Tag: vtv vitla
ಮಂಗಳೂರು: ನಾಟಕ ರಂಗ, ತುಳು ಚಿತ್ರರಂಗದ ಕಲಾವಿದ ವಿವೇಕ್ ಮಾಡೂರು ಹೃದಯಾಘಾತದಿಂದ ನಿಧನ..!
ಮಂಗಳೂರು: ನಾಟಕ ರಂಗ ಹಾಗೂ ತುಳು ಚಿತ್ರರಂಗದಲ್ಲಿ ಪ್ರಚಂಡ ಕುಳ್ಳನಾಗಿ ಗುರುತಿಸಿಕೊಂಡಿದ್ದ ಕಲಾವಿದ ವಿವೇಕ್ ಮಾಡೂರು (52) ಅವರು ಮಾಡೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಉಳ್ಳಾಲ...
ಮಂಗಳೂರು: ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ನಿತೇಶ್ ಪತ್ತೆ..!
ಮಂಗಳೂರು: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಗೋವಾದಲ್ಲಿ ಪತ್ತೆಯಾಗಿದ್ದಾರೆ.
ಬಜಪೆಯ ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿತೇಶ್(19) ಬೆಳ್ಚಾಡ ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.
ಇದೀಗ ನಿತೇಶ್ ಕಾಣೆಯಾದ ಪ್ರಕರಣ ಕೂಡಾ...
ಮಾಣಿ: ರಿಕ್ಷಾ- ಕಾರು ನಡುವೆ ಅಪಘಾತ; ರಿಕ್ಷಾ ಚಾಲಕ ಗಂಭೀರ..!
ಮಾಣಿ: ಅತೀ ವೇಗವಾಗಿ ಬಂದ ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ.
ಕಲ್ಲಡ್ಕ ಬಳಿಯ ರಿಕ್ಷಾ ಸೂರಿಕುಮೇರು ಜಂಕ್ಷನ್...
ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ...
ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ, ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ, ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ.
ಕಾಂಗ್ರೆಸ್...
ಮಂಗಳೂರು: ಅಕ್ಕಪಕ್ಕದ ಮನೆ ನಿವಾಸಿಗಳ ಜಗಳ; ಪೂರ್ವ ದ್ವೇಷದಿಂದ ಕಾರನ್ನು ಬೈಕ್ಗೆ ಡಿಕ್ಕಿಪಡಿಸಿ ಕೊಲೆ...
ಮಂಗಳೂರು: ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ...
ಮಧುಮೇಹಿಗಳು ಬಳಸುವ ಔಷಧ ಬೆಲೆ ಶೇ.90 ಇಳಿಕೆ..!
ನವದೆಹಲಿ: ಮಧುಮೇಹಿಗಳು ಬಳಸುವ ಎಂಪಾಗ್ಲಿಫ್ಲೋಜಿನ್ ಅಂಶದ ಮಾತ್ರೆಯ ಬೆಲೆ 90% ರಷ್ಟು ಕಡಿತ ಮಾಡುವ ಮೂಲಕ ಮಧುಮೇಹಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.
ಪೇಟೆಂಟ್ ಅವಧಿ ಮುಗಿದ ಕಾರಣ ಹಲವಾರು ದೇಶೀಯ ಔಷಧ ತಯಾರಕರು ಜೆನೆರಿಕ್...
ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ
ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ...
ಕಾಲೇಜು ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ಬೀದರ್ : ಕಾಲೇಜು ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಲಸೂರ ತಾಲೂಕಿನ ಮೀರಖಲ್ ಗ್ರಾಮದ ಬಳಿ ಮಾ.13ರ ಗುರುವಾರ ನಡೆದಿದೆ.
ಮೀರಖಲ್ ತಾಂಡಾದ ನಿವಾಸಿ ದೀಪಕ್ ರಾಠೋಡ (31)...
ಮಾದಕ ವಸ್ತು, ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟ ಪ್ರಕರಣ.! 3ಪ್ರತ್ಯೇಕ ಪ್ರಕರಣಗಳ ಐವರು ಅಂತಾರಾಜ್ಯ...
ಮಾದಕ ವಸ್ತು, ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟ ಪ್ರಕರಣ.3ಪ್ರತ್ಯೇಕ ಪ್ರಕರಣಗಳ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್ಗಳ ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 3 ಪಿಸ್ತೂಲ್, 6 ಸಜೀವ ಮದ್ದು ಗುಂಡುಗಳು ಹಾಗೂ...
ಬಾಳೆಮಕ್ಕಿ: ಕುಡುಕರ ಹೊಡೆದಾಟ
ಸುಳ್ಯದ ಬಾಳೆಮಕ್ಕಿಯಲ್ಲಿ ಇಬ್ಬರು ಕುಡುಕರು ಹೊಡೆದಾಟ ನಡೆಸಿಕೊಂಡ ಘಟನೆ ವರದಿಯಾಗಿದೆ.ಅವರಿಬ್ಬರು ಹೊಡೆದಾಡುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಒಂದಂಕಿ ಲಾಟರಿ ನಡೆಯುವ ಸಂಸ್ಥೆಯ ಮುಂಭಾಗ ಆರಂಭಗೊಂಡ ಹೊಡೆದಾಟ ಮುಖ್ಯ ರಸ್ತೆಯ ತನಕ ತಲುಪಿತು....
















