Friday, May 17, 2024
spot_imgspot_img
spot_imgspot_img
Home Tags Vtv vitla

Tag: vtv vitla

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು;

ಶಿವಮೊಗ್ಗ : ಪಾರ್ಟಿಗೆಂದು ಹೋಗಿದ್ದ ಸುರೇಶ್(22) ಎನ್ನುವ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ರೈಲ್ವೆ ಪ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪದಲ್ಲಿ ಸ್ನೇಹಿತರಿಬ್ಬರು ಎಣ್ಣೆ ಪಾರ್ಟಿ ಮಾಡಿದ್ದರು....

ಅತ್ಯಾಚಾರಿ ಮನೆ ಧ್ವಂಸಗೈದ ಮಹಿಳಾ ಪೊಲೀಸರ ತಂಡ!!

ಮಹಿಳಾ ಪೊಲೀಸರ ಗುಂಪೊಂದು ಅತ್ಯಾಚಾರ ಮಾಡಿದ ಆರೋಪಿಯ ಮನೆಯನ್ನು ಬುಲ್ಡೋಜರ್‍ ನಿಂದ ಕೆಡವಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪುಕರಣ ಸಂಬಂಧಿಸಿ ಭೋಪಾಲ್‌ನಿಂದ ಸುಮಾರು 250 ಕಿ.ಮೀ ದೂರದಲ್ಲಿರುವ...

ದುಬೈನಿಂದ ಗೆಳೆಯನ ಭೇಟಿಗೆಂದು ಬಂದಿದ್ದ ಗಗನಸಖಿ ಅನುಮಾನಾಸ್ಪದವಾಗಿ ಸಾವು..!!

ಬೆಂಗಳೂರು: ಗೆಳೆಯನ ಭೇಟಿಗೆಂದು ಬಂದ ಯುವತಿ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. 28 ವರ್ಷದ ಅರ್ಚನಾ ಧೀಮನ್ ಸಾವನ್ನಪ್ಪಿದ ಯುವತಿ. ದುಬೈನ ಖಾಸಗಿ ಏರ್​​ಲೈನ್ಸ್​​ನಲ್ಲಿ ಕೆಲಸ ಮಾಡಿಕೊಂಡಿದ್ದ...

ವಿಟ್ಲ : (ಮಾ. 12) ಸಮೃದ್ಧಿ ಫ್ಯಾಶನ್ ಮಳಿಗೆ ಶುಭಾರಂಭ

ವಿಟ್ಲ : ಸುಧೀರ್ ನಾಯ್ಕ್ ಮಾಲಕತ್ವದ ಸಮೃದ್ಧಿ ಫ್ಯಾಶನ್ ಮಳಿಗೆಯು ಮಾ. 12 ರಂದು ವಿಟ್ಲ ಶಾಲಾ ರಸ್ತೆ ಪೊಲೀಸ್‌ ಸ್ಟೇಷನ್ ಹತ್ತಿರ ಶ್ರೀ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಮಳಿಗೆಯಲ್ಲಿ ಎಲ್ಲಾ ತರಹದ...

ವ್ಯಕ್ತಿಯ ಹೊಟ್ಟೆಯಲ್ಲಿ ವೋಡ್ಕಾ ಬಾಟಲಿ; ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆದ ವೈದ್ಯರು!!

ವ್ಯಕ್ತಿಯೊಬ್ಬ ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಹೊಟ್ಟೆಯಿಂದ ವೋಡ್ಕಾ ಬಾಟಲಿಯನ್ನು ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆದ ಘಟನೆ ನೇಪಾಳದಲ್ಲಿ ನಡೆದಿದೆ. ರೌತಾಹರಿ ಜಿಲ್ಲೆಯ ನುರ್ಸಾದ್‌ ಮನ್ಸೂರಿ ಎಂಬಾತ ಮದ್ಯಪಾನಿಯಾಗಿದ್ದು, ವಿಪರೀತ ಹೊಟ್ಟೆ ನೋವಿನಿಂದ...

ಮಣಿಪಾಲ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನಿಧನ

ಮಣಿಪಾಲ: ಅನಾರೋಗ್ಯ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮೃತಪಟ್ಟಿರುವ ಘಟನೆ ನಡೆದಿದೆ. ಕೋಟ ಹಂಗಾರಕಟ್ಟೆಯ ನಿವಾಸಿ ಶಂಕರ (50) ನಿಧನರಾದ ವ್ಯಕ್ತಿ. ಶಂಕರ ಅವರು ಅವಿವಾಹಿತರಾಗಿದ್ದು,ಇವರು ಉಡುಪಿ,...

ಮಂಗಳೂರು: ಕಂಬಳದ ಕೋಣಗಳ ಮೇಲೆ ವಾಮಾಚಾರದ ಕರಿನೆರಳು; ದಯನೀಯ ಸ್ಥಿತಿಯಲ್ಲಿ ದೂಜೆ, ಎರ್ಮುಂಡೆ-ಹಟ್ಟಿಯಲ್ಲೇ ಪತ್ತೆಯಾಯ್ತು...

ಮಂಗಳೂರು: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ. ಪ್ರೀತಿಯಿಂದ ಸಾಕುವ ಕಂಬಳ ಕೋಣಗಳು ಮಾಲೀಕನಿಗೆ ಪಂಚ ಪ್ರಾಣ. ಕಂಬಳ ಇಂದು ಕೇವಲ ಕ್ರೀಡೆಯಾಗಿರದೆ ಕೆಲವರ ಪ್ರತಿಷ್ಠೆಯೂ ಹೌದು.ಆದರೆ ಇದೀಗ ಕಂಬಳ ಕೋಣಗಳ ಮೇಲೂ ಕರಿಛಾಯೆ...

ಮಂಗಳೂರು: ನಟಿಯೋರ್ವಳ ತಾಯಿಯಿಂದ ಸಾವಿರಾರು ರೂ.ವಸೂಲಿ ಮಾಡಿದ ನಕಲಿ ಪೊಲೀಸ್‌..!!

ಮಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ನಟಿಯೊಬ್ಬರ ತಾಯಿ ಬಳಿಯಿಂದ ಸಾವಿರಾರು ರೂಪಾಯಿ ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯ ತಾಯಿ ಅಂಗಡಿ ಮುಚ್ಚಿ ಮನೆಯಲ್ಲೇ ನೆಲೆಸಿದ್ದಾರೆ. ಇವರಿಗೆ...

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ – 4 ನೇ...

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಮಾ. 11 ರಂದು ಬೆಳಿಗ್ಗೆ ಗಂಟೆ 7.30 ರಿಂದ ಅಂಕುರ ಪೂಜೆ, 108 ತೆಂಗಿನಕಾಯಿ ಗಣಪತಿ ಹೋಮ, ಚಂಡಿಕಾ ಹೋಮ,...

5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 13ರಿಂದ ನಡೆಯಬೇಕಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು...
error: Content is protected !!