Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಯೂಟ್ಯೂಬರ್ ರಣವೀರ್ ಅಶ್ಲೀಲ ಹೇಳಿಕೆ ಪ್ರಕರಣ; ನಟಿ ರಾಖಿ ಸಾವಂತ್‌ಗೆ ಸಮನ್ಸ್..!

ನವದೆಹಲಿ: ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ಯೂಟ್ಯೂಬರ್ ರಣವೀರ್ ಅಲಹಬಾದಿಯಾ ಅಶ್ಲೀಲ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮಹಾರಾಷ್ಟ್ರ ಸೈಬರ್ ಪೊಲೀಸರು ಸಮನ್ಸ್ ನೀಡಿದ್ದಾರೆ. ಫೆ.27...

ಮೂಲ್ಕಿ: ಮಾದಕ ವಸ್ತು ಸಾಗಾಟಕ್ಕೆ ಯತ್ನ; ಆರೋಪಿಯ ಬಂಧನ..!

ಮೂಲ್ಕಿ: ಎಂಡಿಎಂಎ, ಹೈಡೋ ವೀಡ್ ಗಾಂಜಾ ಮತ್ತಿತರ ವಿವಿಧ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಮೂಲ್ಕಿ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಮಲ್ಪೆ...

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!

ಕಾಸರಗೋಡು: ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ವರ್ಕಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವರ್ಕಾಡಿ ಸಮೀಪದ ನಾವಡ್ರಬೈಲ್ ನಕ್ಸೇವಿಯರ್ ಡಿ ಸೋಜ (65) ಎಂದು ಗುರುತಿಸಲಾಗಿದೆ. ಮನೆಯಯಿಂದ 200...

ಭೀಕರ ರಸ್ತೆ ಅಪಘಾತ; ಕುಂಭಮೇಳಕ್ಕೆ ತೆರಳಿದ್ದ ಒಂದೇ ಕುಟುಂಬದ 6 ಮಂದಿ ಸಾವು..!

ಲಕ್ನೋ: ಭೀಕರ ಅಪಘಾತಕ್ಕೆ ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಮೃತಪಟ್ಟವರನ್ನು ಬೀದರ್ ನಗರದ ಲಾಡಗೇರಿ ಬಡಾವಣೆಯ...

ಬದಿಯಡ್ಕ: ಮಹಿಳೆಯ ಕರಿಮಣಿಸರ ಎಗರಿಸಿದ ಪ್ರಕರಣ; ಪುತ್ತೂರು ಮೂಲದ ಇಬ್ಬರು ಆರೋಪಿಗಳ ಬಂಧನ..!

ವಿಟ್ಲ: ಔಷದಿ ಖರೀದಿಯ ನೆಪದಲ್ಲಿ ಆಯುರ್ವೇದ ಮೆಡಿಕಲ್ ಶಾಪ್ ಒಂದಕ್ಕೆ ತೆರಳಿ ಅಲ್ಲಿದ್ದ ಮಹಿಳೆಯ ಕರಿಮಣಿ ಸರವನ್ನು‌ ಎಳೆದು ದ್ವಿಚಕ್ರ ವಾಹನದಲ್ಲಿಪರಾರಿಯಾಗಿದ್ದ ಪುತ್ತೂರು ಮೂಲದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಮಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ..!

ಮಂಗಳೂರು: ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50...

ಮಾಣಿ: ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿಯ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿಯ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಪಾಟ್ರಕೋಡಿ ತಾಜುಲ್ ಉಲಮಾ ಸುನ್ನೀ ಸೆಂಟರ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಝೋನ್ ನಾಯಕ...

ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್. ಜಾನಕಿ ಕುಕ್ಕೆಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ

ಸುಳ್ಯ: ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಯವರು ಇಂದು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು. ಇವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾ...

ಉಡುಪಿ: ಮೀನುಗಾರಿಕಾ ಬೋಟ್‌ಗೆ ಬೆಂಕಿ; ಲಕ್ಷಾಂತರ ರೂ.ನಷ್ಟ

ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್...

ಎಸ್ ಸಿ ಐ ಪುತ್ತೂರು ಇವರಿಂದ ನೇತ್ರ ಚಿಕಿತ್ಸಾ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜಿನ್ ನ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಪುತ್ತೂರು ಮಂಗಳೂರು ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಇದೇ...
error: Content is protected !!