Tag: vtv vitla
ಕಾಸರಗೋಡು: ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು..!
ಕಾಸರಗೋಡು: ಗೆಳೆಯರೊಂದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಉದುಮ ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಉದುಮ ಹಯರ್ ಸೆಕಂಡರಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಎಸ್.ವಿ...
ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿ 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು..!
ಮೂಡುಬಿದಿರೆ: ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ಘಟನೆ ತಾಲೂಕಿನ ಅಳಿಯೂರಿನ ನೇಲಡೆಯಲ್ಲಿ...
ದಿಲ್ಲಿಯಲ್ಲಿ ಇಂದು ಬೆಳಗ್ಗೆ 4.0 ತೀವ್ರತೆಯ ಭೂಕಂಪ
ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿ ಜನರು ಗಾಬರಿಯಾದರು. ದಿಲ್ಲಿಯ ದೌಲಾಖಾನ್ನಲ್ಲೇ ಭೂಕಂಪ ಕೇಂದ್ರ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ 5.36ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು,...
ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
ಸುಳ್ಯ: ಪಯಸ್ವಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಯುವಕನ ಮೃತದೇಹ ರವಿವಾರ ಪತ್ತೆಯಾಗಿದೆ. ಮೃತರನ್ನು ಪಿರಿಯಾಪಟ್ಟಣದ ಅಜಿತ್ (24) ಎಂದು ಗುರುತಿಸಲಾಗಿದೆ.
ಅಜಿತ್ ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಕೆಲವು ತಿಂಗಳ ಹಿಂದೆ ಊರಿಗೆ...
6 ದಿನದ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಮೃತ್ಯು
ತೀರ್ಥಹಳ್ಳಿ: ತಾಲ್ಲೂಕಿನ ಕಾವೇರಿ ಗ್ರಾಮದದಲ್ಲಿ ಪ್ರಸವದ ನಂತರದ ರಕ್ತಸ್ರಾವದಿಂದ ಬಾಣಂತಿಯೊಬ್ಬರು ಭಾನುವಾರ ಚಿಕಿತ್ಸೆ ಮೃತಪಟ್ಟಿದ್ದಾರೆ.
ಗ್ರಾಮದ ಮಂಜುಳಾ (25) ಮೃತಪಟ್ಟವರು. ಅವರು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಫೆ.10ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.ಪ್ರಸವದ...
*ವಿಟ್ಲದ ಜೈನ ಶಾಸನಕ್ಕೊಂದು ಗರಿ ಸೇರಿಸಿದ ಭಾಗ್ಯಶಾಲಿಗಳು*
" ಬದುಕು ಮತ್ತು ಇತರರನ್ನು ಬದುಕಲು ಅನುಮತಿಸಿ ಯಾರನ್ನು ನೋಯಿಸಬೇಡಿ ಜೀವನವು ಎಲ್ಲಾ ಜೀವಿಗಳಿಗೆ ಪ್ರಿಯವಾಗಿದೆ " ಸಂದೇಶ ಚೆನ್ನಾಗಿದೆ, ಆದರೆ ಪಾಲಿಸುವುದೇ ಸಾಧನೆ. ಇತರರ ಸಂಕಷ್ಟದ ನಿವಾರಣೆಗೆ ಅಧ್ಯಾತ್ಮ ಪ್ರಾರ್ಥನೆಗೆ ಉಪಾದಿ...
ವಿಟ್ಲ: ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ (ಫೆ.17) ಸೋಮವಾರದ...
ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಯಕ್ಷಿ...
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ...
ಜನವರಿ 03 ರಂದು ರಾತ್ರಿ, ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,...
ಮಂಗಳೂರು: ಎಸ್ ಎಲ್ ವಿ ಬುಕ್ ಹೌಸ್ ಮೇರಿಹಿಲ್ ನ ನೂತನ ಶಾಖೆ ಶುಭಾರಂಭ
ಮಂಗಳೂರು: ಎಸ್ ಎಲ್ ವಿ ಬುಕ್ ಹೌಸ್ ನೂತನ ಶಾಖೆ ಮಂಗಳೂರಿನ ಮೇರಿಹಿಲ್ ನಲ್ಲಿ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಶ್ರೀಮತಿ ಚೆನ್ನಮ್ಮ ಮದನ ಗೌಡ ರವರು ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಕಟೀಲಿನ ಮುಖ್ಯ...
ವಿಟ್ಲ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ವಿಟ್ಲ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಮುನ್ನೂರು ನ ಅಲಂಗಾರು ಎಂದು ತಿಳಿದು ಬಂದಿದೆ.ಮೃತರನ್ನು ರಮೇಶ್ ಪಲ್ಲೆದಗುರಿ (37) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ನಿನ್ನೆ ಕೆರೆಗೆ...
















