Tag: vtv vitla
2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾದಸ್ವರ ವಾದಕ ‘ಗೋಪಾಲ ಜೋಗಿ’ ಹಾಗೂ...
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೆಲಿಂಜ ಘಟಕದ ಅಶ್ರಯದಲ್ಲಿ ಕೆಲಿಂಜ ಮೆಚ್ಚಿ ಜಾತ್ರೆಯ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವನರ್ತಕರಾದ ಶ್ರೀ...
ಉಡುಪಿ: ಲೈನ್ಸೇಲ್ ವ್ಯವಹಾರದ ವ್ಯಕ್ತಿ ನಾಪತ್ತೆ
ಉಡುಪಿ: ಹಿರಿಯಡ್ಕ, ಮಣಿಪಾಲ ಪರಿಸರದಲ್ಲಿ ಚಾಕಲೇಟ್, ಕಾಫಿ, ಪುಡಿ ಲೈನ್ಸೇಲ್ ವ್ಯವಹಾರ ಮಾಡಿಕೊಂಡಿದ್ದ ಚಂದ್ರಶೇಖರ (52) ಅವರು ನಾಪತ್ತೆಯಾಗಿದ್ದಾರೆ.ಅವರು ಫೆ. 13ರಂದು ಕೆಲಸದ ಬಗ್ಗೆ ಹೊರಗಡೆ ಹೋಗುವುದಾಗಿ ತಿಳಿಸಿ ಹೋದವರು ಮರಳಿ ಬಂದಿಲ್ಲ.
...
ಪುತ್ತೂರು: ನೂತನ ಸಹಾಯಕ ಕಮಿಷನರ್ ಆಗಿ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ನೇಮಕ
ಪುತ್ತೂರು : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್...
*ಶಿಕ್ಷಕಿಯರಿಬ್ಬರ ಜಡೆಜಗಳ.* *ವಿದ್ಯಾರ್ಥಿಗಳ ಭವಿಷ್ಯದಲ್ಲಿ ಕನ್ಯಾನ-ಕಣಿಯೂರು ಸರ್ಕಾರಿ ಶಾಲಾ ಶಿಕ್ಷಕಿಯರ ಚೆಲ್ಲಾಟ..* ...
ವಿಟ್ಲ : ಶಿಕ್ಷಕಿಯರಿಬ್ಬರ ಒಣ ಪ್ರತಿಷ್ಠೆ ಮತ್ತು ಒಳಜಗಳದಿಂದಾಗಿ ಕನ್ಯಾನ ಗ್ರಾಮದ ಕಣಿಯೂರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಂತಾಗಿದೆ. ನಲ್ವತ್ತಾರು ವಿದ್ಯಾರ್ಥಿಗಳಿರುವ ಕಣಿಯೂರು ಸರ್ಕಾರಿ ಶಾಲೆಯಲ್ಲಿ ಮೂವರು ಶಿಕ್ಷಕಿಯರಿದ್ದಾರೆ. ಇಪ್ಪತ್ತಮೂರು ವರ್ಷಗಳಿಂದ...
ಮಂಗಳೂರು: ಮಾದಕ ವಸ್ತು ಸೇವನೆ ಆರೋಪ: ಇಬ್ಬರ ಸೆರೆ
ಮಂಗಳೂರು :ನಗರದ ಬಿಜೈ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸೇದುತ್ತಿದ್ದ ಆರೋಪದ ಮೇರೆಗೆ ಬರ್ಕೆ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಿಜೈ ಆನೆಗುಂಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಸಿಗರೇಟು ಸೇದುತ್ತಿದ್ದ ಕೇರಳ...
ಪುತ್ತೂರು: 45 ವರ್ಷಗಳ ಬಳಿಕ ವ್ಯಕ್ತಿಯನ್ನು ಕುಟುಂಬಕ್ಕೆ ಸೇರಿಸಿದ ಸಾಮಾಜಿಕ ಜಾಲತಾಣ
ಪುತ್ತೂರು: ತನ್ನ 21ನೇ ವಯಸ್ಸಿನಲ್ಲಿ ಉದ್ಯೋಗ ಅರಸಿಕೊಂಡು ಹೋಗಿ ನಾಪತ್ತೆಯಾಗಿದ್ದ ಪುತ್ತೂರು ತಾಲ್ಲೂಕಿನ ಕೆಯ್ಯೂರು ಗ್ರಾಮದ ದೇರ್ಲ ಹೊಸಮನೆ ನಿವಾಸಿ ರಾಮಚಂದ್ರ ರೈ (66 ವರ್ಷ) ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವಿಡಿಯೊದಿಂದಾಗಿ ...
ಎರಡು ಕಾರುಗಳ ನಡುವೆ ಸರಣಿ ಅಪಘಾತ
ಪುತ್ತೂರು: ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಕಾವು ಸಮೀಪದ ಅಮ್ಮಿನಡ್ಕದಲ್ಲಿ ನಡೆದಿದೆ.
ದನ ಅಡ್ಡ ಹಿನ್ನಲೆ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಸರಣಿ ಅಪಘಾತ ಸಂಭವಿಸಿದೆಂದು...
ಅಕ್ರಮ ಗಾಂಜಾ ಸಾಗಾಟ; 45 ಲಕ್ಷ ರೂ. ಮೌಲ್ಯದ ಸೊತ್ತು ಸಹಿತ ಇಬ್ಬರ ಬಂಧನ..!
ಕಲಬುರಗಿ: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 45.50 ಲಕ್ಷ ರೂ. ಮೌಲ್ಯ ಸೊತ್ತನ್ನು ಕಾಳಗಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಲಕ್ಷ್ಮಣ್ ನಾಯಕ ತಾಂಡ ನಿವಾಸಿ ಚಂದ್ರಕಾಂತ...
ಶಿಶಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಶಿಶಿಲ: ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿಶಿಲದ ಮೀನಗಂಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಜಲಜಾಕ್ಷಿ(28) ಎಂದು ಗುರುತಿಸಲಾಗಿದೆ.
ಜಲಜಾಕ್ಷಿ ಮನನೊಂದು ಫೆ.14ರಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ....
ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ –
(ಫೆ.15) ಶನಿವಾರದ ಕಾರ್ಯಕ್ರಮ
ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ...
















