Friday, May 17, 2024
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು : ಕಾಂಗ್ರೆಸ್ ಮುಖಂಡ ಮಿಥುನ್ ರೈಯವರಿಗೆ ಕೊಲೆ ಬೆದರಿಕೆ; ದೂರು ದಾಖಲು

ಮಂಗಳೂರು : ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ -ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿರುವ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್...

ಮಂಗಳೂರು: ನಟಿಯ ತಾಯಿ ಬಳಿ ನಕಲಿ ಪೊಲೀಸ್‌ ಹಣ ವಸೂಲಿ ಪ್ರಕರಣ; ಹೊರಬಿತ್ತು ತಾಯಿಯ...

ಮಂಗಳೂರು: ನಟಿ ಓರ್ವಳ ತಾಯಿ ಬಳಿ ನಕಲಿ ಪೊಲೀಸ್ ವೇಷಧಾರಿಯೊಬ್ಬ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಅಂದರ್ ಆಗಿದ್ದು ಆತ ಪೊಲೀಸ್ ಅಲ್ಲ ಅನ್ನೊದು ಗೊತ್ತಾಗಿದೆ. ಆತ...

ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾರ್ಮಿಕರ ಶೆಡ್ ಕುಸಿದು ಬಿದ್ದು 10ಮಂದಿಗೆ ಗಾಯ

ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಶೆಡ್ ಕುಸಿದು ಬಿದ್ದು 10ಮಂದಿ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಸಂಭವಿಸಿದೆ. ನಿನ್ನೆ ತಡ ರಾತ್ರಿ 11.30ರ ಸುಮಾರಿಗೆ...

ಕಾಸರಗೋಡು: ಬಾವಿಗೆ ಬಿದ್ದು ಮೃತಪಟ್ಟ 10 ವರ್ಷದ ಬಾಲಕ

ಕಾಸರಗೋಡು: ಹತ್ತು ವರ್ಷದ ಬಾಲಕ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಾಜಪುರಕ್ಕೆ ಸಮೀಪದ ಚಾಮುಂಡಿ ಕುನ್ನಿನ ಪ್ರಭಾಕರನ್ - ವಿನಿತಾ ದಂಪತಿ ಪುತ್ರ ಅರ್ಜುನ್ ಪ್ರಭಾಕರನ್ (10) ಸಾವನ್ನಪ್ಪಿದ ಬಾಲಕ. ಈತ ತಾಯಿಯ...

ಮೂಡುಬಿದಿರೆ: ಶಂಕಿತ ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ..!!

ಮೂಡುಬಿದಿರೆ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಪುರಸಭೆ ವ್ಯಾಪ್ತಿಯ ಜ್ಯೋತಿ ನಗರದ ಮಯ್ಯದ್ದ-ರಮ್ಲಾತ್‌ ದಂಪತಿಯ ದ್ವಿತೀಯ ಪುತ್ರಿ, ಆಳ್ವಾಸ್‌ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ...

ಬೆಳ್ತಂಗಡಿ: ಗುಡ್ಡದಲ್ಲಿ ಜುಗಾರಿಯಾಡುತ್ತಿದ್ದಾಗ ಪೊಲೀಸ್ ರೈಡ್‌..! ನಾಲ್ವರು ಅರೆಸ್ಟ್‌ – ನಾಲ್ವರು ಎಸ್ಕೇಪ್

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಮುಂಡಾಯಿಲು ಎಂಬಲ್ಲಿನ ಸರಕಾರಿ ಗುಡ್ಡದಲ್ಲಿ ಜುಗಾರಿ ಆಟವಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ನುಳಿದ ನಾಲ್ವರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಬಂಧಿತ ಆರೋಪಿಗಳನ್ನು ಚಾರ್ಮಾಡಿ ಗ್ರಾಮದ ಅರಕಲ್...

ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಪ್ರೊ. ಎಂ. ಬಿ. ಪುರಾಣಿಕ್‌ರವರಿಗೆ ಗೌರವ ಡಾಕ್ಟರೇಟ್

ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ ಅವರು 30 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಮಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೊ. ಎಂ....

ವೀರಕಂಭ: ಸುಮಾರು 20 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ಶಾಸಕನಾಗಿ ತನ್ನ ಕರ್ತವ್ಯದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದು, ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಯಾವ ಉದ್ದೇಶಕ್ಕೆ ಜನ್ಮ ತಾಳಿತೋ ಅದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಿದೆ...

ಜೇಸಿಐ ವಿಟ್ಲ ಘಟಕದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನೆ ಹಾಗೂ ಮಹಿಳಾ ಸಬಲೀಕರಣ ಮಾಹಿತಿ...

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ.09ರಂದು ಮಹಿಳಾ ದಿನಾಚರಣೆಯ ಉದ್ಘಾಟನೆ ಹಾಗೂ ಮಹಿಳಾ ಸಬಲೀಕರಣ ಮಾಹಿತಿ ಹಂಚಿಕೆ ಕಾರ್ಯಕ್ರಮ ಅಂಗನವಾಡಿ ಕೇಂದ್ರ ವಿಟ್ಲ ಇಲ್ಲಿ ನೆರವೇರಿತು. ಜೆಸಿಐ ವಿಟ್ಲ ಘಟಕದ ಲೇಡಿ ಜೇಸಿ ಕಾರ್ಡಿನೇಟರ್...

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ ; ವರದಕ್ಷಿಣೆ ಕಿರುಕುಳ ನೀಡಿ ಪತಿಯಿಂದ...

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ‌ ತಾಲೂಕಿನ ಬೊಗಳೇರಹಟ್ಟಿಯ ಖಾಸಗಿ ವಾಹನ ಚಾಲಕ ಚಂದ್ರಶೇಖರ್ ಮೂರು ವರ್ಷಗಳ ಹಿಂದಷ್ಟೇ ಗೂಳಯ್ಯನಹಟ್ಟಿಯ ಗೌತಮಿ ಎಂಬುವವರ ಜೊತೆ ಮದುವೆ...
error: Content is protected !!