Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಗಸ್ತು ಪಡೆಯ ವಾಹನದ ಮೇಲೆ ಗ್ರೆನೇಡ್ ದಾಳಿ..!

ರಾಜೌರಿ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಥನಮಂಡಿ ತೆಹ್ಸಿಲ್‌ನ ಮಣಿಯಾಲ್ ಗಾಲಿ ಪ್ರದೇಶದಲ್ಲಿ ಪೊಲೀಸ್ ಗಸ್ತು ಪಡೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್ ಗ್ರೆನೇಡ್ ವಾಹನದ ಪಕ್ಕದಲ್ಲಿ ಬಿದ್ದ ಕಾರಣ ಯಾವುದೇ ಸಾವುನೋವು...

ಧರ್ಮಸ್ಥಳ: ಬೈಕ್-ಬಸ್ ನಡುವೆ ಅಪಘಾತ; ಸವಾರ ಗಂಭೀರ ಗಾಯ..!

ಧರ್ಮಸ್ಥಳ: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿ ಸಮೀಪ ನಡೆದಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಹಾಸನದಿಂದ ಉಜಿರೆಗೆ ಪ್ರಯಾಣ ಮಾಡುತ್ತಿದ್ದ...

ಮಂಗಳೂರು: ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿದ ಕಾರು; ಸರಣಿ ಅಪಘಾತ..!

ಮಂಗಳೂರು: ಕಾರು ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ನಡೆದಿದೆ. ಸಿಟಿ ಸೆಂಟರ್ ಮಾಲ್ ನಿಂದ ಪಿವಿಎಸ್ ಕಡೆಗೆ...

ಮಲ್ಪೆ: ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿ ಮೃತ್ಯು..!

ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ ನಿರ್ವಹಿಸುತಿದ್ದ ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬ್ರಹ್ಮಾವರದ ನರಸಿಂಹ (62) ಎಂದು ಗುರುತಿಸಲಾಗಿದೆ. ನರಸಿಂಹ ಎಂಬವರು...

ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಈ ಪರೀಕ್ಷೆಯು ಏ. 4ರ ವರೆಗೆ ನಡೆಯಲಿದೆ. ರಾಜ್ಯದ 2818 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 8,42,817 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಓದುತ್ತಿದ್ದಾರೆ. ಇವರನ್ನು...

“ಧರ್ಮ ಚಾವಡಿ”ತುಳು ಚಿತ್ರದ ಪೋಸ್ಟರ್ ಬಿಡುಗಡೆ ಗೊಳಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು |ಜುಲೈ ನಲ್ಲಿ...

ತುಳು ಚಿತ್ರರಂಗ ಹೊಸ ದಾರಿಯತ್ತ ಸಾಗುತ್ತಿದ್ದು ಹೊಸ ರೀತಿಯ ಪ್ರಯತ್ನಗಳು ನಡೆಯುತ್ತಿವೆ ಅದಕ್ಕೆ ಮತ್ತೊಂದು ಸೇರ್ಪಡೆ “ಧರ್ಮ ಚಾವಡಿ “. ಕಳೆದ ವರುಷ ಬಿಡುಗಡೆಯಾಗಿ ಹೊಸ ಸಂಚಲನವನ್ನೇ ಮಾಡಿದ್ದ ಧರ್ಮ ದೈವ ಚಿತ್ರದ...

ಗೇರುಕಟ್ಟೆ: ಮರ ಬಿದ್ದು ಬೈಕ್ ಸವಾರ ಮೃತ್ಯು

ಗೇರುಕಟ್ಟೆ: ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಮಾ.20ರಂದು ರಾತ್ರಿ ನಡೆದಿದೆ. ಬೆಳಾಲು ಪೆರಿಯಡ್ಕ ನಿವಾಸಿ ಪ್ರವೀಣ ಎಸ್. ಎಲ್.(25.ವ)...

*ವಿಟಿವಿ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಟಿವಿ ಪೋಸ್ಟರ್ ಹಾಕಿ ಫೇಸ್ ಬುಕ್ ಪ್ರತಿಕ್ರಿಯೆ*...

ವಿಟಿವಿ ಮಾಧ್ಯಮದಲ್ಲಿ ಪ್ರಕಟವಾದ ವರದಿಗೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ವಿಟಿವಿ ವರದಿಯ ಪೋಸ್ಟರ್ ಹಾಕಿ ಪ್ರತಿಕ್ರಿಯೆ ನೀಡಿದ್ದಾರೆ. ನೈಜ, ನಿಖರ, ನಿರ್ಭೀತ...

ಧರ್ಮನಗರ: ಮಲರಾಯ ಜೇರದಲ್ಲಿ ಲೆಕ್ಕಪತ್ರ ಮಂಡನೆ; ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಕಂಬಳಬೆಟ್ಟು: ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಕಾರಣಿಕ ಮೆರದ ಶ್ರೀ ದೈವಗಳ ಸಾನಿಧ್ಯವೃದ್ದಿ ಬ್ರಹ್ಮಕಲಶವು ವಿಜೃಂಭಣೆಯಿಂದ ಹಾಗೂ ವೈಭವೋಪೆತವಾಗಿ ನಡೆದಿದೆ.‌ 800 ವರ್ಷಗಳ ಇತಿಹಾಸವಿರುವ ಈ...

ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ

ಚಿಕ್ಕಮಗಳೂರು: ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ.ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ಬಾಲಕ. ಮಾ.16ರಂದು ವಿದ್ಯಾರ್ಥಿ ಕಾಣೆಯಾಗಿದ್ದ....
error: Content is protected !!