Tag: vtv vitla
ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 20ಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳ ಬಂಧನ..!
ನವದೆಹಲಿ: ಅಕ್ರಮವಾಗಿ ನೆಲೆಸಿದ್ದ 20ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆಗ್ನೇಯ ಮತ್ತು ದಕ್ಷಿಣ ದೆಹಲಿ ಜಿಲ್ಲೆಗಳಲ್ಲಿ ನಡೆಸಿದ ಸಂಘಟಿತ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಈ ಕುರಿತು ಉಪಪೊಲೀಸ್ ಆಯುಕ್ತ ಸಚಿನ್ ಶರ್ಮಾ...
ಅಕ್ರಮ ಗಾಂಜಾ ಸಾಗಾಟ; 14 ಲಕ್ಷ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿ ವಶಕ್ಕೆ..!
ಬೀದರ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, 14 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಹೈದರಾಬಾದ್ ಮೂಲದ ಪವನ್ ಎಂದು ಗುರುತಿಸಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ.
ಮಹಾರಾಷ್ಟ್ರದಿಂದ...
ಕೊಡಗು ಜಿಲ್ಲೆಯ ಹಲವೆಡೆ ಲಘು ಭೂಕಂಪ: ಮದೆನಾಡಿನಲ್ಲಿ ಕಂಪಿಸಿದ ಭೂಮಿ…!
ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...
ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ನಡೆಯಲಿದೆ.
ದಿನಾಂಕ: 13-3-2025ನೇ ಗುರುವಾರ ಬೆಳಿಗ್ಗೆ 8:00ಕ್ಕೆ ಗಣಪತಿಹೋಮ,...
ಕಾಪು: ಸ್ಕೂಟರ್ಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು, ಸಹ ಸವಾರನಿಗೆ ಗಂಭೀರ ಗಾಯ
ಕಾಪು: ಸ್ಕೂಟರ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಾಪು...
ಮೂಡುಬಿದಿರೆ: ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನ; ಆರೋಪಿಯ ಬಂಧನ..!
ಮೂಡುಬಿದಿರೆ: ಟ್ಯೂಶನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಡುಬಿದಿರೆ ಪುರಸಭೆ...
ಪಾಕಿಸ್ತಾನದಲ್ಲಿ ರೈಲಿನ ಮೇಲೆ ಉಗ್ರರ ದಾಳಿ; 155 ಪ್ರಯಾಣಿಕರ ರಕ್ಷಣೆ, 27 ಉಗ್ರರ ಹತ್ಯೆ..!
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು,...
ಉಪ್ಪಿನಂಗಡಿ: ನದಿಯಲ್ಲಿ ಯುವಕನ ಶವ ಪತ್ತೆ..!
ಉಪ್ಪಿನಂಗಡಿ: ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಗಗನ್ ಎಂದು ಗುರುತಿಸಲಾಗಿದೆ.
ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗೋಳಿತೊಟ್ಟಿನ ಗಗನ್ ಬಾಡಿಗೆ ಎಂದು ಮನೆಯಿಂದ ಹೋಗಿದ್ದು, ಉಪ್ಪಿನಂಗಡಿ ನದಿಯಲ್ಲಿ...
(ಮಾ.13-14) ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ
ಅನಂತಾಡಿ: ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ “ಮೆಚ್ಚಿ ಜಾತ್ರೆ"ಯು ಮಾರ್ಚ್ ದಿನಾಂಕ: 13-3-2025ನೇ ಗುರುವಾರ ಮತ್ತು 14-3-2025ನೇ ಶುಕ್ರವಾರ ನಡೆಯಲಿದೆ.
ಮಾ. 13-3-2025ನೇ ಗುರುವಾರ ರಾತ್ರಿ ಭಂಡಾರಯೇರಿ ಮರು ದಿನ...
ಉಡುಪಿ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!
ಉಡುಪಿ: ಅನಾರೋಗ್ಯದಿಂದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಉಡುಪಿ ತಾಲೂಕಿನ ಪೆರ್ಡೂರು ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21)) ಎಂದು ಗುರುತಿಸಲಾಗಿದೆ.
ಹಿರಿಯಡಕ ಸರಕಾರಿ ಪ್ರಥಮ ದರ್ಜೆ...
















