Tag: vtv vitla
ಇಂದಿನಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ
ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮನ್ಸೂದ್ ಇಮ್ರಾನ್...
ಇಂದು, ನಾಳೆ ಪುತ್ತೂರು ಕೋಟಿ-ಚೆನ್ನಯ ಕಂಬಳ
ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಮಡಿಲಿನಲ್ಲಿ ನಡೆಯುವ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳವು ಮಾ.1 ಮತ್ತು 2ರಂದು ನಡೆಯಲಿದೆ.
ಈ ಕಂಬಳವು ಧಾರ್ಮಿಕವಾಗಿಯೂ ಮಹತ್ವ ಪಡೆದಿದೆ. ಕಂಬಳಕ್ಕೂ ಶ್ರೀ ದೇವರಿಗೂ...
ವಿಟ್ಲ: ಅಪರೂಪದ ಶಾಸನ ಪತ್ತೆ
ವಿಟ್ಲ: ಕಸಬಾ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ...
ಕಾರ್ಕಳ: ಮನೆಗೆ ನುಗ್ಗಿ ಚಿನ್ನಾಭರಣ ಕಳವು; ಪ್ರಕರಣ ದಾಖಲು..!
ಕಾರ್ಕಳ: ಮನೆಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾರ್ಕಳದ ನಿಟ್ಟೆ ಎಂಬಲ್ಲಿ ನಡೆದಿದೆ.
ಸಂಪ ಎಂಬವರ ಮನೆಯ ಮುಂಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ಬೆಡ್ ರೂಮಿನ...
ವಿಟ್ಲ: ಡಿ ಗ್ರೂಪ್ (ರಿ) ವಿಟ್ಲ 2025-26 ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಶಾಕೀರ್ ಅಳಕೆಮಜಲು, ಪ್ರಧಾನ ಕಾರ್ಯದರ್ಶಿಯಾಗಿ ರಾಝೀಕ್ ಒಕ್ಕೆತ್ತೂರು
ವಿಟ್ಲ: ಡಿ ಗ್ರೂಪ್ ವಿಟ್ಲ ಇದರ 2025-26 ರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಿಟ್ಲದ ಸ್ಪೈಸಿ ಹೊಟೇಲ್ನಲ್ಲಿ ನಡೆದ ಮಹಾಸಭೆಯಲ್ಲಿ ಗೌರವಾಧ್ಯಕ್ಷ ಅಝೀನ...
’1ನೇ ತರಗತಿಗೆ ದಾಖಲಾತಿ ವಯಸ್ಸು ಸಡಿಲಿಕೆಯಿಲ್ಲ’ – ಮಧು ಬಂಗಾರಪ್ಪ
ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ...
ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ
ಪುತ್ತೂರು: ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.
ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ...
ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 30 ಲಕ್ಷ ದೋಚಿದ ಖದೀಮರು..!
ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ ಹಣ ಕದ್ದೋಯ್ದ ಘಟನೆ ಸೂಲಿಬೆಲೆಯ ದೇವನಹಳ್ಳಿ ಕ್ರಾಸ್ನಲ್ಲಿ ನಡೆದಿದೆ.
ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಕಳ್ಳತನ ನಡೆದಿದೆ. ಎಟಿಎಂನಲ್ಲಿ 30 ಲಕ್ಷ ರೂ.ಗೂ ಹೆಚ್ಚು...
ಕೊಣಾಜೆ: ಅಂಗಡಿಗೆ ನುಗ್ಗಿ ನಗದು-ಸಾಮಗ್ರಿ ಕಳವು; ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತೌಡುಗೋಳಿಯ ವಸಂತ ಎಂಬವರ...
ಬದರಿನಾಥದಲ್ಲಿ ಹಿಮಪಾತ; 47 ಕಾರ್ಮಿಕರ ರಕ್ಷಣೆ, ಮುಂದುವರಿದ ಕಾರ್ಯಚರಣೆ
ನವದೆಹಲಿ: ಉತ್ತರಾಖಂಡ್ನ ಚಮೋಲಿಯಲ್ಲಿ ಹಿಮಸ್ಫೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಹೆಚ್ಚು ಬಾರ್ಡರ್ ರೋಡ್ ಆರ್ಗನೈಸೇಷನ್ ಕಾರ್ಮಿಕರು ಸಿಲುಕಿದ್ದು ಇಲ್ಲಿಯವರೆಗೆ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ...
















