Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಬ: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಡಬ: 13ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಲ್ಲೆ ಪ್ರಕರಣವೊಂದರ ಆರೋಪಿಯೊಬ್ಬನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪಡೂರು ಗ್ರಾಮದ ನೆಲಪಾಲ ನಿವಾಸಿ ಶ್ರೀಶ ಎಂದು ತಿಳಿದು ಬಂದಿದೆ. 2010ರ ಎ.15 ರಂದು ಸವಣೂರು ಪೇಟೆಯಲ್ಲಿ ಅಟ್ಟೋಳೆಯ ಶೇಷಪ್ಪ...

ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ನಿವಾಸಿ, ರಕ್ಷಿಸಿ ದಡ ಸೇರಿಸಿದ ಗೂಡಿನಬಳಿ ಯುವಕ

ಬಂಟ್ವಾಳ : ಬೆಂಗಳೂರು ಮೂಲದ ಮಧ್ಯ ವಯಸ್ಕ ವ್ಯಕ್ತಿಯೋರ್ವ ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಗೂಡಿನಬಳಿಯಲ್ಲಿ ನಡೆದಿದ್ದು, ಆತನನ್ನು ಸ್ಥಳೀಯ ಉಪವಾಸಿಗ ಮುಸ್ಲಿಂ ಯುವಕ ರಕ್ಷಿಸಿ...

ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ

ಮಂಗಳೂರು: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ರಾವ್ ಸರ್ಕಲ್ ಬಳಿಯ ಲಾಡ್ಜ್ ನಲ್ಲಿ...

ವಿಟ್ಲ: ಮಾಡತ್ತಡ್ಕದಲ್ಲಿ ಭಾರೀ ಸ್ಪೋಟಕ ಸದ್ದು, ಭಯಭೀತಗೊಂಡ ಜನತೆ

ವಿಟ್ಲ: ವಿಟ್ಲ ಪರಿಸರದಲ್ಲಿ ಮಧ್ಯಾಹ್ನದ ಹೊತ್ತು ಭಾರೀ ಸ್ಪೋಟಕ ಸದ್ದು ಕೇಳಿಸಿದ್ದು, ವಿಟ್ಲ ಪರಿಸರ ಸೇರಿದಂತೆ ಆಸುಪಾಸಿನ ಜನ ಭಯಭೀತರಾಗಿದ್ದಾರೆ. ವಿಟ್ಲ ಪೇಟೆ ಸೇರಿದಂತೆ ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ ಭಾರೀ ಪ್ರಮಾಣದ...

ಪುತ್ತೂರು: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಪುತ್ತೂರು: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಿಯತ್ತೋಡಿ ಎಂಬಲ್ಲಿ ನಡೆದಿದೆ. ಪೆರಿಯತ್ತೋಡಿ ನಿವಾಸಿ ಕೃಷ್ಣ (40) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಬೆಳಿಗ್ಗೆ ಆಟೋದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ...

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ: ಪ್ರಕರಣ ದಾಖಲು

ಪಾಣೆಮಂಗಳೂರು: ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ಶಂಕರಯ್ಯ (50) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ...

ಹುಣಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿಗಳನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ದುಷ್ಕರ್ಮಿಗಳು

ಹುಣಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಗೈದ ಘಟನೆ ಹುಣಸೂರು ತಾಲ್ಲೂಕಿನ ನಾಡಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ...

ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ರಾಜೀನಾಮೆ

ಮುಂಬೈ: ಬೀಡ್ ಜಿಲ್ಲೆಯಲ್ಲಿ ನಡೆದಿದ್ದ ಹತ್ಯೆ ಪ್ರಕರಣದಲ್ಲಿ ತಮ್ಮ ಆಪ್ತ ಹಿಂಬಾಲಕ ವಾಲ್ಮೀಕ್ ಕರಡ್ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಧನಂಜಯ್‌ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದೆಹಲಿ: SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ED ವಶಕ್ಕೆ

ದೆಹಲಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ...

ಕಲುಬುರಗಿ: ರಾಡ್‌ನಿಂದ ಹೊಡೆದು ರೌಡಿಶೀಟರ್‌ ಬರ್ಬರ ಹತ್ಯೆ

ಕಲುಬುರಗಿ: ರೌಡಿಶೀಟರ್‌ ನನ್ನು ರಾಡ್‌ನಿಂದ ಹೊಡೆದು ಬರ್ಬರ ಹತ್ಯೆ ಮಾಡಿದ ಘಟನೆ ಕಲುಬುರಗಿ ನಗರದ ಭವಾನಿ ನಗರದಲ್ಲಿ ನಡೆದಿದೆ. ಹತ್ಯೆಯಾದ ರೌಡಿಶೀಟರ್‌ನನ್ನು ವಿರೇಶ್ ಅಲಿಯಾಸ್ ಸಾರಥಿ (೪೦) ಎಂದು ಗುರುತಿಸಲಾಗಿದೆ. ನಗರದ ಕಾಕಡೇ ಚೌಕ್...
error: Content is protected !!