Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಲ್ಪೆ: ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ; ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಪ್ರಕರಣ...

ಮಲ್ಪೆ: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಖಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಲಾಗಿದ್ದು, ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ...

ಪುತ್ತೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

ಪುತ್ತೂರು: ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿ ಗ್ರಾಮದ ಕುದ್ಮಾನ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕುದ್ಮಾನ್ ನಿವಾಸಿ ಲಲಿತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ ಹಿಂಬದಿಯ...

ಕಾಸರಗೋಡು: ಪಿಕಪ್ ವ್ಯಾನ್-ಕ್ರೇನ್ ನಡುವೆ ಅಪಘಾತ; ಪಿಕಪ್ ವ್ಯಾನ್ ಚಾಲಕ ಮೃತ್ಯು..!

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಸಮೀಪ ಪಿಕಪ್ ವ್ಯಾನ್ ಹಾಗೂ ಕ್ರೇನ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಕಪ್ ವ್ಯಾನ್ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಚಾಲಕ ಅಣಂಗೂರು ಬೆದಿರ ನಿವಾಸಿ...

ಸುಳ್ಯ: ರೇಬಿಸ್ ರೋಗಕ್ಕೆ ಮಹಿಳೆ ಬಲಿ..!

ಸುಳ್ಯ: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬೇಬಿ (42) ಎಂದು ಗುರುತಿಸಲಾಗಿದೆ. ಮಹಿಳೆ ಫೆ.7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ಅವರಿಗೆ ನಾಯಿಮರಿಯೊಂದು...

ಆರ್​ಸಿಬಿಗೆ ಗೆಲುವಿನ ಶುಭಾರಂಭ

ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಸೀಸನ್‌ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‍‌ಸಿಬಿ) ನಡುವೆ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್...

*ವಿಟ್ಲ ಪರಿಸರದಲ್ಲಿ ಅಕ್ರಮ ಮರ ಸಾಗಾಟದ ಬಗ್ಗೆ ವಿಟಿವಿ ವರದಿ ಬೆನ್ನಲ್ಲೇ ಎಚ್ಚತ್ತ...

ವಿಟ್ಲ: ಪರವಾನಿಗೆ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ವಾಹನವನ್ನು ಅರಣ್ಯಧಿಕಾರಿಗಳು ವಶಕ್ಕೆ ಪಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕಡಂಬುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕು...

ಪಾಳುಬಿದ್ದ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ:

ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವೇಷಧಾರಿ ಸುಂದರ ನಾಯ್ಕ ಮೃತದೇಹವೆಂದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತು.. ! ವಿಟ್ಲ ಖಾಸಗಿ ಬಸ್ ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆಯಾಗಿರುವ ಘಟನೆ ನಿನ್ನೆ...

ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ..

ನಾಟೌಟ್‌ ಸಂಪಾದಕ ಹೇಮಂತ್‌ ಸಂಪಾಜೆ ವಿರುದ್ಧ ಪ್ರಕರಣ ದಾಖಲು..! ಸುಳ್ಯ: ಧರ್ಮ ಧರ್ಮಗಳ ನಡುವಿನ ಕೋಮು ಸಾಮರಸ್ಯ ಕೆಡಿಸುವ ರೀತಿ ಖಾಸಗಿ ಮಾಧ್ಯಮವೊಂದರಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ...

ಅಶೋಕನಗರ: (ಮಾ.23&24) ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಶ್ರೀ ಶಾರದಾ ಮಾತೆಯ ಪ್ರತಿಷ್ಠಾ ವಾರ್ಷಿಕೋತ್ಸವ...

ಅಶೋಕನಗರ: ಶ್ರೀ ಶಾರದಾಂಬ ಭಜನಾ ಮಂಡಳಿ ಅಶೋಕನಗರ (ರಿ) ಇಲ್ಲಿ ಶ್ರೀ ಶಾರದಾ ಮಾತೆಯ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆ, ಅರ್ಧ ಏಕಾಹ ಭಜನೆ ಕಾರ್ಯಕ್ರಮ ವೇದಮೂರ್ತಿ ಶ್ರೀಧರ್‌ ಭಟ್‌ ಕಬಕ...

ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆ ; ಮಹಿಳೆಯಿಂದ ಮಗು ರಕ್ಷಣೆ

ಉಜಿರೆ: ಬೆಳಾಲುವಿನ ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ...
error: Content is protected !!