Tag: vtv vitla
ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕಿ ಮೃತ್ಯು..!
ಕೊಪ್ಪಳ: ಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಅಲಿಯಾ ಮಹ್ಮದ್ ರಿಯಾಜ್ (5) ಎಂದು...
ಮಂಗಳೂರು: 119 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ..!
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು 119 ಕೆಜಿ ಗಾಂಜಾ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡಿನ ಮೊಹಿಯುದ್ದೀನ್ ಶಬ್ಬೀರ್ (38), ಮಹಾರಾಷ್ಟ್ರದ ಥಾಣೆಯ ಮಹೇಶ್ ದ್ವಾರಕಾನಾಥ್ ಪಾಂಡೆ (30),...
ಕಾರವಾರ ನೌಕಾನೆಲೆಯ ಮಾಹಿತಿ ರವಾನೆ: ಇಬ್ಬರು ಎನ್ಐಎ ವಶಕ್ಕೆ..!
ಕಾರವಾರ: ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ವಶಕ್ಕೆ ಪಡೆದುಕೊಂಡಿದೆ.
ತಾಲ್ಲೂಕಿನ ಮುದಗಾದ ವೇತನ ತಾಂಡೇಲ, ಅಂಕೋಲಾದ ಅಕ್ಷಯ್ ನಾಯ್ಕ ಎಂಬುವವರನ್ನು...
ವಿಟ್ಲ: (ಫೆ.19-22) ಮಖಾಂ ಉರೂಸ್ ಮುಬಾರಕ್ ಮತ್ತು ಧಾರ್ಮಿಕ ಮತಪ್ರವಚನ
ವಿಟ್ಲ: ಸುಮಾರು 600 ವರ್ಷಗಳ ಇತಿಹಾಸವಿರುವ ಮೇಗಿನಪೇಟೆಯ ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ವಲಿಯುಲ್ಲಾಹಿ ಮಶ್ಹೂರ್ ರವರ ಹೆಸರಿನಲ್ಲಿ ಫೆ.19ನೇ ಬುಧವಾರದಿಂದ 22ನೇ ಶನಿವಾರದವರೆಗೆ ಮಖಾಂ ಉರೂಸ್ ಮುಬಾರಕ್ ಮತ್ತು ಧಾರ್ಮಿಕ ಮತಪ್ರವಚನ...
1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಫೆ.21 ರಂದು ಕಾಂಗ್ರೆಸ್ನ ಸಜ್ಜನ್ ಕುಮಾರ್ಗೆ ಶಿಕ್ಷೆ...
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ಫೆಬ್ರವರಿ 12ರಂದು ರೌಸ್ ಅವೆನ್ಯೂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಇದೀಗ ಫೆಬ್ರವರಿ 21ರಂದು...
ಉಡುಪಿ: ಎರಡು ಬೈಕ್ಗಳ ಮಧ್ಯೆ ಅಪಘಾತ; ಓರ್ವ ಸವಾರ ಮೃತ್ಯು..!
ಉಡುಪಿ: ಎರಡು ಬೈಕ್ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ.
ಅತೀ...
ಬೆಳ್ತಂಗಡಿ: ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ; 10 ಮಂದಿ ಅಸ್ವಸ್ಥ..!
ಬೆಳ್ತಂಗಡಿ: ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಸುಮಾರು 10 ಮಕ್ಕಳು ಅಸ್ವಸ್ಥರಾದ ಘಟನೆ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು...
ಕೊಳ್ನಾಡು ಗ್ರಾಮ ಪಂ.ಸದಸ್ಯನಿಂದಲೇ ಸರ್ಕಾರಿ ಜಮೀನು ಅತಿಕ್ರಮಣ; ಪಂ.ಸದಸ್ಯನ ಅತಿಕ್ರಮಣ ತಡೆದ ವಿಟ್ಲ ಕಂದಾಯ...
ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸ.ನಂ.327ರ ಸರ್ಕಾರಿ ಜಮೀನನ್ನು ಕೈ ಬೆಂಬಲಿತ ಪಂಚಾಯತ್ ಸದಸ್ಯ ಬಾರೆಬೆಟ್ಟು ರಾಜೇಶ್ ಗೌಡ ಎಂಬಾತ ಯಾವ ಮುಲಾಜಿಲ್ಲದೇ ಅತಿಕ್ರಮಣ ಮಾಡಿದ್ದಾನೆ.
ಈ ಬಗ್ಗೆ ಸಾರ್ವಜನಿಕರು ನೀಡಿದ ದೂರಿಗೆ ಸಂಬಂಧಿಸಿದಂತೆ...
ವಿಟ್ಲ: ಮೇಗಿನಪೇಟೆ ನಿವಾಸಿ ನವೀನ್ ಗೌಡ ನಿಧನ..!
ವಿಟ್ಲ: ಅಕಸ್ಮಿಕವಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮೇಗಿನಪೇಟೆ ನಿವಾಸಿ ನವೀನ್ ಗೌಡ (39) ಎಂದು ಗುರುತಿಸಲಾಗಿದೆ.
ಮೃತ ಪ್ರವೀಣ್ ಗೌಡ ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು. ಮೃತರು ಕುಟುಂಬಸ್ಥರು,...
ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ..!
ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದೆ.
ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ...
















