Tag: vtv vitla
ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ
ನವದೆಹಲಿ: ಯುವ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
2014 ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಸಿಬ್ಬಂದಿ...
ಮಂಗಳೂರಿನಲ್ಲಿ ಸಂಸ್ಕರಿಸಿದ ಮಾನವ ಅಸ್ತಿಗಳು ಪತ್ತೆ
ಮಂಗಳೂರು: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ತಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ...
ತಾಯಿ ಸಾವಿನಿಂದ ಮನನೊಂದು ನೇಣಿಗೆ ಶರಣಾದ ಮಗ..!
ಚಿಕ್ಕಬಳ್ಳಾಪುರ: ತಾಯಿ ಸಾವಿನಿಂದ ಮನನೊಂದು ಮಗ ಸಹ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್...
ಪತ್ನಿ ಕೊಂದು ಶವವನ್ನು ಸೂಟ್ಕೇಸ್ನಲ್ಲಿಟ್ಟಿದ್ದ ಪ್ರಕರಣ: ಆರೋಪಿ ಪತಿಗೆ 14 ದಿನ ನ್ಯಾಯಾಂಗ ಬಂಧನ..!
ಬೆಂಗಳೂರು: ಪತ್ನಿ ಕೊಂದು ಶವವನ್ನು ಸೂಟ್ಕೇಸ್ನಲ್ಲಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.
ಆರೋಪಿ ರಾಕೇಶ್ ಕಡೇಕರ್ ನನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದರು. ಇದೀಗ ಆರೋಪಿಯನ್ನು...
ವಕ್ಫ್ ತಿದ್ದುಪಡಿ ವಿರೋಧಿಸಿ ಕರ್ನಾಟಕದ ಸಚಿವರಿಂದ ಕಪ್ಪು ಪಟ್ಟಿ ಧರಿಸಿ ನಮಾಜ್, ಪ್ರತಿಭಟನೆ!
ಬೆಂಗಳೂರು: ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸಿ ಸೋಮವಾರ ರಂಜಾನ್ ಪ್ರಾರ್ಥನೆ ಸಲ್ಲಿಸುವಾಗ ಕರ್ನಾಟಕದ ಸಚಿವರು ತಮ್ಮ ಬೆಂಬಲಿಗರೊಂದಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.
ವಕ್ಫ್ ಮತ್ತು ಪ್ರವಾಸೋದ್ಯಮ ಸಚಿವ ಬಿ.ಝಡ್. ಜಮೀರ್...
ಸುಳ್ಯ: ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಕಾರು..!
ಸುಳ್ಯ: ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ನಡೆದಿದೆ.
ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಯವರ ಸೊಸೆ ಅವರ ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು...
ಹಾಸ್ಟೆಲ್ನ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!
ಲಕ್ನೋ: ಹುಟ್ಟುಹಬ್ಬದ ಮುನ್ನಾ ದಿನವೇ ಅಲಹಾಬಾದ್ನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (IIIT) ಪ್ರಥಮ ವರ್ಷದ ವಿಶೇಷಚೇತನ ವಿದ್ಯಾರ್ಥಿ ಹಾಸ್ಟೆಲ್ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತೆಲಂಗಾಣದ ವಿಶೇಷಚೇತನ...
ಉಡುಪಿ: ಶಾಲಾ ವಾಹನಕ್ಕೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ..!
ಉಡುಪಿ: ಶಾಲಾ ವಾಹನಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ ಮಗ ಗಾಯಗೊಂಡ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಕುಂಟಲ್ ನಗರ ಸಮೀಪ ನಡೆದಿದೆ.
ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ...
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲ.ರೂ ದಂಡ..!
ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಗುಜರಾತ್ ಟೈಟಾನ್ಸ್ ವಿರುದ್ಧದ...
ಬೆಳ್ತಂಗಡಿ: ಬೈಕ್ಗಳ ನಡುವೆ ಭೀಕರ ಅಪಘಾತ; ಭಾಗವತ ಸತೀಶ್ ಆಚಾರ್ಯ ಮೃತ್ಯು..!
ಬೆಳ್ತಂಗಡಿ: ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ =ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಅಂಡಿಂಜೆ ಗ್ರಾಮದ ಪಿಯೂಲಿರು ನಿವಾಸಿ ಯಕ್ಷಗಾನ ಭಾಗವತ...
















