Tag: vtv vitla
ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಚಲಿತ ಭಾರತ: ಸತ್ಯ – ಮಿಥ್ಯೆ ಎಂಬ ವಿಷಯದ...
ಜಗತ್ತಿನಲ್ಲಿ ಎಲ್ಲಾ ರಾಷ್ಟçಗಳು ಭಿನ್ನ ಆದರೆ ನಮ್ಮ ಭಾರತ ಅದಕ್ಕಿಂತಲೂ ಭಿನ್ನ ಯಾಕೆಂದರೆ ಎಲ್ಲಾ ರಾಷ್ಟ್ರಗಳು ಎಲ್ಲಾ ವಿಷಯಗಳಲ್ಲಿ ಮುಂಚೂಣಿಯಲ್ಲಿದ್ದರು, ಭಾರತ ಪ್ರಾಚೀನ ಕಾಲದಿಂದಲೂ ಬಹಳ ವಿದ್ಯಮಾನವಾಗಿ ಮುಂಚೂಣಿಯಲ್ಲಿದೆ. ವ್ಯಾಪಾರ-ವ್ಯವಹಾರ, ವೈದ್ಯಕೀಯ, ತಾಂತ್ರಿಕ,...
ಪುತ್ತೂರು: ಖಾಸಗಿ ಆಸ್ಪತ್ರೆ ವೈದ್ಯರ ಎಡವಟ್ಟು ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲಿ ಉಳಿದುಕೊಂಡ...
ಪುತ್ತೂರು: ವೈದ್ಯರೊಬ್ಬರ ಎಡವಟ್ಟಿನಿಂದ ಹೆರಿಗೆಯಾದ ಬಳಿಕ ನಡೆಸಿದ ಶಸ್ತ್ರ ಚಿಕಿತ್ಸೆಯಲ್ಲಿ ಬಟ್ಟೆ ಮಹಿಳೆಯ ಹೊಟ್ಟೆಯೊಳಗೆ ಉಳಿದು ಬಾಣಂತಿಯೊಬ್ಬರು ಸುಮಾರು ಮೂರು ತಿಂಗಳು ನರಕಯಾತನೆ ಅನುಭವಿಸಿದ್ದು, ಈ ಕುರಿತು ಪುತ್ತೂರು ನಗರ ಠಾಣೆಗೆ ಪುತ್ತೂರಿನ...
ಕಬಕ: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರ ಇಡ್ಕಿದು ಗ್ರಾಮ...
ಕಬಕ: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಕಬಕದಲ್ಲಿ ನಡೆದಿದೆ.
ಮೃತ ಸವಾರನನ್ನು ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ...
ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ದೆಹಲಿಯಲ್ಲಿ ನೂತನ ಬಿಜೆಪಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ. ಬಿಜೆಪಿ ನಾಯಕ ಅರ್ವಿಂದರ್ ಸಿಂಗ್ ಲವ್ಲಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಎಲ್ಜಿ ವಿಕೆ ಸಕ್ಸೆನಾ...
ಪುತ್ತೂರು: ರಾತ್ರಿ ವೇಳೆ ಹಲವು ಅಂಗಡಿಗಳಿಗೆ ನುಗ್ಗಿ ಬೀಗ ಮುರಿದು ಕಳ್ಳತನ..!
ಪುತ್ತೂರು: ಹಲವು ಅಂಗಡಿಗಳಿಗೆ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಮತ್ತು ಅಂಗಡಿಗಳಿಗೆ...
ವಿಟ್ಲ-ಸಾಲೆತ್ತೂರು-ಮಂಚಿ ರಸ್ತೆಯಲ್ಲಿ ಟಿಂಬರ್ ಮಾಫಿಯಾ ಅಟ್ಟಹಾಸ;
ಸಾಲೆತ್ತೂರಿನಲ್ಲಿ ಚೆಕ್ ಪೋಸ್ಟ್ ಹಾಕುವ ಮೂಲಕ ಅರಣ್ಯ ಭಕ್ಷಕರ ಮಟ್ಟಹಾಕಬಾರದೇ.? - ಸಾರ್ವಜನಿಕರ ಆಕ್ರೋಶ
ವಿಟ್ಲ-ಸಾಲೆತ್ತೂರು-ಮಂಚಿ ರಸ್ತೆಯಲ್ಲಿ ಟಿಂಬರ್ ಮಾಫಿಯಾ ಅಟ್ಟಹಾಸ ಜೋರಾಗಿ ಕಂಡುಬರುತ್ತಿದೆ. ಪರಿಸರ ರಕ್ಷಣೆಯ ನೆಪದಲ್ಲಿ "ಕಾಡು ಬೆಳೆಸಿ-ನಾಡು ಉಳಿಸಿ"ಎಂಬ ಧ್ಯೇಯ...
ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ಹೊಡೆತದ ರಭಸಕ್ಕೆ ವೃದ್ಧೆ ಮೃತ್ಯು, ಮತ್ತೋರ್ವರಿಗೆ...
ಬಂಟ್ವಾಳ: ಕಾರು ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು...
ಉಡುಪಿ: ಪೊಲೀಸ್ ವಸತಿಗೃಹಕ್ಕೆ ನುಗ್ಗಿದ ಕಳ್ಳರು..!
ಉಡುಪಿ: ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ (District Armed Reserve) ಪೊಲೀಸ್ ವಸತಿ ಗೃಹಕ್ಕೆ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಇಲ್ಲಿನ ಮೂರು...
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ
ಬೆಂಗಳೂರು: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಿದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ...
ಉಡುಪಿ: ನಟ ನವೀನ್ ಡಿ ಪಡೀಲ್ರವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ
ಉಡುಪಿ: ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ 'ವಿಶ್ವಪ್ರಭಾ ಪ್ರಶಸ್ತಿ'ಯನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡಿಲ್ ಅವರಿಗೆ ಫೆಬ್ರವರಿ 23 ರಂದು ಉಡುಪಿ ಕಲಾರಂಗದ...
















