Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಇತಿಹಾಸ ಪ್ರಸಿದ್ಧ ವಿಟ್ಲ ಮುಖಾಮ್ ಊರೂಸ್ ಯಶಸ್ವಿಯ ರೂವಾರಿಗಳಿಗೆ ಡಿ’ ಗ್ರೂಪ್(ರಿ) ವಿಟ್ಲ ವತಿಯಿಂದ...

ಬಹಳ ಯಶಸ್ವಿಯಾಗಿ ಸಮಾಪ್ತಿಯಾದ ವಿಟ್ಲ ಊರೂಸ್ ಸಭಾ ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಇತಿಹಾಸ ಪ್ರಸಿದ್ಧ ವಿಟ್ಲ ಮುಖಾಮ್ ಊರೂಸ್ ಯಶಸ್ವಿಯ ರೂವಾರಿಗಳಾಗಿರುವ ಸೃಜನಶೀಲ ವ್ಯಕ್ತಿತ್ವದ ಸಂಘಟನಾ ಚತುರರೂ ಆಗಿರುವ ಹಂಝ ವಿ.ಕೆ.ಎಂ. ಹಾಗೂ...

ಚಾಂಪಿಯನ್ಸ್ ಟ್ರೋಫಿ ಇಂದು ಭಾರತ- ಪಾಕಿಸ್ಥಾನ ಮುಖಾಮುಖಿ

ದುಬೈ : ಚಾಂಪಿಯನ್ಸ್ ಟ್ರೋಫಿ ಕೂಟದಲ್ಲಿ ಇಂದು ಭಾರತ- ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಕ್ರಕೆಟಿನ ಈ ಮಹಾಕದನವನ್ನು ಜನರು ಕಾತರದಿಂದ ಎದುರು ನೋಡುತ್ತಿದ್ದಾರೆ. ಭಾನುವಾರ ಮಧ್ಯಾಹ್ನ 2.30ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ...

ಪುತ್ತೂರು: ಸಾಂತ್ಯ ನಿವಾಸಿ ನವೀನ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಈಶ್ವರಮಂಗಲ ಸಾಂತ್ಯ ನಿವಾಸಿ ನವೀನ್ (42ವ) ರವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.ಕಳೆದ 15 ವರ್ಷದಿಂದ ನಾರಾಯಣ ಗೌಡ ಉರಿಕ್ಯಾಡಿ ಅವರ ಮಾಲಕತ್ವದ ಶ್ರೀ ಗಜವದನ ಗೂಡ್ಸ್ ಸರ್ವೀಸಸ್ ಲಾರಿಯಲ್ಲಿ...

ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ಇಬ್ಬರು ಉಗ್ರರನ್ನ ಬಂಧಿಸಿದ ಪೊಲೀಸರು..!

ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಬೆದರಿಕೆಯೊಡ್ಡಿದ್ದ ಮಣಿಪುರದ ನಿಷೇಧಿತ ಸಂಘಟನೆ ಕಾಂಗ್ರೆಪಾಕ್ ಕಮ್ಯುನಿಸ್ಟ್ ಪಕ್ಷದ (ಸಿಟಿ ಮೈಟೈ) ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಾಂಗೈಮ್ ರೋಹಿತ್...

ದೆಹಲಿ ವಿಧಾನಸಭೆ: ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ

ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಸಿಎಂ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಎಎಪಿಯ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ...

ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿ; ಮಗು ಸೇರಿ ಮೂವರಿಗೆ ಗಂಭೀರ ಗಾಯ..!

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತುಮಕೂರು...

ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿ ಅರೆಸ್ಟ್..!

ಬೆಂಗಳೂರು: ಲೋಕಾಯುಕ್ತ ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಎಂದು ಗುರುತಿಸಲಾಗಿದೆ. ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡಿ...

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು..!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28) ಎಂದು ಗುರುತಿಸಲಾಗಿದೆ. ಇಲ್ಲಿನ ವೈನ್‌ಶಾಪ್‌ವೊಂದರಲ್ಲಿ ಉದ್ಯೋಗಿಯಾಗಿದ್ದ...

ಹಿರಿಯಡ್ಕ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಶಾಪ್‌ನಿಂದ ಚಿನ್ನ ಕಳವು..!

ಹಿರಿಯಡ್ಕ: ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜ್ಯುವೆಲ್ಲರಿ ಅಂಗಡಿಯಲ್ಲಿನ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಫೆ.21ರಂದು ಸಂಜೆ ವೇಳೆ ಹಿರಿಯಡ್ಕದಲ್ಲಿ ನಡೆದಿದೆ. ಅಂಜಾರು ಗ್ರಾಮದ ರತ್ನಾಕರ ಎಂಬವರ ಹಿರಿಯಡ್ಕ...

ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಬಸ್; ಇಬ್ಬರು ಸಾವು, ಓರ್ವ ಗಂಭೀರ..!

ಹಾಸನ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಸುರೇಶ್ (60), ಕುಮಾರ್...
error: Content is protected !!