Tag: vtv vitla
ಠಾಣೆಯಲ್ಲಿ ಇಸ್ಪೀಟ್ ಆಡಿದ ಪೊಲೀಸರು
ಬೆಂಗಳೂರು: ಜೂಜಾಡುವವರನ್ನು ಹಿಡಿದು ತಂದು ರುಬ್ಬಿ ಪಾಠ ಕಲಿಸಬೇಕಾದ ಪೊಲೀಸರು ತಾವೇ ಠಾಣೆಯಲ್ಲಿ ಯೂನಿಫಾರ್ಮ್ ಧರಿಸಿಕೊಂಡು ಜೂಜಾಡಿದರೆ ಇಂಥ ಒಂದು ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೊಲೀಸ್ ಠಾಣೆಯಲ್ಲಿ ಸಂಭವಿಸಿದೆ.
ಜೂಜಾಡಿದ...
ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: ಇಬ್ಬರ ಬಂಧನ
ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲಿಸರು ಇಬ್ಬರನ್ನು ಬಂಧಿಸಿದ ಘಟನೆ ಬಿ.ಸಿ.ರೋಡು ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ.
ಬಂಟ್ವಾಳ ಮೂಡ ಗ್ರಾಮದ...
ಕಿನ್ನಿಗೋಳಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಮೃತ್ಯು…!
ಕಿನ್ನಿಗೋಳಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಸಹ ಸವಾರ ಮೃತಪಟ್ಟ ಘಟನೆ ಕಿನ್ನಿಗೋಳಿಯ ಬಟ್ಟಕೋಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ಮೂಲತಃ ಧಾರವಾಡ ಸವದತ್ತಿ ಕಲ್ಲೂರು ನಿವಾಸಿ ಆತ್ಮಾನಂದ...
ನಾಗ್ಪುರ ಹಿಂಸಾಚಾರ ಆರೋಪ; ಸ್ಥಳೀಯ ರಾಜಕಾರಣಿ ಫಾಹೀಮ್ ಖಾನ್ ಬಂಧನ..!
ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ವಾರ ನಡೆದ ಗಲಭೆಯ ಹಿಂದೆ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ರಾಜ್ಯದಿಂದ ಹೊರಗೆ ಸ್ಥಳಾಂತರಿಸುವ ಬೇಡಿಕೆಗಾಗಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು , ಹಿಂಸಾಚಾರಕ್ಕೆ 'ಪ್ರಚೋದನೆ'...
ಸುಳ್ಯ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!
ಸುಳ್ಯ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ.
ರೇವತಿ ಅವರ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಆತ್ಮಹತ್ಯೆಗೆ...
ಗ್ಯಾರಂಟಿ ಯೋಜನೆಗಳಿಗೆ 56,984 ಕೋಟಿ ರೂ. ಮೀಸಲಿಟ್ಟ ತೆಲಂಗಾಣ ಸರ್ಕಾರ
ಹೈದರಾಬಾದ್: ತೆಲಂಗಾಣದ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56,984 ಕೋಟಿ...
ಉಡುಪಿ: ಮೀನು ಕಳ್ಳತನ ಆರೋಪ; ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ..!
ಉಡುಪಿ: ಮೀನುಗಾರಿಕಾ ಬೋಟ್ನಿಂದ ದುಬಾರಿ ಬೆಲೆಯ ಸಿಗಡಿ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.
ಸಿಗಡಿ ಮೀನುಗಳನ್ನು ಕದ್ದಿರುವ ಮಹಿಳೆಯನ್ನು ಮೊದಲಿಗೆ ಮೀನುಗಾರ ಮಹಿಳೆಯೊಬ್ಬರು ತರಾಟೆಗೆ...
ಮಂಗಳೂರು: ಡ್ರಗ್ಸ್ ಸೇವನೆ ಆರೋಪ; ಇಬ್ಬರು ಆರೋಪಿಗಳ ಬಂಧನ..!
ಮಂಗಳೂರು: ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾವೂರು ಹಾಗೂ ಬಂದರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ಧಾರೆ. ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಗಳನ್ನು ಮನೀಶ್ (28) ಹಾಗೂ...
ಮುಸ್ಲಿಂ ಗುತ್ತಿಗೆದಾರರಿಗೆ 4% ಮೀಸಲಾತಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಯತ್ನಾಳ್ ಮನವಿ
ವಿಜಯಪುರ: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯದ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.
ರಾಜ್ಯಪಾಲರಾದ ಥಾವರ್ಚಂದ ಗೆಹ್ಲೋಟ್ ಅವರಿಗೆ ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ...
ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಪ್ರಕರಣ; ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ...
















