Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಅಂತಾರಾಜ್ಯ ಆರೋಪಿಯ ಬಂಧನ..!

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಅಂತರರಾಜ್ಯ ಅಪರಾಧಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೇರಳದ ಮಂಜೇಶ್ವರ ನಿವಾಸಿ ಅಬ್ದುಲ್ ಫೈಸಲ್ (26) ಎಮದು ಗುರುತಿಸಲಾಗಿದೆ. ಅಬ್ದುಲ್ ಫೈಸಲ್ ಇತ್ತೀಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ. ಇಂದು...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ..!

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೊರ್ವನನ್ನು ಹತ್ಯೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ನಡೆದಿದೆ. ಕೊಲೆಯಾದ ಯುವಕ ರೇವಣಸಿದ್ದಪ್ಪ ಪಾಳೆಕಾರ್ (33) ಎಂದು ಗುರುತಿಸಲಾಗಿದೆ, ಸ್ನೇಹಿತರ ಜೊತೆಗೆ ಸಿಗರೇಟ್...

ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಸಾವು; 29 ಮಕ್ಕಳು ಅಸ್ವಸ್ಥ..!

ಮಂಡ್ಯ: ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಎಂದು ಗುರುತಿಸಲಾಗಿದೆ....

ಮಧ್ಯ ಅಮೆರಿಕದಲ್ಲಿ ಭೀಕರ ಚಂಡಮಾರುತ; 33 ಮಂದಿ ಬಲಿ

ವಾಷಿಂಗ್ಟನ್‌: ಅಮೆರಿಕದ ಮಧ್ಯ ಭಾಗದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸಿ ಕನಿಷ್ಠ 33 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಈ ವಾರಾಂತ್ಯದಲ್ಲಿ ತೀವ್ರತರ ಸುಂಟರಗಾಳಿಯಿಂದಾಗಿ ಮನೆಗಳ ಛಾವಣಿಗಳು ಹರಿದು ಹೋಗಿವೆ. ದೊಡ್ಡ ಟ್ರಕ್‌ಗಳು...

ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು..!

ಗದಗ: ಹೋಳಿ ಹಬ್ಬದ ಸಂದರ್ಭದಲ್ಲಿ ಗ್ರಾಮದ ತುಂಬೆಲ್ಲಾ ರಂಗುರಂಗಿನ ಹೋಳಿ ಆಟವಾಡಿ ಕೆರೆಯಲ್ಲಿ ಸ್ನಾನಕ್ಕೆ ಹೋದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ...

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; 75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ..!

ಆಫ್ರಿಕಾ ಮೂಲದ ಇಬ್ಬರು ಮಹಿಳೆಯರ ಬಂಧನ..! ಮಂಗಳೂರು: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದಕ್ಷಿಣ ಆಫ್ರಿಕಾ...

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಆಸ್ಪತ್ರೆಗೆ ದಾಖಲು

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ನಂತರ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆಹಮಾನ್ (58) ಅವರನ್ನು ಬೆಳಗ್ಗೆ 7:30 ಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಸಿಜಿ ಮತ್ತು...

ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಸಜೆ, ದಂಡ..!

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -2 ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ...

ಉಡುಪಿ: ಮೂಡುನಿಡಂಬೂರು ಗರಡಿ ಬಳಿಯ ಗದ್ದೆಗೆ ಆಕಸ್ಮಿಕ ಬೆಂಕಿ..!

ಉಡುಪಿ: ನಗರದ ಮೂಡುನಿಡಂಬೂರು ಗರಡಿ ಬಳಿಯ ಗದ್ದೆಗೆ ಶನಿವಾರ ಸಂಜೆ ವೇಳೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಉಡುಪಿ ನಗರದಲ್ಲಿ ಸಂಪೂರ್ಣ ಹೊಗೆ ಆವರಿಸಿತ್ತು. ಸುತ್ತಲೂ ಒಳಚರಂಡಿಯಿರುವ ಗದ್ದೆಯಿಂದ ಬೆಂಕಿ ಆ ಪ್ರದೇಶವನ್ನು...
error: Content is protected !!