Tag: vtv vitla
ಸೇತುವೆಗೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಕಾರು – ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಗಂಭೀರ ಗಾಯ
ಶಿವಮೊಗ್ಗ: ತಾಲೂಕಿನ ಚೊರಡಿ ಬಳಿ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ.
ಚೊರಡಿಯ ಕುಮುದ್ವತಿ ಸೇತುವೆ ಮೇಲೆ ಈ ಅಪಘಾತ ನಡೆದಿದೆ. ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು...
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
ಬೆಂಗಳೂರು: ರಾಜ್ಯ ರಾಜಕೀಯದ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ...
ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಬಂಧನ
ಚಿಕ್ಕಬಳ್ಳಾಪುರ: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಿರಣ್ ಮತ್ತು ಪತ್ನಿ ಆರತಿ ಬಂಧಿತ ಆರೋಪಿಗಳು, ಇಬ್ಬರು ಸೇರಿಕೊಂಡು ಕಾಳಿಕಾ ದೇವಿ...
ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಿ.ಟಿ. ರವಿ ಭೇಟಿ
ಪುತ್ತೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಇತಿಹಾಸ ಪ್ರಸಿದ್ಧ ಕರಾವಳಿಯ ಪವಿತ್ರ ಕ್ಷೇತ್ರವಾದ ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ಶ್ರೀ ಮಹಾಲಿಂಗೇಶ್ವರ ಸ್ವಾಮಿಯ...
ಕ್ಯಾಲಿಫೋರ್ನಿಯಾ- ಏಕಾಂಗಿ ಪಾದಯಾತ್ರೆ ಹೋಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆ!
ವಾಷಿಂಗ್ಟನ್: ಕ್ಯಾಲಿಫೋರ್ನಿಯಾದ ಬಿಗ್ ಪೈನ್ ಲೇಕ್ಸ್ ಪ್ರದೇಶದಲ್ಲಿ ವಾರಾಂತ್ಯದಲ್ಲಿ ಏಕಾಂಗಿ ಪಾದಯಾತ್ರೆ ವೇಳೆ ಕಾಣೆಯಾಗಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಾಂತಾ ಬಾರ್ಬರಾ ಭಾರತೀಯ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ.
ಕ್ರಮ್ ಮುಬಾಯಿ ಮೃತ ದುರ್ದೈವಿ. ಈತ...
ರಾಷ್ಟ್ರೀಯ ಕೈಮಗ್ಗ ದಿನ: ಕೈಮಗ್ಗ ಉಡುಗೆ ತೊಟ್ಟು ‘GRWM’ ವಿಡಿಯೋ ಮಾಡಿ, ಜಗತ್ತಿಗೆ ಹಂಚಿಕೊಳ್ಳಿ...
ನವದೆಹಲಿ: ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಯುವಕರು ಕೈಮಗ್ಗ ಉಡುಪುಗಳನ್ನು ಧರಿಸಿ ʻಗೆಟ್ ರೆಡಿ ವಿತ್ ಮೀʼ ಶೈಲಿಯ ವಿಡಿಯೋಗಳನ್ನು ತಯಾರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ....
ಉಡುಪಿ: ಮಾಡೆಲಿಂಗ್ನಲ್ಲಿ ಹೆಸರು ಮಾಡಿದ್ದ ಯುವತಿ ನೇಣಿಗೆ ಶರಣು!
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ನಡೆದಿದೆ.
ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರಾ (27)...
ಕೊಡಗು: ಹಾಡಹಗಲೇ ಕಾಫಿ ತೋಟದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ..!
ಕೊಡಗು: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಬಳಿ ಹಾಡಹಗಲೇ ರೈತ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ.
ಗ್ರಾಮದ ಲೀಲಾ (60) ಗಂಭೀರ ಗಾಯಗೊಂಡಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕರ ಕೆಲಸ ನೋಡುತ್ತಿದ್ದ...
ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು , ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ...
ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ
ವಿಟ್ಲ: 79ನೇ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ "ಅಖಂಡ ಭಾರತ ಸಂಕಲ್ಪ ದಿನ" ಕಾರ್ಯಕ್ರಮ...
ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯದಿಂದ ಆಟಿ ಸಂಭ್ರಮ: ಆ.9ರಂದು ವೈವಿಧ್ಯಮಯ ಕಾರ್ಯಕ್ರಮ
ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸಹಯೋಗದಲ್ಲಿ "ಆಟಿಡೊಂಜಿ ಐತಾರದ ಗಮ್ಮತ್" ಕಾರ್ಯಕ್ರಮವು ಆಗಸ್ಟ್ 9ರ ಭಾನುವಾರ ಬೆಳಿಗ್ಗೆ 9.30 ಗಂಟೆಯಿಂದ ಕಲ್ಲಡ್ಕದ ಮರಾಠಿ...
















