಸವ ನಡೆಯಿತು.
ಏಪ್ರಿಲ್ 1 ನೇ ಮಂಗಳವಾರ ವಾಸ್ತು ಪೂಜೆ...
ನೆಲ್ಯಾಡಿ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ..!
ನೆಲ್ಯಾಡಿ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಅಶ್ರಫ್(30) ಎಂದು ಗುರುತಿಸಲಾಗಿದೆ.
ಅಶ್ರಫ್ ಅಮಲು ಪದಾರ್ಥ ಸೇವನೆ ಮಾಡಿ...
















