Tag: vtv vitla
ಮದ್ಯ ಹಗರಣ: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಮೇಲೆ ಇಡಿ ದಾಳಿ..!
ರಾಯ್ಪುರ: ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ಮನೆ ಸೇರಿದಂತೆ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಮದ್ಯ ಹಗರಣಕ್ಕೆ...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರಕ್ಕೆ ಬಹಳ ಆಕರ್ಷಣೀಯವಾಗಿ...
ವಿಟ್ಲ: ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಮಾರ್ಚ್ 9 ರಿಂದ ಮಾರ್ಚ್ 16 ರ ವರೆಗೆ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿವಿಧ...
ಮಾರ್ಚ್ 11-12 ರಂದು ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ – ಐಎಂಡಿ ಮುನ್ಸೂಚನೆ
ಬೆಂಗಳೂರು: ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 11 ಮತ್ತು 12 ರಂದು...
ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ, ಆಟೋ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
ಕಾಸರಗೋಡು: ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಂಡೆಕಾಪುವಿನ...
ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!
ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕುತ್ಪಾಡಿಯ ಜಗದೀಶ್(42) ಎಂದು ಗುರುತಿಸಲಾಗಿದೆ.
ಕಟಪಾಡಿಯಲ್ಲಿರುವ ಮಹೇಶ್ ಫರ್ನಿಚರ್ನಲ್ಲಿ ಕೆಲಸ ಮಾಡಿಕೊಂಡಿದ್ದ ಕುತ್ಪಾಡಿಯ ಜಗದೀಶ್ ಎಂಬವರು ಮಾ.6ರಂದು...
ಕುಂದಾಪುರ: ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು..!
ಕುಂದಾಪುರ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಆನಗಳ್ಳಿ ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ತ್ರಾಸಿಯ ಸಂದೀಪ (33) ಎಂದು ಗುರುತಿಸಲಾಗಿದೆ.
ಮಾ.7ರಂದು ಮಧ್ಯಾಹ್ನ ಮೀನು ಹಿಡಿಯಲು ಮನೆಯಿಂದ ಹೋದ...
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸ್ಟಾಲಿನ್ ಪತ್ನಿ! ದೇವಿಗೆ ಚಿನ್ನದ ಕಿರೀಟ ಸಮರ್ಪಣೆ
ಉಡುಪಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ತಮ್ಮ ಸ್ನೇಹಿತೆಯರ ಜೊತೆ ದೇಗುಲಕ್ಕೆ ಬಂದ ದುರ್ಗಾ ಸ್ಟಾಲಿನ್, ಕೊಲ್ಲೂರು...
ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ...
*ಮಾಡತ್ತಡ್ಕ ಕ್ವಾರಿ ಸ್ಫೋಟ: ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ**ಹಾನಿಗೊಳಗಾದ ಮನೆಗಳ ಪರಿಶೀಲನೆ; ಅಧಿಕಾರಿಗಳಿಗೆ...
ವಿಟ್ಲ : ಇತ್ತೀಚೆಗೆ ಭಾರಿ ಸದ್ದು ಮಾಡಿದ ಮಾಡತ್ತಡ್ಕ ಕಲ್ಲಿನ ಕೋರೆ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಯವರು ಭೇಟಿ ನೀಡಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿ ನಂತರ...
ಬಜಪೆ: ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿ ನಾಪತ್ತೆ
ಮಂಗಳೂರು: ಮಂಗಳೂರಿನಿಂದ ಫೆಬ್ರವರಿ 13 ರಿಂದ ನಾಪತ್ತೆಯಾಗಿರುವ ಮತ್ತೊಬ್ಬ ವಿಧ್ಯಾರ್ಥಿ ಪ್ರಕರಣದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಬಜಪೆ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ, ನೀರುಮಾರ್ಗದ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ವ್ಯಾಸಂಗ...
















