Tag: vtv vitla
ವಿಟ್ಲ: ಮಾಡತ್ತಡ್ಕ ಭಾರೀ ಸ್ಫೋಟಕ ಸದ್ದು: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿ ಮಾ.4 ರಂದು ಮಧ್ಯಾಹ್ನ ಎನ್.ಎಸ್ ಕೋರೆಯ ಗಣಿಗಾರಿಕೆಗಾಗಿ ಬೇಕಾಗಿರುವ ಅಪಾಯಕಾರಿಯಾದ ಸ್ಪೋಟಕಗಳನ್ನು ಬಂಟ್ವಾಳದ ಶ್ರೀ ರಾಮ್ ಕನ್ಸ್ಟ್ಟ್ರಕ್ಷನ್ ನ...
ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು
ಬೆಳಗಾವಿ: ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ.ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತಪಟ್ಟವರು...
ಬಂಟ್ವಾಳ: ಕಾರು- ಸೆಲಿನಾ ಬಸ್ ಅಪಘಾತ
ಬಂಟ್ವಾಳ: ಖಾಸಗಿ ಸಿ.ಸಿ.ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.ಕೇರಳ ಮೂಲದ ವಿಶ್ವನಾಥ ಶೆಟ್ಟಿ ಗಾಯಗೊಂಡ ಕಾರು ಚಾಲಕ...
ವಿಟ್ಲ: ಲಯನ್ಸ್ ಜಿಲ್ಲಾ ಗವರ್ನರ್ ಭಾರತೀ ಬಿ ಎಂ, pmjf-d8 ರವರ ಭೇಟಿ ಸಂದರ್ಭ...
ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಬಗ್ಗೆ ಜಿಲ್ಲಾ ಗವರ್ನರ್ ಶ್ಲಾಘನೆ
ವಿಟ್ಲ: ಲಯನ್ಸ್ ಜಿಲ್ಲಾ ಗವರ್ನರ್ ಭಾರತೀ ಬಿ ಎಂ, pmjf-d8 ರವರು ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೋನಪ್ಪ...
ಈಜಲು ನದಿಗೆ ತೆರಳಿದ್ದ ಯುವಕ ನೀರುಪಾಲು
ಹಾಸನ: ಪಿಯುಸಿ ಪರೀಕ್ಷೆ ಬರೆದು ತಾಲೂಕಿನ ಗೊರೂರಿನ ಹೇಮಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾಗಿದ್ದು, ಆತನಿಗಾಗಿ ಶೋಧಕಾರ್ಯ ಮುಂದುವರೆದಿದೆ.ನೀರುಪಾಲಾದ ವಿದ್ಯಾರ್ಥಿ ರಘು (18) ಎಂದು ತಿಳಿದು ಬಂದಿದೆ.
ರಘು ಹಾಸನದ ಆರ್.ಸಿ....
ಸೌದಿ ಅರೇಬಿಯಾದಲ್ಲಿ ಜ್ವರದಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ 2 ವರ್ಷದ ಮಗು ಸಾವು
ಬೆಳ್ತಂಗಡಿ: ಮುಹಮ್ಮದ್ ಅಭಿಯಾನ್ (2) ಹೈದರ್ ಅಲಿ ಮತ್ತು ಮಹ್ರೂಫಾ ದಂಪತಿಯ ಕಿರಿಯ ಪುತ್ರ ಮಾರ್ಚ್ 2 ರಂದು ಸೌದಿ ಅರೇಬಿಯಾದ ಬುರೈದಾದಲ್ಲಿ ಒಂದು ದಿನದ ಹಠಾತ್ ಜ್ವರದಿಂದ ಬಳಲುತ್ತಿದ್ದ ಮಗು ಸಾವನ್ನಪ್ಪಿದ್ದ ಘಟನೆ...
ಪುಡಾ ನೂತನ ಕಾರ್ಯದರ್ಶಿ ಗುರುಪ್ರಸಾದ್ ಅಧಿಕಾರ ಸ್ವೀಕಾರ
ಪುತ್ತೂರು: ಖಾಲಿಯಾಗಿದ್ದ ಪುತ್ತೂರು ನಗರ ಅಭಿವೃದ್ಧಿ ಪ್ರಾಧಿಕಾರ (ಪುಡಾ) ಇದರ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕರಿಸಿದ್ದಾರೆ.ಮಂಗಳೂರು ನಗರಪಾಲಿಕಾ ಕಚೇರಿಯಲ್ಲಿ ಎ ಡಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಪುಡಾಗೆ ನಿಯುಕ್ತಿಗೊಳಿಸಲಾಗಿದೆ.ವಾರದ ಪ್ರತೀ...
ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜಲ್ಲಿ ಗುಡ್ಡಕ್ಕೆ ಬೆಂಕಿ
ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ.
ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿತ್ತು.ವಿಷಯ ತಿಳಿದ...
ಮೈಸೂರು: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿ
ಮೈಸೂರು : 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮೈಸೂರಿನ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ.
ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.ಮೈಸೂರುಜಿಲ್ಲೆಯ ಕೆ...
ಚಾಂಪಿಯನ್ಸ್ ಟ್ರೋಫಿ: ಆಸೀಸ್ ಮಣಿಸಿದ ಭಾರತ ಫೈನಲ್ ಗೆ
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ...
















