Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನ ಕದ್ದು ಪರಾರಿ…!

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರವನ್ನು ಎಳೆದು ಕದ್ದೊಯ್ದು ಪರಾರಿಯಾಗಿರುವ ಘಟನೆ ಪುತ್ತೂರಿನ ರಾಗಿಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬೈಕ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ದಾರಿ ಕೇಳಿದ್ದಾನೆ. ಈ ಸಂದರ್ಭ...

ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ..!

ಕೋಲಾರ : ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆಂಧ್ರದ ಮದನಪಲ್ಲಿಯ ಗಂಗಾಧರ್...

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು..!

ಉಡುಪಿ: ಯುವತಿಯೋರ್ವಳು ಕಾಣೆಯಾದ ಘಟನೆ ಉಡುಪಿಪು ಕಾಪು ಎಂಬಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಜ್ ( 20) ಎಂದು ಗುರುತಿಸಲಾಗಿದೆ. ಸಾನಿಯಾ ನಿಜ್ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು...

ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್‌ (57) ಎಂಬಾತ  ಬಂಧಿತ ಆರೋಪಿ.ಆರೋಪಿಯು ತನ್ನ ಮನೆಯ ಸಮೀಪ...

ಕಳ್ಳತನ ಮಾಡುವಾಗಲೇ ಕಳ್ಳರನ್ನು ಹಿಡಿದ ಊರವರು

ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರಿಗೆ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್...

ಪುತ್ತೂರು: ಇನ್‌ಸ್ಟಾಗ್ರಾಂನಲ್ಲಿ ಬಂದ ಜಾಹೀರಾತು ನಂಬಿಸಿ 4 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವತಿ

ಪುತ್ತೂರು: ಇನ್‌ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಟ್ರೇಡಿಂಗ್‌ ಇನ್‌ವೆಸ್ಟ್‌ಮೆಂಟ್‌ ಮಾಡಿದ ಬನ್ನೂರಿನ ಯುವತಿ 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಸೆನ್‌ ಅಪರಾಧ  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ...

ಉಡುಪಿ: ಬಾರ್ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರ್‌ಕಟ್ಟೆಯ ಬಾರ್ ಬಳಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತಪಟ್ಟ ವ್ಯ್ಕತಿಯನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಬಾರ್ ಬಳಿಯ ಪೊದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರು...

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ ಮೂಲಕ ಮಜಿ, ವೀರಕಂಭ ಶಾಲೆಯಲ್ಲಿ ನೂತನ...

ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದ ಅನುದಾನದಿಂದ ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ...

ಕಳೆಂಜಿಮಲೆ ರಕ್ಷಿತಾರಣ್ಯವನ್ನು ನುಂಗಲು ಮುನ್ನುಗ್ಗುತ್ತಿವೆ ಬೆಂಕಿಯ ಕಿನ್ನಾಲೆಗಳು- ಸಂಪೂರ್ಣ ಹತೋಟಿಗೆ ತರಲು ಹೆಲಿಕಾಪ್ಟರ್‍ ಒಂದೇ...

ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು, ಇಡೀ ರಕ್ಷಿತಾರಣ್ಯವನ್ನು ಬೆಂಕಿ ಆವರಿಸಿ ಉರಿಯುತ್ತಿರುವ ಬಗ್ಗೆ ವರದಿಯಾಗಿದೆ. ಇಂದು ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಭೂಮಿಯನ್ನೇ ಸುಡುವ ಬಿಸಿಲಿನ ತಾಪಕ್ಕೆ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಳೆದ...

ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆ

ಅಧ್ಯಕ್ಷರಾಗಿ ಪುಷ್ಪರಾಜ್‌ ಚೌಟ ಮಾಣಿ, ಉಪಾಧ್ಯಕ್ಷರಾಗಿ ತನಿಯಪ್ಪ ಗೌಡ ಆಯ್ಕೆ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಿ ಇದರ ಚುನಾವಣೆಯಲ್ಲಿ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪುಪ್ಪರಾಜ್‌...
error: Content is protected !!