Monday, October 26, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರು: ಪತ್ನಿಯನ್ನು ಕೊಂದು ಮೋರಿಗೆಸೆದಿದ್ದ ಪತಿಯ ಬಂಧನ

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದಿದ್ದ ಪಾಪಿ ಪತಿಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಗೀತಾ (48) ಹತ್ಯೆಯಾದ ಮಹಿಳೆ. ಈಕೆಯ ಪತಿ ಆಂಟೋನಿ (63) ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಕುಡಿದು ಬಂದು...

ಚಾಮರಾಜನಗರ: ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಸಾವು..!

ಚಾಮರಾಜನಗರ: ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಒಬ್ಬರು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಪೊನ್ನಾಚಿ ಅರಣ್ಯ ವಲಯದ ಹುಣಸೇಬಯಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮಲೆಮಹದೇಶ್ವರ ಬೆಟ್ಟದ ಹುಲಿಗೂಡು...

ಗಲಭೆ ಎಬ್ಬಿಸಲು ಸಂಚು: ವಿದೇಶಿ ವ್ಯಕ್ತಿ ಜೊತೆ ಸಂಪರ್ಕ ಹೊಂದಿದ್ದ ಯುವಕನ ಬಂಧನ

ರಾಯಚೂರು: ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ರಾಯಚೂರಿನ ಯುವಕನನ್ನು ಸದರ್‌ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಶಾಹಿಲ್ (24) ಎಂದು ಗುರುತಿಸಲಾಗಿದ್ದು, ಈತ ರಾಯಚೂರಿನಲ್ಲಿ...

ಲಿಪ್‌ಸ್ಟಿಕ್‌ನಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್ ಪತ್ತೆ; ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಪರಿಶೀಲನೆ

ಬೆಂಗಳೂರು: ಲಿಪ್‌ಸ್ಟಿಕ್ ಬಳಸುವ ಮಹಿಳೆಯರಿಗೆ ಇದೊಂದು ಶಾಕಿಂಗ್‌ ಸುದ್ದಿ. ಕರ್ನಾಟಕದ ಆಹಾರ ಸುರಕ್ಷತಾ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಕೆಲವು ಲಿಪ್‌ಸ್ಟಿಕ್ ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಮತ್ತು ಲೋಹದ ಅಂಶಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ...

ಗ್ರಾಹಕರಿಗೆ ಯುಪಿಐ ಪಾವತಿ ಉಚಿತವಾಗಿಯೇ ಇರಲಿದೆ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ : ಗ್ರಾಹಕರಿಗೆ ಯುಪಿಐಪಾವತಿ ಸಂಪೂರ್ಣ ಉಚಿತವಾಗಿರಲಿದ್ದು, ವ್ಯಕ್ತಿಯಿಂದ ವ್ಯಕ್ತಿಗೆ ನಡೆಯುವ ಎಲ್ಲಾ ವಹಿವಾಟುಗಳು ಉಚಿತವಾಗಿಯೇ ಮುಂದುವರಿಯಲಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಯುಪಿಐ ಮೂಲಕ ಪಾವತಿ ಮಾಡುವಾಗ ಗ್ರಾಹಕರು ಯಾವುದೇ ವಹಿವಾಟು...

ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ; 7 ತಿಂಗಳ ಬಳಿಕ ಪ್ರಿಯಕರ ಬಂಧನ

ಒಟ್ಟಾವೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ ಪ್ರಕರಣದಲ್ಲಿ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 20 ರಂದು ಟೊರೊಂಟೊದ ನಿವಾಸವೊಂದರಲ್ಲಿ 30 ವರ್ಷದ ಹಿಮಾಂಶಿ ಖುರಾನಾ ಶವವಾಗಿ ಪತ್ತೆಯಾಗಿದ್ದರು....

Gen Z ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸಲು ಯತ್ನಿಸಿದ್ದಕ್ಕೆ ರಾಜೀನಾಮೆ: ಧರ್ಮೇಂದ್ರ ಪ್ರಧಾನ್‌

ಭುವನೇಶ್ವರ: ಇಂದಿನ ಯುವ ಪೀಳಿಗೆ ‘Gen Z’ ವಿದ್ಯಾರ್ಥಿಗಳನ್ನು ಕೆಲವರು ದಿಕ್ಕು ತಪ್ಪಿಸಲು ಯತ್ನಿಸಿದ ಕಾರಣಕ್ಕಾಗಿ ತಾವು ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ಹಾಗೂ ಪತ್ರಿಕೆ ಸೋರಿಕೆ...

ನಮಗೆ ನಿಮ್ಮ ಮೇಲೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅಗತ್ಯವಿದೆ – ಜೆನ್-ಝಿಗೆ ಪ್ರಧಾನಿ...

ನವದೆಹಲಿ: ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್‌-ಝಿಗಳನ್ನುದ್ದೇಶಿಸಿ ಮಾತನಾಡಿದರು. ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ 57 ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ...

ವಿಟ್ಲ:ಕುಂಟುಕುಡೇಲು ನಲ್ಲಿ ನೂತನ ಶ್ರೀ ಮಹಮ್ಮಾಯಿ ಯುವಕ ಸಂಘದ ಉದ್ಘಾಟನೆ

ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ನಲ್ಲಿ ನೂತನವಾಗಿ ಯುವಕ ಸಂಘದ ಉದ್ಘಾಟನೆಯು ನಡೆಯಿತು. ಶ್ರೀ ಮಹಮ್ಮಾಯಿ ಯುವಕ ಸಂಘ ಕುಂಟುಕುಡೇಲು ಎಂಬ ಯುವಕ ಸಂಘವನ್ನು ಸಂಘದ ಲೋಗೋ ಲಾಂಚ್ ಹಾಗೂ ದೀಪ...

ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ – ಆರೋಪಿಯ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಈ ಘಟನೆ ನಡೆದಿದೆ. ಭೋಲು ಪ್ರಜಾಪತಿ ಎಂಬಾತ...
error: Content is protected !!