Tag: vtv vitla
ಭೀಕರ ರಸ್ತೆ ಅಪಘಾತ, ಮಹಿಳೆ ಸ್ಥಳದಲ್ಲಿಯೇ ಮೃತ್ಯು
ತೀರ್ಥಹಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಬುಧವಾರ(ಫೆ.19) ನಡೆದಿದೆ.
ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ರಸ್ತೆಗೆ ಬಿದ್ದ ಮಹಿಳೆಯ ಮೈಮೇಲೆ ಟಯರ್ ಹರಿದ...
ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು
ಬೆಂಗಳೂರು : ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ.ಜೆಸಿಬಿ ಹರಿದು ಮೃತ ಪಟ್ಟ ಮಗು ಥವನ್ ರೆಡ್ಡಿ (2) ಎನ್ನಲಾಗಿದೆ.
ಮಂಗಳವಾರ ಸಂಜೆ 6.30ಕ್ಕೆ ಘಟನೆ...
ಅತ್ತೆ ಸಾಯಿಸಲು ಮಾತ್ರೆ ಕೊಡಿ’|ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ
ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಾಳೆ.
ನನ್ನ ಅತ್ತೆ ದಿನ ನನಗೆ...
ಮಿತ್ತೂರು ಶಾಲಾ ನೂತನ ಸಭಾಭವನಕ್ಕೆ ಫ್ರೆಂಡ್ಸ್ ಕ್ಲಬ್ (ರಿ) ಮಿತ್ತೂರು ವತಿಯಿಂದ 1 ಲಕ್ಷ...
ಇಡ್ಕಿದು: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಇಡ್ಕಿದು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು ಇಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಭವನಕ್ಕೆ ಫ್ರೆಂಡ್ಸ್ ಕ್ಲಬ್ (ರಿ) ಮಿತ್ತೂರು ಇದರ...
ಮಾದಕ ವಸ್ತು ಎಂಡಿಎಂಎ ಮಾರಾಟ ಯತ್ನ; ಇಬ್ಬರು ಆರೋಪಿಗಳ ಬಂಧನ..!
ಕುಶಾಲನಗರ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕುಶಾಲನಗರದ ಮದಲಾಪುರ ಗ್ರಾಮದ ನಿವಾಸಿ ಅಝರುದ್ದೀನ್ (29) ಹಾಗೂ ಗುಮ್ಮನಕೊಲ್ಲಿ...
ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ...
ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಪ್ರಕರಣ ಹೆಚ್ಚಳ; ಕರ್ನಾಟಕದ ಗಡಿಭಾಗದಲ್ಲಿ ಹೈಅಲರ್ಟ್..!
ಬೆಂಗಳೂರು: ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ...
ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್
ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ...
ವಿಟ್ಲ: ಭ|| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ 5 ದಿನಗಳವೆರಗೆ ವಿವಿಧ ವೈದಿಕ,...
ವಿಟ್ಲ: ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ, ವಿಟ್ಲದಲ್ಲಿ ಭ|| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ|| ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು...
ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!
ಉಪ್ಪಿನಂಗಡಿ: 7ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಗ್ರಾಮದ ನಿವಾಸಿ ಶ್ರವಣ್ (13)...
















