Tag: vtv vitla
ವಿಟ್ಲ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ವಿಟ್ಲ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಮುನ್ನೂರು ನ ಅಲಂಗಾರು ಎಂದು ತಿಳಿದು ಬಂದಿದೆ.ಮೃತರನ್ನು ರಮೇಶ್ ಪಲ್ಲೆದಗುರಿ (37) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ನಿನ್ನೆ ಕೆರೆಗೆ...
ಬೆಳ್ಳಾರೆ: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಬೆಳ್ಳಾರೆ: ಕೊಳ್ತಿಗೆ ಗ್ರಾಮದಲ್ಲಿ ತಂದೆಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ.ಲೈಂಗಿಕ ದೌರ್ಜನ್ಯದ ಕುರಿತು ಯುವತಿಯ ತಾಯಿಯೇ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಈ ಕುರಿತು ತಾಯಿ ನೀಡಿದ...
ಕಾರು- ರಿಕ್ಷಾ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ
ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ರಸ್ತೆಯ ಕನ್ಯಾಡಿ ಬಳಿ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ನಡೆದ ಘಟನೆ ಫೆ. 15ರಂದು ಸಂಜೆ ನಡೆದಿದೆ.ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ...
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಮಹಾ ಕುಂಭಮೇಳ ಹೋಗುವವರ ದಟ್ಟಣೆ : ಕಾಲ್ತುಳಿತಕ್ಕೆ 11 ಮಹಿಳೆಯರು, 4 ಮಕ್ಕಳು ಸೇರಿ...
ಮಹಾಕುಂಭ ಮೇಳಕ್ಕೆ ತೆರಳಲು ಎರಡು ರೈಲುಗಳು ವಿಳಂಬವಾಗಿದ್ದರಿಂದ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ...
ಕಾರ್ಕಳ: ಮನೆಯಲ್ಲಿ ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ: ಮನೆ ಅಗ್ನಿಗಾಹುತಿ
ಕಾರ್ಕಳ: ಇಂದು ಬೆಳಗ್ಗೆ ಸುಮಾರು ನಾಲ್ಕು ಗಂಟೆಯ ವೇಳೆಗೆ ನಗರದ ತೆಳ್ಳಾರು ರಸ್ತೆ 11ನೇ ಕ್ರಾಸ್, ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟಗೊಂಡು...
*ವಿಟ್ಲ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಕುದ್ದುಪದವು ಅಂಗಡಿ ಮಾಲಿಕ ಆರೋಪಿ ಅಶ್ರಫ್...
ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅಂಗಡಿ ಮಾಲಿಕ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿ ಅಶ್ರಫ್ (40 ವರ್ಷ) ಎಂಬಾತನಿಗೆ 5 ವರ್ಷಗಳ ಸೆರೆವಾಸ ಮತ್ತು 30...
ಬೆಳ್ತಂಗಡಿ: ನವವಿವಾಹಿತ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಬೆಳ್ತಂಗಡಿ: ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ನವವಿವಾಹಿತ ಬೆಳ್ತಂಗಡಿ ತಾಲೂಕಿನ ಬಳಂಜ...
ಚಿಕ್ಕಮಗಳೂರು: ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ
ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ...
ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಹತ್ಯೆ; ಆರೋಪಿ ಆಟೋ ಚಾಲಕ ಅರೆಸ್ಟ್..!
ಬೆಳಗಾವಿ: ಬೆಳಗಾವಿಯಲ್ಲಿ ಗೋವಾ ರಾಜ್ಯದ ಮಾಜಿ ಶಾಸಕ ಲಾವೋ ಮಾಮಲೇದಾರ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಆರೋಪಿ ಮುಜಾಹಿನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಸುಮಾರು...
ಕಡಂಬು: ಅಪಾಯಕಾರಿ ರಸ್ತೆ ತಿರುವಿನಲ್ಲಿ ನಳ್ಳಿನೀರು ಪೈಪ್ ದುರಸ್ಥಿ ಕಾಮಗಾರಿಗಾಗಿ ತೋಡಿದ ಬೃಹತ್ ಗುಂಡಿ:...
ಪಂಚಾಯತ್ ಅಧ್ಯಕ್ಷರ/ ಸಂಬಂಧಪಟ್ಟ ಅಧಿಕಾರಿಗಳ ಬೇಜವಬ್ದಾರಿತನಕ್ಕೆ ಸ್ಥಳೀಯರಿಂದ ಆಕ್ರೋಶ
ಕಡಂಬು: ಅಪಾಯಕಾರಿ ರಸ್ತೆ ತಿರುವಿನಲ್ಲಿ ನಳ್ಳಿನೀರು ಪೈಪ್ ದುರಸ್ಥಿ ಕಾಮಗಾರಿಗಾಗಿ ತೋಡಿದ ಬೃಹತ್ ಗುಂಡಿಯೊಂದು ವಾಹನ ಚಾಲಕರ ಮತ್ತು ಪಾದಾಚಾರಿಗಳ ಪ್ರಾಣಕ್ಕೆ ಮೃತ್ಯುಕೂಪದಂತೆ ಕಾಡುತ್ತಿರುವ...
















