Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ, ವಿಟ್ಲದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಡಳಿತ ವೈದ್ಯಾಧಿಕಾರಿ ಡಾ. ವಿಶ್ವೇಶ್ವರ ವಿ.ಕೆ ಅವರು, "ತಾಯಿ ಹಾಲು ಅಮೃತಕ್ಕೆ ಸಮಾನ....

ರಾಂಚಿಯಲ್ಲಿ JPSC-JSSC ಅಕ್ರಮದ ವಿರುದ್ಧ ಪ್ರತಿಭಟನೆ – ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

ರಾಂಚಿ: ಜಾರ್ಖಂಡ್‌ನ ರಾಂಚಿಯಲ್ಲಿ ಇಂದು JPSC ಮತ್ತು JSSC ಪರೀಕ್ಷಾರ್ಥಿಗಳು ನಡೆಸಿದ ವಿಧಾನಸಭೆ ಮುತ್ತಿಗೆ ಚಳವಳಿ ಉಗ್ರ ರೂಪ ಪಡೆದುಕೊಂಡಿದ್ದು, ಜಾರ್ಖಂಡ್ ವಿಧಾನಸೌಧದ ಕಡೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ...

ವಿಟ್ಲ: ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಮಂಡಲದ ಉದ್ಘಾಟನಾ ಸಮಾರಂಭ

ವಿಟ್ಲ: ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ಇಲ್ಲಿನ ನೂತನ ವಿದ್ಯಾರ್ಥಿ ಮಂಡಲದ ಉದ್ಘಾಟನೆಯು ಆಗಸ್ಟ್ 11(ಮಂಗಳವಾರ) ಬೆಳಿಗ್ಗೆ 11:00 ಗಂಟೆಗೆ ಜೇಸೀ ಪೆವಿಲಿಯನ್‌ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ...

ಮೂಡುಬಿದಿರೆ: ನಿಯಂತ್ರಣ ತಪ್ಪಿ ನೀರು ತುಂಬಿದ್ದ ಕೋರೆಗೆ ಬಿದ್ದ ಲಾರಿ..!

ಮೂಡುಬಿದಿರೆ : ಕಲ್ಲಿನ ಕ್ವಾರಿಯೊಂದರಲ್ಲಿ ಉಡುಪಿ ಮೂಲದ ಲಾರಿಯೊಂದು ನೀರು ತುಂಬಿದ್ದ ಕೋರೆಗೆ ಉರುಳಿ ಬಿದ್ದ ಘಟನೆ ಮೂಡುಬಿದಿರೆಯ ನಿಡ್ಡೋಡಿ ಗ್ರಾಮದ ಬಂಗೇರಪದವು ಎಂಬಲ್ಲಿ ನಡೆದಿದೆ. ಕ್ವಾರಿಯಲ್ಲಿ ಕಲ್ಲು ಸಾಗಾಟದ ಕಾರ್ಯದಲ್ಲಿ ತೊಡಗಿದ್ದ ಲಾರಿ...

ಆಹಾರ ಸರಬರಾಜು ನಿಗಮದ ಗೋದಾಮಿನಲ್ಲಿ ವಂಚನೆ; ಅಧಿಕಾರಿ-ಸಿಬ್ಬಂದಿಯಿಂದ 86 ಲಕ್ಷ ಮೌಲ್ಯದ ಆಹಾರ ಧಾನ್ಯ...

ಬೆಂಗಳೂರು: ನಗರದ ಹೊರವಲಯದ ಆನೇಕಲ್ ತಾಲ್ಲೂಕಿನ ರಾಮಕೃಷ್ಣಾಪುರದಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿಕೊಂಡು ಸುಮಾರು 86.65 ಲಕ್ಷ ರೂ. ಮೌಲ್ಯದ ಅಕ್ಕಿ, ಗೋಧಿ...

ಆರ್.ಜಿ ಕರ್ ರೇಪ್‌ & ಮರ್ಡರ್‌ ಕೇಸ್–ಮರು ತನಿಖೆಗೆ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ...

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆರ್.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024ರಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಭಾನುವಾರ(ಆ. 9) ಮರು ತನಿಖೆಗೆ...

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ, ಓರ್ವ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಬಾವರಸಿಂಗ್...

ಚಿಕ್ಕಬಳ್ಳಾಪುರ: ಮ್ಯಾರಥಾನ್ ವೇಳೆ ಏಕಾಏಕಿ ಕುಸಿದುಬಿದ್ದು ಕ್ರೀಡಾಪಟು ಮೃತ್ಯು

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಆಯೋಜಿಸಿದ್ದ ನಂದಿಹಿಲ್ಸ್ ಮನ್ಸೂನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿರುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಪಂಜಾಬ್ ಮೂಲದ ಅಮನ್ ದೀಪ್ ಸಿಂಗ್ ಜಗಡೆ(31) ಮೃತಪಟ್ಟವರು. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನ ಖಾಸಗಿ...

ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ E-KYC ಕಡ್ಡಾಯ – ಆಗಸ್ಟ್ 16 ಕೊನೆಯ ದಿನ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಹೊಂದಿರುವ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸೂಚನೆ ನೀಡಿದ್ದು, ಆಗಸ್ಟ್ 16ರ ಒಳಗೆ E-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗುವ ಜೊತೆಗೆ ಸಬ್ಸಿಡಿ ಸೌಲಭ್ಯವೂ...

ಕಲಬುರಗಿ: ಲಕ್ಷಾಂತರ ಮೌಲ್ಯದ ಪಂಪ್ ಸೆಟ್ ಕೇಬಲ್ ಕಳ್ಳತನ

ಕಲಬುರಗಿ: ರೈತರ ಪಂಪ್ ಸೆಟ್ ಕೇಬಲ್ ಕಳ್ಳತನ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಗಡಿಲಿಂಗದಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜಕುಮಾರ್ ಜಾದವ್, ಸಂತೋಷ ಚೆನ್ನೂರ, ರೇವಣಸಿದ್ದ ಚೆನ್ನೂರ್ ಸೇರಿದಂತೆ ಏಳೆಂಟು ಜನ ರೈತರ...
error: Content is protected !!