Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ತಂಗಿ ಬಳಿಕ ಸಹೋದರನೂ ಆತ್ಮಹತ್ಯೆ

ಬಜ್ಪೆ ಲಾಡ್ಜ್‌ನಲ್ಲಿ ಕೇರಳ ಮೂಲದ ಯುವಕನ ಶವ ಪತ್ತೆ! ಮಂಗಳೂರು: ತಂಗಿಯ ಆತ್ಮಹತ್ಯೆಯಿಂದ ನೊಂದಿದ್ದ ಸಹೋದರನೊಬ್ಬ ಗಲ್ಫ್ ನಿಂದ ಮಂಗಳೂರಿಗೆ ಹಿಂತಿರುಗಿದ ಕೆಲವೇ ಗಂಟೆಗಳಲ್ಲಿ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ದಾರುಣ...

ವಿಟ್ಲ ಪಡ್ನೂರು: ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿಯ 24ನೇ ವರ್ಷದ ನೂತನ ಪದಾಧಿಕಾರಿಗಳ...

ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಪೂರ್ಲಪ್ಪಾಡಿ ಆಯ್ಕೆ ವಿಟ್ಲ : ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿಯ 24ನೇ ವರ್ಷದ ಕಾರ್ಯಕ್ರಮದ ಪದಾಧಿಕಾರಿಗಳ ಆಯ್ಕೆಯು ಆಗಸ್ಟ್ 09 ರಂದು ಪೂರ್ಲಪ್ಪಾಡಿ ಶ್ರೀವರ...

ಬಜ್ಪೆ: ಮನೆ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಚಿರತೆ ; ವಿಡಿಯೋ ವೈರಲ್

ಮಂಗಳೂರು :ನಗರದ ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ವಿಡಿಯೋವೊಂದು ಜಾಲಾತಾಣಗಳಲ್ಲಿ ಸದ್ದು ಮಾಡುತ್ತಿದೆ. ಅಂಗಳಕ್ಕೆ ಏಕಾಏಕಿ ನುಗ್ಗಿದ ಚಿರತೆ ಮನೆಯ ಸಮೀಪ ಮಲಗಿದ್ದ ಶ್ವಾನದ...

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ಬಂದಿದ್ದು, ಇದೀಗ ಚುನಾವಣಾ ಆಯೋಗ ಆ.8ಕ್ಕೆ ಇದ್ದ ಮನೆ ಮನೆ ಪರಿಶೀಲನೆಯನ್ನು ಆಗಸ್ಟ್ 17ರವರೆಗೂ ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರ ಮದ್ಯೆ ಆತಂಕ ಪಡುವಂತಹ...

ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ ಬಯಲು: ಲಾರಿ ಪೊಲೀಸ್ ವಶ -ಮೂವರ ವಿರುದ್ಧ...

ವಿಟ್ಲ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಿಟ್ಲ ಠಾಣಾ ಪೊಲೀಸರು ಸಾಲೆತ್ತೂರು ಸಮೀಪದ ಕೂಡುರಸ್ತೆ ಚೆಕ್ ಪೋಸ್ಟ್ ಬಳಿ ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಕೂಡುರಸ್ತೆ ಚೆಕ್‌ ಪೋಸ್ಟ್‌ನಲ್ಲಿ...

ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಹಳಿಗೆ ಬಿದ್ದ ವೃದ್ಧ: ರೈಲ್ವೆ ಸಿಬ್ಬಂದಿಯಿಂದ ರಕ್ಷಣೆ

ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತುವ ವೇಳೆ ಹಳಿಗೆ ಬಿದ್ದ ವೃದ್ಧರೊಬ್ಬರನ್ನು ರೈಲ್ವೆ ಪಾಯಿಂಟ್ಸ್‌ಮ್ಯಾನ್ ಸಮಯಪ್ರಜ್ಞೆಯಿಂದ ರಕ್ಷಿಸಿ, ಸಂಭವನೀಯ ಭೀಕರ ಅಪಘಾತವನ್ನು ತಪ್ಪಿಸಿದ ಘಟನೆ ಸೋಮವಾರ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ...

ತುಮಕೂರಿನಲ್ಲಿ ಲಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ದುರ್ಮರಣ!

ತುಮಕೂರು: ಲಾರಿಗೆ ಹಿಂಬದಿಯಿಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ನಡೆದಿದೆ. ಮೃತರ ಪೈಕಿ ಓರ್ವನನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು,...

ವಿಟ್ಲ: ಶಾಲಾ ವಾಹನ ಬ್ರೇಕ್ ಫೇಲ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ; ಭಾರಿ ಅನಾಹುತ...

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ಇಂದು ಬೆಳಿಗ್ಗೆ ಶಾಲಾ ವಾಹನವೊಂದು ಬ್ರೇಕ್ ಫೇಲ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಲಯನ್ಸ್ ಕ್ಲಬ್ ವಿಟ್ಲ ವಲಯ ಅಧ್ಯಕ್ಷ ಎರ್ಮೆನಿಲೆ...

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ – ವ್ಯಕ್ತಿಯ ವಿರುದ್ಧ ಎನ್‌ಡಿಪಿಎಸ್ ಪ್ರಕರಣ...

ಬೆಳ್ತಂಗಡಿ: ಮಾದಕವಸ್ತು ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು, ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೇಣೂರು ಪೊಲೀಸ್...

ಆಶ್ರಮ ಶಾಲೆಯಲ್ಲಿ 6 ವಿದ್ಯಾರ್ಥಿನಿಯರಿಗೆ ಹಾವು ಕಡಿತ – ಮೂವರು ಮೃತ್ಯು; ಓರ್ವ ವಿದ್ಯಾರ್ಥಿನಿ...

ಮುಂಬೈ: ಮಹಾರಾಷ್ಟ್ರದ ಬುಡಕಟ್ಟು ಸಮುದಾಯದ ಜನರೇ ಹೆಚ್ಚಿರುವ ಗಡ್ಚಿರೋಲಿ ಜಿಲ್ಲೆಯ ಧನೋಕಾ ತಾಲೂಕಿನ ಆಶ್ರಮ ಶಾಲೆಯಲ್ಲಿ ಸೋಮವಾರ (ಇಂದು) ದುರ್ಘಟನೆಯೊಂದು ನಡೆದಿದ್ದು, ಸರ್ಕಾರಿ ಸ್ವಾಮ್ಯದ ಆಶ್ರಮ ಶಾಲೆಯ 6 ಬಾಲಕಿಯರು ಹಾವು ಕಡಿತದಿಂದ(ಶಂಕೆ)...
error: Content is protected !!