Tuesday, November 10, 2026
spot_imgspot_img
spot_imgspot_img
Home Tags Vtv vitla

Tag: vtv vitla

ನದಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು..!

ಮೈಸೂರು: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕರನ್ನು ಕೊಳ್ಳೇಗಾಲ ಪಟ್ಟಣದ ನಿವಾಸಿಗಳಾದ ಭರತ್ (17), ಲಿಖಿತ್ (18) ಎಂದು...

ಉಡುಪಿ: ವೇಶ್ಯಾವಾಟಿಕೆ ದಂಧೆಗೆ ಪೊಲೀಸ್‌ ದಾಳಿ; ಓರ್ವ ಯುವತಿಯ ರಕ್ಷಣೆ..!

ಉಡುಪಿ: ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಹಿತಿಯ ಮೇರೆಗೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಶಾರದಾ ನಗರದಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸತೀಶ್ ಎಂಬಾತ ಸಂತ್ರಸ್ಥೆಗೆ...

ಮೂಡುಬಿದಿರೆ: ಗೋ ಕಳವು ಪ್ರಕರಣ; ಓರ್ವನ ಬಂಧನ..!

ಮೂಡುಬಿದಿರೆ: ಮನೆಯೊಂದರ ಹಟ್ಟಿಯಿಂದ ಗೋ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಮೂಡುಬಿದಿರೆಯ ಬೆಳುವಾಯಿ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪುತ್ತಿಗೆ ಗ್ರಾಮ ಮುಂಡೇಲುವಿನ ಮೊಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಮಾರ್ಚ್ 18...

ಮಾಸ್ಕೋದ ಬೀದಿಯಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಕಾರು ಸ್ಫೋಟ..!

ಮಾಸ್ಕೋ: ಮಾರ್ಚ್ 29 ರಂದು ಮಾಸ್ಕೋದ ಬೀದಿಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೇರಿದ ಲಿಮೋಸಿನ್ ಸ್ಫೋಟಗೊಂಡಿದೆ. ಸುಮಾರು 3.04 ಕೋಟಿ ರೂ. ಮೌಲ್ಯದ ಐಷಾರಾಮಿ ಲಿಮೋ ಆರಸ್ ಸೆನಾಟ್ ಸ್ಫೋಟಗೊಂಡಿದ್ದು,...

ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು; ಸ್ಥಳೀಯರಿಂದ ಆಕ್ಷೇಪ-ದೂರು

ಸ್ಥಳಕ್ಕೆ ಆಗಮಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು ಪತ್ತೆಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ವಿಷಯ ತಿಳಿದ ಸ್ಥಳೀಯರು ಹಿಂದೂ ಹುಡುಗಿಯರನ್ನು ಮತ್ತು ಮಂತ್ರವಾದಿ ಖಾಸಿಂ...

ಮಂಗಳೂರು: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಮಂಗಳೂರು: ಕೂಲಿ ಕೆಲಸಕ್ಕೆ ಹೋದ ಕಾರ್ಮಿಕರೋರ್ವರು ಮನೆಗೆ ವಾಪಸು ಬಾರದೇ ನಾಪತ್ತೆಯಾದ ಘಟನೆ ಮಂಗಳೂರುನಗರದ ನಾಗುರಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ನಗರದ ನಾಗುರಿಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ರಮೇಶ್ ಹಡಪದ (40) ಎಂದು ಗುರುತಿಸಲಾಗಿದೆ. ರಮೇಶ್...

ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ..!

ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಜಂಕ್ಷನ್‌ನ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳನ್ನು ಕಾಂಞಂಗಾಡ್‌ನ ಮುರಳಿ ಮತ್ತು...

ಮಂಗಳೂರು: ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳ ಬಂಧನ..!

ಮಂಗಳೂರು: ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಮಂಗಳೂರು...

ಆಪರೇಷನ್ ಬ್ರಹ್ಮ: ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್‌ಗೆ ಭಾರತ ನೆರವು

ನವದೆಹಲಿ: ಭೂಕಂಪದಿಂದ ನಲುಗಿದ ಮ್ಯಾನ್ಮಾರ್‌ಗೆ ಭಾರತ ʻಆಪರೇಷನ್ ಬ್ರಹ್ಮʼಹೆಸರಿನಲ್ಲಿ ವಿಮಾನದ ಮೂಲಕ ರಕ್ಷಣಾ ಸಿಬ್ಬಂದಿ, ವೈದ್ಯರು ಹಾಗೂ ಅಗತ್ಯ ವಸ್ತುಗಳನ್ನು ರವಾನಿಸಿದೆ. ಭೂಕಂಪದ ನಂತರ ಕಾರ್ಯಾಚರಣೆಗೆ ಎರಡು NDRF ತಂಡಗಳು ಮತ್ತು ವೈದ್ಯಕೀಯ ಸಿಬ್ಬಂದಿಯೊಂದಿಗೆ...

ಉಡುಪಿ: ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಮನವಿ..!

ಉಡುಪಿ: ಜನವರಿ 25 ರಂದು ಉತ್ತರ ಪ್ರದೇಶದ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್ ಮತ್ತು ಕಾಶಿಗೆ ಹೋಗುತ್ತಿದ್ದೇನೆ ಎಂದು ಕುಟುಂಬಕ್ಕೆ ತಿಳಿಸಿದ್ದ ವ್ಯಕ್ತಿ ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಾರ್ಕಳ ತಾಲ್ಲೂಕಿನ ಕಾಬೆಟ್ಟು...
error: Content is protected !!