Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದೈವನರ್ತಕ ಶೇಖರ ಪರವರವರಿಗೆ ಪಂಜಿಕಲ್ಲು ಮನೆತನದ ಪರವಾಗಿ ಅಭಿನಂದನಾ...

ವಿಟ್ಲ : ಬಂಟ್ವಾಳ ತಾಲೂಕು ಕೇಪು ಗ್ರಾಮದ ಪಂಜಿಕಲ್ಲು ಧರ್ಮದೈವ ಪಂಜುರ್ಲಿ, ಧೂಮಾವತಿ ಮತ್ತು ರಕ್ತೇಶ್ವರಿ ದೇವಸ್ಥಾನದ ದೈವಗಳ ನೇಮೋತ್ಸವ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದೈವನರ್ತಕ ಶೇಖರ ಪರವ ಇವರನ್ನು...

ವೀರಕಂಭ: (ಮೇ.4) ಮಡಿವಾಳ ಕೋಡಿ ತಿರ್ತ ಕೆಲಿಂಜದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ ಧರ್ಮಸಭೆ

ವೀರಕಂಭ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಡಿವಾಳ ಕೋಡಿ ತಿರ್ತ ಕೆಲಿಂಜ ಎಂಬಲ್ಲಿ ದೈವಜ್ಞ ರತ್ನ ಬ್ರಹ್ಮ ಶ್ರೀ ಒಳಕುಂಜ ವೆಂಕಟರಮಣ ಭಟ್ಟರ ಹಾಗೂ ಮುರಳೀ ಶ್ರೀಕೃಷ್ಣ ಭಟ್ಟರ ನೇತೃತ್ವದಲ್ಲಿ ಮೇ.4 ನೇ...

ಉಡುಪಿ: ಕಾರು ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವು

ಉಡುಪಿ: ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ಎಸ್‌ಎಂಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ...

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ವರ್ಷಾವಧಿ ಜಾತ್ರೋತ್ಸವದ ಗೊನೆ...

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಏ.1-4-2025 ರಿಂದ 22-4-2025ವರೆಗೆ ನಡೆಯಲಿದ್ದು, ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ಏ. 1-4-2025ನೇ ಮಂಗಳವಾರ ನಡೆಯಿತು. ಬಳಿಕ ಜಾತ್ರೋತ್ಸವದ...

ಉಡುಪಿ: ಕಳ್ಳತನ ಪ್ರಕರಣ; ಮೂವರು ಅರೆಸ್ಟ್‌ – 3 ಲಕ್ಷ ರೂ. ಮೌಲ್ಯದ ಬೆಲೆಬಾಳುವ...

ಉಡುಪಿ: ಉಪ್ಪುಂದ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಚಿನ್ನ ಮತ್ತು ಬೆಳ್ಳಿ ಆಭರಣಗಳು, ನಗದು ಮತ್ತು ಲ್ಯಾಪ್‌ಟಾಪ್ ಸೇರಿದಂತೆ ಸುಮಾರು 3 ಲಕ್ಷ...

ಮಣಿಪಾಲ: ವ್ಯಕ್ತಿಯೊಂದಿಗೆ ಅಸಭ್ಯ ವರ್ತನೆ ಆರೋಪ; ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಮಣಿಪಾಲ: ವ್ಯಕ್ತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಣಿಪಾಲ ಪೊಲೀಸ್‌‌ ಠಾಣೆಯ ಪೊಲೀಸ್‌ ಕಾನ್‌ಸ್ಟೇಬಲ್ ಶರಣ ಬಸವ ಎಂಬವರ ವಿರುದ್ಧ...

ಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಮೃತ್ಯು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಸಿಲಿಂಡರ್ ಸ್ಫೋಟಕ್ಕೂ ಮುನ್ನ ಪಟಾಕಿ ಸ್ಫೋಟಗೊಂಡಿದೆ. ಪಟಾಕಿ ಸ್ಫೋಟಗೊಂಡ ಪರಿಣಾಮ ಸಿಲಿಂಡರ್‌ಗೆ ಬೆಂಕಿ ತಗುಲಿ...

ಕುಂಡಡ್ಕ:(ಏ.5) ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ...

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ವಿಷ್ಣುನಗರ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮವು ಏ.5-4-2025ನೇ ಶನಿವಾರ ಸಂಜೆ 4:00ಕ್ಕೆ ನಡೆಯಲಿದೆ. ರಾತ್ರಿ 8:00ಕ್ಕೆ ದಿ.ಅಲೆವೂರು ಶೇಖರ ಪೂಜಾರಿ ಇವರ...

ಇಂದಿನಿಂದ ಹಾಲು, ವಿದ್ಯುತ್ ದರ ಏರಿಕೆ..!

ಬೆಂಗಳೂರು: ಹಾಲು, ಮೊಸರು, ವಿದ್ಯುತ್, ಟೋಲ್, ಮುದ್ರಾಂಕ ಶುಲ್ಕ ಸೇರಿ ಅನೇಕ ವಸ್ತುಗಳ ಅಥವಾ ಸೇವೆಗಳ ದರ ಇಂದಿನಿಂದ ಹೆಚ್ಚಳವಾಗಲಿದೆ. ಜೊತೆಗೆ ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ. ಇಂದಿನಿಂದ ನಂದಿನಿ ಹಾಲು ಮತ್ತು...

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ; ಇಬ್ಬರ ಬಂಧನ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಇಸುಬು ಫೈಝಲ್ (30) ಮತ್ತು ತಸ್ಲಿಪ್ (26) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆ...
error: Content is protected !!