Tag: vtv vitla
ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ..!
ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದೆ.
ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ...
ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ; 18 ಜನರಿಗೆ ಗಾಯ..!
ಟೊರೊಂಟೋ: ಲ್ಯಾಂಡ್ ಆಗಿ ರನ್ ವೇಯಲ್ಲಿ ಸಾಗುವಾಗ ವಿಮಾನ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಕೆನಡಾದ ರಾಜಧಾನಿ ಟೊರೊಂಟೋದಲ್ಲಿ ನಡೆದಿದೆ.
80 ಜನರನ್ನು ಹೊತ್ತಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನ ಲ್ಯಾಂಡ್ ಆಗಿ ರನ್ವೇಯಲ್ಲಿ...
ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಕಳೆದ ವರ್ಷದ ಮಾರ್ಚ್ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ...
ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!
ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಹಿಳೆಯೊಬ್ಬರು ತನ್ನ ಐದು ವರ್ಷ ಪ್ರಾಯದ ಮಗುವನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ರಾಮಯ್ಯ ಲೇಔಟ್ ಈ ಘಟನೆ ನಡೆದಿದ್ದು,...
ಮುಳ್ಳಯ್ಯನಗಿರಿ: ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು ಸೃಷ್ಟಿಯಾಗಿದ್ದು, ಪಶ್ಚಿಮ ಘಟ್ಟಗಳ ತಪ್ಪಲಿನ 2 ಕಡೆ ಕಾಡ್ಗಿಚ್ಚು ಆವರಿಸಿದೆ.
ಬೆಂಕಿಯಿಂದ ಅಪರೂಪದ ಶೋಲಾರಣ್ಯ ನಾಶವಾಗ್ತಿದೆ. ಸಂಜೆಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ...
ಮಂಗಳೂರು: ವಿದ್ಯಾರ್ಥಿ ನಾಪತ್ತೆ
ಮಂಗಳೂರು: ನಗರದ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಗರದ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತಿನ್ ಬೆಲ್ಚಡ (19) ಅವರು ಫೆ. 13ರಂದು ಕಾಲೇಜಿನಿಂದ ಮನೆಗೆ ಬಂದು ಯಾರಿಗೂ ಹೇಳದೆ...
ಹೃದಯಾಘಾತದಿಂದ ಯುವತಿ ಮೃತ್ಯು
ಮಡುಕೋಡಿ: ಮಡುಕೋಡಿ ಗ್ರಾಮದ ನಡ್ತಿರಲ್ಲು ಅರ್ಬು ಮನೆ ಸುಂದರರವರ ಪುತ್ರಿ ಸುಕನ್ಯಾ (18 ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ತಂದೆ ಸುಂದರ, ತಾಯಿ ಕುಸುಮ, ಸಹೋದರ ಶ್ರವಣ್ ಕುಮಾರ್, ಸಹೋದರಿ ಧನ್ಯ ಇವರನ್ನು...
ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಪೊಲೀಸ್ ವಶಕ್ಕೆ
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜನವರಿ 30 ರಿಂದ SV SMART VISION ಎಂಬ ಹೆಸರಿನಲ್ಲಿ ಮಡಿಕೇರಿ ನಗರ ನಿವಾಸಿಗಳಾದ ಅಶ್ರಫ್, ಸುಲೈಮಾನ್, ಅಬ್ದುಲ್ ಗಫೂರ್, ಆಕ್ರಮ್ ಹಾಗೂ...
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು
ಮಡಿಕೇರಿ: ಕೊಡಗು ಜಿಲ್ಲೆಯ ವೀರಾಜಪೇಟೆಯ ಹೊರ ವಲಯದ ಕೆ.ಬೋಯಿಕೇರಿಯಲ್ಲಿ ಮದುವೆಯಾಗದ ಹಿನ್ನೆಲೆ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮಡಿಕೇರಿ ತಾಲೂಕಿನ ಐಯ್ಯಂಗೇರಿ...
ವಿಟ್ಲ: (ಫೆ.19-22) ಮಖಾಂ ಉರೂಸ್ ಮುಬಾರಕ್ ಮತ್ತು ಧಾರ್ಮಿಕ ಮತಪ್ರವಚನ ಕಾರ್ಯಕ್ರಮದ ಬಗ್ಗೆ ಪತ್ರಿಕಾಗೋಷ್ಠಿ
ವಿಟ್ಲ: ಸುಮಾರು 600 ವರ್ಷಗಳ ಇತಿಹಾಸವಿರುವ ಮೇಗಿನಪೇಟೆಯ ವಿಟ್ಲ ಕೇಂದ್ರ ಜುಮಾ ಮಸೀದಿಯ ಮುಂಭಾಗದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿ ಮಶ್ಹೂರ್ ರವರ ಹೆಸರಿನಲ್ಲಿ ಫೆ.19ನೇ ಬುಧವಾರದಿಂದ 22ನೇ ಶನಿವಾರದವರೆಗೆ ಮಖಾಂ ಉರೂಸ್...
















