Friday, October 23, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೃಷ್ಣಾ ನದಿಯಲ್ಲಿ ಮುಳುಗಿ 20 ವರ್ಷದ ಯುವಕ ಸಾವು

ರಾಯಚೂರು: ಕೃಷ್ಣಾ ನದಿಯ ಅಪಾಯ ಸ್ಥಳದಲ್ಲಿ ಈಜಲು ಹೋಗಿ ಯುವಕನೋರ್ವ ನೀರುಪಾಲಾಗಿರುವ ಘಟನೆ ರಾಯಚೂರಿನ ದೇವಸುಗೂರು ಬಳಿ ನಡೆದಿದೆ. ಜಾರ್ಖಂಡ್ ಮೂಲದ 20 ವರ್ಷದ ಸುನಿಲ್ ಪಹಾಡಿಯಾ ಮೃತ ದುರ್ದೈವಿ. ಖಾಸಗಿ ಫಾರ್ಮಾ ಕಂಪನಿಯಲ್ಲಿ...

ಬೆಳ್ತಂಗಡಿ: ನಾವೂರಿನಲ್ಲಿ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವ ಬಂಧನ, ಇಬ್ಬರು ಪೊಲೀಸ್...

ನಾವೂರು : ಡಾ. ಪ್ರದೀಪ್ ಅವರು ನಡೆಸುತ್ತಿದ್ದ ಸ್ವಾತಿ ಕಟ್ಟಡದ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ನಾವೂರು ನಿವಾಸಿ ರವಿ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ಇನ್ನಿಬ್ಬರು...

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ – ಲಲಿತಾ ಪಂಚಮಿ ಮಹೋತ್ಸವ, ಚಂಡಿಕಾ ಯಾಗ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಶ್ರೀ ದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರದಲ್ಲಿ ಅ.15 ಗುರುವಾರ ಲಲಿತಾ ಪಂಚಮಿ ಮಹೋತ್ಸವ ಮತ್ತು ಚಂಡಿಕಾ ಯಾಗ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಗ್ಗೆ 9.00...

“ಮಧ್ಯರಾತ್ರಿ ಅಂತ್ಯಕ್ರಿಯೆ ಮಾಡಿದ್ದೇಕೆ? ನಾನಾ ಪಾಟೇಕರ್ ಮೃತದೇಹವನ್ನೇ ಯಾರೂ ನೋಡಿಲ್ಲ”-ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ

ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಗೆ ಮುನ್ನ ಬಾಲಿವುಡ್ ಅಥವಾ ಮಾಧ್ಯಮದ ಯಾರೊಬ್ಬರೂ ಅವರ ಮೃತದೇಹವನ್ನು ನೋಡಿಲ್ಲ ಎಂದು ಹೇಳುವ ಮೂಲಕ ತನುಶ್ರೀ ದತ್ತಾ ಅವರ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಸೋಮವಾರ...

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನನದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ವಿರೋಧ – ಪವಿತ್ರತೆ ಕಾಪಾಡುವಂತೆ ಸಂರಕ್ಷಣಾ...

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇತ್ತೀಚಿನ ದಿನಗಳಲ್ಲಿ ಭಕ್ತರ ಭಾವನೆ ಹಾಗೂ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ಆಚರಣೆಗಳು ನಡೆಯುತ್ತಿವೆ ಎಂದು ಆರೋಪಿಸಿ, ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಕ್ಷೇತ್ರದಲ್ಲಿ ಪ್ರಾರ್ಥನೆ...

ಕಡಬ: ಐತ್ತೂರು ಮಾಯಿಪಾಜೆ ರಬ್ಬರ್ ತೋಟದಲ್ಲಿ ಗುಂಡಿನ ಸದ್ದು – ರಕ್ತದ ಕಲೆ, ಮದ್ದಿನ...

ಕಡಬ: ಐತ್ತೂರು ಮಾಯಿಪಾಜೆಯ ರಬ್ಬರ್ ತೋಟದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಸತತ ಮೂರು ಬಾರಿ ಬಂದೂಕಿನ ಗುಂಡಿನ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಬಳಿಕ ಸ್ಥಳೀಯರು ಪರಿಶೀಲನೆ ನಡೆಸಿದಾಗ, ರಬ್ಬರ್ ತೋಟದಲ್ಲಿ...

ಚಿಕ್ಕಬಳ್ಳಾಪುರ: ಭೀಕರ ಅಗ್ನಿ ಅವಘಡ – ಟಿವಿ, ಫ್ರಿಡ್ಜ್ ಅಸೆಂಬ್ಲಿ ಕಾರ್ಖಾನೆಯಲ್ಲಿ ಬೆಂಕಿ, ಕೋಟ್ಯಂತರ...

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಟಿವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮಷೀನ್ ಅಸೆಂಬ್ಲಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರ್ಖಾನೆಯಲ್ಲಿದ್ದ ಗೃಹೋಪಯೋಗಿ ಉತ್ಪನ್ನಗಳು ಹಾಗೂ ಇತರೆ ವಸ್ತುಗಳು...

ಜೈಲಿನಲ್ಲಿ ನೆಮ್ಮದಿ ಇಲ್ಲ, ನ್ಯಾಯಾಧೀಶರೇ ಬಂದು ನೋಡಿ – ಪವಿತ್ರಾಗೌಡ ಮನವಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಪವಿತ್ರಾಗೌಡ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಒಂದೇ ಬ್ಯಾರಕ್‌ನಲ್ಲಿ 30 ಮಂದಿ ವಿಚಾರಣಾಧೀನ ಕೈದಿಗಳಿದ್ದು, ಮಧ್ಯರಾತ್ರಿವರೆಗೂ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ವಿದೇಶಿ ಪ್ರಜೆಗಳಿಂದ...

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ : ಸೌದಿ-ಹೌತಿ ನಡುವೆ ಭೀಕರ ಕಾಳಗ

ರಿಯಾದ್: ಇರಾನ್ ಬೆಂಬಲಿತ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನೇತೃತ್ವದ ಸಮ್ಮಿಶ್ರ ಪಡೆಗಳ ನಡುವೆ ಭೀಕರ ಕಾಳಗ ಆರಂಭವಾಗಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ. ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಲ್ಲಿರುವ ವಿಶ್ವದ...

ಬಿಹಾರದಲ್ಲಿ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ದುರಂತ; 13 ಮಕ್ಕಳು ಸಾವು

ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ದೋಣಿ ದುರಂತದಲ್ಲಿ 13 ಮಕ್ಕಳು ಮೃತಪಟ್ಟಿದ್ದಾರೆ. ಸುಮಾರು 15ರಿಂದ 20 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ...
error: Content is protected !!