Tag: vtv vitla
*ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಚುನಾವಣೆ* *15 ಸ್ಥಾನಗಳಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ...
ಪ್ರತಿಷ್ಠಿತ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿಯ ಚುನಾವಣೆ ಇಂದು (ಮಾರ್ಚ್ 9) ರಂದು ನಡೆದಿದ್ದು 15 ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. 6 ಅಭ್ಯರ್ಥಿಗಳು...
ಬಂಟ್ವಾಳ: ತೆಂಗಿನ ಎಣ್ಣೆ ಮಿಲ್ ಗೆ ಬೆಂಕಿಗಾಹುತಿ
ಬಂಟ್ವಾಳ: ತೆಂಗಿನ ಎಣ್ಣೆ ಮಿಲ್ ಅಗ್ನಿಗಾಹುತಿಯಾದ ಘಟನೆ ಬಂಟ್ವಾಳ -ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಕಾವಳಪಡೂರು ಗ್ರಾಮದ ಬಾಂಬಿಲ ನಿವಾಸಿ ಜಯರಾಮ ಗೌಡ ಎಂಬವರ ಮಾಲಕತ್ವದ 'ಐ ಗೋ...
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ಬೆಂಗಳೂರು ಮೂಲದ 5 ಮಂದಿ ಸ್ಥಳದಲ್ಲೇ ಸಾವು.!
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ಲಾರಿ-ಇನ್ನೋವಾ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರ...
ಸರ್ವ ಧರ್ಮಗಳ ಕೂಡುವಿಕೆಯಲ್ಲಿ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿಯ ...
ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮೈರ ಕೇಪುವಿನ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ಇದರ ವತಿಯಿಂದ " ಶ್ರೀ ಸತ್ಯನಾರಾಯಣ ಪೂಜೆ" 08-03-2025ನೇ ಶನಿವಾರ ಸಂಜೆ ಶ್ರೀ...
ಕೆಲಿಂಜ: (ಮಾ.14)ಶ್ರೀ ಕೆಲಿಂಜೇಶ್ವರೀ ಭಜನಾ ಮಂಡಳಿಯ49ನೇ ವಾರ್ಷಿಕೋತ್ಸವ
ಶ್ರೀ ಕೆಲಿಂಜೇಶ್ವರೀ ಭಜನಾ ಮಂಡಳಿಯ 49ನೇ ವಾರ್ಷಿಕೋತ್ಸವವು ಮಾರ್ಚ್ 14ನೇ ಶುಕ್ರವಾರದಂದು ನಡೆಯಲಿದೆ.
ದಿನಾಂಕ 14-03-2025ನೇ ಶುಕ್ರವಾರಸಂಜೆ ಗಂಟೆ 6-30ರಿಂದ ಭಜನೆ ಪ್ರಾರಂಭವಾಗಿ ರಾತ್ರಿ ಗಂಟೆ 10-30ಕ್ಕೆ : ಭಜನಾ...
ಮಂಗಳೂರು: ಮಳಿಗೆಯಲ್ಲಿ ಅಗ್ನಿ ಅವಘಡ
ಮಂಗಳೂರು: ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳುರಿನ ಕುದ್ರೋಳಿ ಅಳಕೆಯಲ್ಲಿ (ಮಾ.8) ಸಂಭವಿಸಿದೆ.ಕಟ್ಟಡದ ಎರಡನೇ ಮಹಡಿಯಲ್ಲಿರುವ ಹೆಲ್ತ್ ಕೇರ್ ಸರ್ಜಿಕಲ್ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಮಳಿಗೆಯಲ್ಲಿ ಅಗ್ನಿ...
*ಬಹುಭಾಷಾ ಕಿರುತೆರೆ ನಟಿ ಜ್ಯೋತಿ ರೈ ಪತಿ ಮುಡಿಮಾರ್ ಪದ್ಮನಾಭ ರೈ ನಿಧನ*
ವೀರಕಂಬ ಗ್ರಾಮದ ಮುಡಿಮಾರ್ ನಿವಾಸಿ ಪದ್ಮನಾಭ ರೈ ನಿಧನ ಹೊಂದಿದ್ದಾರೆ.ಮೃತರು ಪತ್ನಿ ಜ್ಯೋತಿ ರೈ ಮತ್ತು ಒಬ್ಬ ಗಂಡು ಮಗುವನ್ನು ಅಗಲಿದ್ದಾರೆ.
ಮುಲ್ಕಿ ಹಳೆಯಂಗಡಿ ತಮ್ಮ ಸ್ವಗ್ರಹದಲ್ಲಿ ಮೃತಪಟ್ಟಿದ್ದಾರೆ...
ತಾಯಿ ಹಚ್ಚಿದ ಅಗರಬತ್ತಿಯಿಂದ ಏಳು ತಿಂಗಳ ಮಗು ಮೃತ್ಯು
ಕನಕಗಿರಿ : ಮಗುವಿಗೆ ಅನಾರೋಗ್ಯವಾಗಿದ್ದರಿಂದ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದರೆ ಗುಣಮುಖವಾಗಬಹುದೆಂದು ತಿಳಿದು ಏಳು ತಿಂಗಳ ಮಗುವಿಗೆ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದ್ದು, ಬಳಿಕ ಗುಣ ಪಡಿಸಲು ಮನೆಮದ್ದು ಮಾಡಿದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ...
ಖಾಸಗಿ ಬಸ್-ಸ್ಕೂಟರ್ ಅಪಘಾತ: ಟೈಲರ್ ಸಾವು
ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ ಹಾಗೂ ಸ್ಕೂಟರ್ ಮಧ್ಯೆ ಡಿಕ್ಕಿ ಸಂಭವಿಸಿ ಟೈಲರ್ ಮೃತಪಟ್ಟಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಶಂಕರ್ (45) ಮೃತಪಟ್ಟವರು.ಶನಿವಾರ ರಾತ್ರಿ 8ರ ಸುಮಾರಿಗೆ ಶಂಕರ್...
ವಿಟ್ಲ: ಕೆಪಿಟಿಸಿಎಲ್ ಕೇಂದ್ರದ ಬಳಿ ಬೆಂಕಿ ಅವಘಡ
ವಿಟ್ಲ: ಹಳೆಯ ಮೆಸ್ಕಾಂ ಕಚೇರಿ ಹಾಗೂ ಕೆಪಿಟಿಸಿಎಲ್ ಕಚೇರಿಗೆ ತಾಗಿಕೊಂಡಿರುವ ಜಾಗಕ್ಕೆ ವಿದ್ಯುತ್ ಕಂಬದಿಂದ ಶಾರ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಇದರ ಸುತ್ತಮುತ್ತಲಿನಲ್ಲಿ ಹಲವು ಮನೆಗಳಿದ್ದು, ಆತಂಕ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಬಳಿಕ ಪಟ್ಟಣ...
















