Tag: vtv vitla
ಬೆಳ್ತಂಗಡಿ: ಬೈಕ್ ರಸ್ತೆ ಬದಿಗೆ ಬಿದ್ದು ಸವಾರ ಸಾವು
ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ.26 ರಂದು ನಡೆದಿದೆ.
ಬೆಳ್ತಂಗಡಿ...
ಚೆನ್ನೈ ವಿರುದ್ಧ ಮೊದಲ ಪಂದ್ಯದಲ್ಲೇ ಮಿಂಚಿದ ಕೇರಳದ ಆಟೋ ಚಾಲಕನ ಮಗ
ಐಪಿಎಲ್ ಕ್ರಿಕೆಟಿನಲ್ಲಿ ಮುಂಬೈ ಇಂಡಿಯನ್ಸ್ -ಚೆನ್ನೈ ನಡುವಣ ಪಂದ್ಯದಲ್ಲಿ ಮುಂಬೈ ನಿನ್ನೆ ಸೋತರೂ, ಅನಾಯಾಸ ಗೆಲುವು ಪಡೆಯಬಹುದೆಂಬ ಚೆನ್ನೈ ಲೆಕ್ಕಾಚಾರವನ್ನು ಉಲ್ಟಾ ಮಾಡಿ, ಕೊನೆಯ ಓವರಿನ ತನಕ ಮ್ಯಾಚ್ ಕೊಂಡೊಯ್ದು, ಮುಂಬೈ ಘನತೆ...
ಚಂದ್ರಗಿರಿ ಮಹಾಜನ ಪ್ರಶಸ್ತಿಗೆ ಗಣೇಶ ಪ್ರಸಾದ ಪಾಂಡೇಲು, ವಿಷ್ಣುಗುಪ್ತ ಪುಣಚ, ಆನಂದ ರೈ ಅಡ್ಕಸ್ಥಳ...
ವಿಟ್ಲ: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಕನ್ನಡ ಗ್ರಾಮ ಕಾಸರಗೋಡು, 35ನೇ ಸಂಸ್ಥಾಪನಾ ವರ್ಷಾಚರಣೆ ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ -2025 ರಂಜಿತಾ ಮಹೋತ್ಸವ ವರ್ಷದ 'ಚಂದ್ರಗಿರಿ ಮಹಾಜನ ಪ್ರಶಸ್ತಿಗೆ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ (ಮಾ.27) ಗುರುವಾರದ ಕಾರ್ಯಕ್ರಮ
ಬೊಳ್ಳಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 20-3-2025 ನೇ ಗುರುವಾರದಿಂದ 27-3-2025ನೇ ಗುರುವಾರದವರೆಗೆ ಭರಣಿ ಮಹೋತ್ಸವ ನಡೆಯಲಿದೆ.
ಮಾ.27 ರಂದು ಮಧ್ಯಾಹ್ನ ಗಂಟೆ 11-00ರಿಂದ : ಭಜನೆ,ಬೆಳಿಗ್ಗೆ ಗಂಟೆ 6-00ಕ್ಕೆ : ಧ್ವಜಾವರೋಹಣ,ಗಂಟೆ...
ಸುಳ್ಯ: ಮಾವಿನ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು
ಸುಳ್ಯ: ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ.
ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತಪಟ್ಟವರು.ಜನಾರ್ದನ ಅವರು ಮಾ.22 ರಂದು ಮಾವಿನ ಮರವೇರಿ ಮಾವಿನಕಾಯಿ ಕೊಯ್ಯುತ್ತಿದ್ದಾಗ...
ವಿಟ್ಲ: ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ನಲ್ಲಿ ಹಬ್ಬಗಳ ಪ್ರಯುಕ್ತ ದರಕಡಿತ ಮಾರಾಟ: ವಿಶೇಷ ಆಫರ್
ವಿಟ್ಲ: ಎಂಪಾಯರ್ ಮಾಲ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗುತ್ತಿದೆ.
ಅತೀ ಕಡಿಮೆ ಬೆಲೆ ಹಾಗೂ ಅತ್ಯುತ್ತಮ ಗುಣಮಟ್ಟವುಳ್ಳ ಮದುವೆ ಸಮಾರಂಭಗಳಿಗೆ ಬೇಕಾಗುವ ಪುರುಷರ ಮತ್ತು...
ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ...
ಉಪ್ಪಿನಂಗಡಿ: ಗಯಾಪದ ಕಲಾವಿದೆರ್ ಉಬಾರ್ ವತಿಯಿಂದ ಗಯಾಪದ ರಂಗ ಸಂಭ್ರಮ ಮತ್ತು ಕಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾಳಿಕಾಂಬ ವೇದಿಕೆಯಲ್ಲಿ ನಡೆಯಿತು.
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ...
ಚನ್ನರಾಯಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಮಂಗಳೂರಿನ ಯುವಕ ಮೃತ್ಯು..!
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಗೆ ಪಲ್ಟಿಯಾಗಿ, ಕ್ಲೀನರ್ವೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನ್ನು ಮಂಗಳೂರಿನ ಬಣತಾಡಿ ಗ್ರಾಮದ...
ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ (ಜಿಲ್ಲಾ ಅಧ್ಯಕ್ಷರು)...
ಬಂಟ್ವಾಳ: ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ...
ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ ಟೋಲ್ ಸುಂಕ ಏರಿಕೆ
ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3-5 ರಷ್ಟು ಏರಿಕೆಯಾಗಲಿದೆ. ಈ ಹಿನ್ನೆಲೆ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ಹೇಳಿದೆ.
ಬೆಲೆ...
















