Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ

CISF ಮಹಿಳಾ ಹೆಡ್ ಕಾನ್‌ಸ್ಟೆಬಲ್ ಓರ್ವರು ಶೌಚಾಲಯದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಮೃತರನ್ನು ಕಿರಣ್ ಎಂದು ವರದಿಯಿಂದ ತಿಳಿದು...

ನಿಗೂಢವಾಗಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್‌ ಉಡುಪಿಯಲ್ಲಿ ಜೀವಂತ ಪತ್ತೆ

ದ.ಕ ಜಿಲ್ಲಾ ಪೊಲೀಸರ ಯಶಸ್ವಿ ಪ್ರಯತ್ನ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸುಖಾಂತ್ಯ ಬಂಟ್ವಾಳ : ಕಳೆದ 10 ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್...

ಫರಂಗಿಪೇಟೆ : ದಿಗಂತ್‌ ನಾಪತ್ತೆ ಪ್ರಕರಣ: ಕೂಂಬಿಂಗ್‌ ಕಾರ್ಯ ಆರಂಭ

ಬಂಟ್ವಾಳ: ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್‌ ಶೋಧಕ್ಕೆ ಇಂದು (ಮಾ.8) ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌ ನೇತೃತ್ವದ ಜಿಲ್ಲಾ ಪೊಲೀಸ್‌ ತಂಡ ನಾಪತ್ತೆ ನಡೆದ ಸ್ಥಳದಲ್ಲಿ 7 ಗಂಟೆಯಿಂದ ಕೂಂಬಿಂಗ್‌...

ಮೂಡಬಿದಿರೆ: ಬಾವಿಗೆ ಹಾರಿ ವಿದ್ಯುತ್‌ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ: ವಿದ್ಯುತ್ ಗುತ್ತಿಗೆದಾರ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕಾರ್ಕಳ ಏಳ್ಳಾಡುಗುತ್ತು ಸತ್ಯಪ್ರಕಾಶ್ ಹೆಗ್ಡೆ (49) ಎಂದು ತಿಳಿದು ಬಂದಿದೆ. ಅವರು ಗುರುವಾರ ತಡರಾತ್ರಿ ಸ್ವರಾಜ್ಯ ಮೈದಾನ...

ಗಾನಸಿರಿ ಕಿರಣ್ ಕುಮಾರ್ ರಿಗೆ ಸುಗಮ ಸಂಗೀತ ಸೇವಾ ರತ್ನ ರಾಜ್ಯಪ್ರಶಸ್ತಿ

ಪುತ್ತೂರಿನ ಖ್ಯಾತ ಗಾಯಕರು ಮತ್ತು ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಸಂಗೀತ ಗುರುಗಳು ಡಾ. ಕಿರಣ್ ಕುಮಾರ್ ಗಾನಸಿರಿಯವರಿಗೆ ಸುಗಮ ಸಂಗೀತ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.ವಿಜಯ ಮ್ಯೂಸಿಕ್ ಸ್ಕೂಲ್, ಜ್ಞಾನಭಾರತಿ, ಬೆಂಗಳೂರು...

ಸ್ಕೂಟರ್ – ಕಾರು ಡಿಕ್ಕಿ ; ಶಿಕ್ಷಕಿ ಮೃತ್ಯು

ಮೂಡಬಿದ್ರೆ : ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕಿ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿ ಘಟನೆ ನಡೆದಿದೆ.ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು,...

ಸಿಎಂ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು ಪ್ರಕರಣದ 7 ಮಂದಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ ಏಳು ಮಂದಿಯನ್ನು ವಿಧಾನಸೌಧ ಠಾಣೆಯ...

ಬಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬೆಳಗಾವಿ ಡಿಪೋ 1ರ ಮೆಕಾನಿಕ್ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೆಕಾನಿಕ್ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕೇಶವ ಕಮಡೊಳಿ ಬೆಳಗಾವಿಯ ಹಳೇ...

ಯುವತಿಯ ಕಾಲಿಗೆ 12 ಮೊಳೆಗಳನ್ನು ಹೊಡೆದು ಬರ್ಬರವಾಗಿ ಹತ್ಯೆ

ಬಿಹಾರ: ಯುವತಿಯೊಬ್ಬಳ ಕಾಲಿಗೆ 12 ಮೊಳೆಗಳನ್ನು ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ.ಮೃತ ಮಹಿಳೆ ಯಾರೆಂದು ಯಾರಿಗೂ ಗುರಿತಿಸಲಾಗಿಲ್ಲ. ಯುವತಿಯು ಕೆಂಪು ಬಣ್ಣದ ನೈಟಿ ಧರಿಸಿದ್ದು, ಒಂದು...

ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ

ಬೆಳ್ತಂಗಡಿ: ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ...
error: Content is protected !!