Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರು ಮೃತ್ಯು

ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್...

ಸ್ಕೂಟರ್‌ ಸ್ಕಿಡ್‌; ಗಾಯಾಳು ಸಾವು

ಸುಬ್ರಹ್ಮಣ್ಯ: ಸ್ಕೂಟರ್‌ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಿಡ್ಡೋ ದಿ.ಪದ್ಮಯ್ಯ ಗೌಡರ...

ಉರಿಮಜಲು: ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು..!

ಉರಿಮಜಲು: ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ. ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಉರಿಮಜಲು, ದೇವಸ್ಯ ರಸ್ತೆ ತಿರುವು ಸಮೀಪ...

ಹಾಸನ: ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಥೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ..! ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಗಾಯ

ಹಾಸನ: ಥೈವುಡ್ ಫ್ಯಾಕ್ಟರಿಗೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅದನ್ನು ನಂದಿಸಲು ಬಂದ ಅಗ್ನಿಶಾಮಕದಳದ ವಾಹನಕ್ಕೆ ಬೆಂಕಿ ತಗುಲಿ ಸಿಬ್ಬಂದಿಗಳು ಗಾಯಗೊಂಡ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ...

ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್: ಮಲ್ಟಿಫ್ಲೆಕ್ಸ್ ​ಗಳಲ್ಲಿ ಸಿನಿಮಾ ಟಿಕೆಟ್ ​ಗೆ ಏಕರೂಪದ ದರ...

ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಕರ್ನಾಟಕ ಬಜೆಟ್‌ ಮಂಡಿಸಿದ್ದು, ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್‌ನಲ್ಲಿ ಮಲ್ಟಿಪ್ಲೆಕ್ಸ್‌ ನಲ್ಲಿ ಏಕರೂಪದ ಟಿಕೆಟ್ ದರ ಘೋಷಣೆ ಮಾಡಿದ್ದಾರೆ. ಇನ್ನು...

ಮಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುತ್ತಾರು ನಿವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ ಹೃದಯಾಘಾತದಿಂದ ಮೃತ್ಯು..!

ಮಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುತ್ತಾರು ಮದನಿನಗರ ನಿವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ. (42) ಎಂದು ಗುರುತಿಸಲಾಗಿದೆ. ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ...

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ

ಬೆಂಗಳೂರು: 2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಪ್ರಸವ ಪೂರ್ವ ಮತ್ತು...

ವಿಟ್ಲ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಟೆಕ್ನಿಷಿಯನ್ಸ್‌ ಬೇಕಾಗಿದ್ದಾರೆ

ವಿಟ್ಲ ಮಂಗಳೂರು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಯಮಹ ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸಿಬ್ಬಂದಿಗಳು ಬೇಕಾಗಿದ್ದಾರೆ. ಟೆಕ್ನಿಷಿಯನ್ ಹುದ್ದೆಗೆ 2 ಸಿಬ್ಬಂದಿಗಳು ಬೇಕಾಗಿದ್ದಾರೆ. ಉತ್ತಮ ವೇತನ ಹಾಗೂ ಇಂಸೆಂಟಿವ್ಸ್ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :...

ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು: ಹಲವು ದಶಕಗಳ ಬೇಡಿಕೆಗೆ ಸಿಎಂ ಅಸ್ತು

'ಪುತ್ತೂರಿನಲ್ಲಿ ಮೆಡಿಕಲ್ ಸ್ಥಾಪನೆ ಉದ್ದೇಶ- ತಾಲೂಕು ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ' - ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ....

ಬಿಸಿಯೂಟ ಕಾರ್ಯಕರ್ತೆಯರಿಗೆ, ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಬಜೆಟ್‌ ಮಂಡನೆಯ ವೇಳೆ ಸಿಎಂ ಘೋಷಣೆ

2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಕುವೆಂಪು ಅವರ ಕವನ ಹೇಳುವ ಮೂಲಕ ಕುಳಿತುಕೊಂಡೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ...
error: Content is protected !!