Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ನಿಧನ..!

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ...

ಉಡುಪಿ: 18 ವರ್ಷದ ಹಿಂದಿನ ಪ್ರಕರಣದ ಆರೋಪಿಯ ಬಂಧನ..!

ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರಿನ ಅಬ್ದುಲ್ ಹಮೀದ್ (48) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ ತಾವರೆಕೆರೆಯಲ್ಲಿ...

ಮಗುವಿನೊಂದಿಗೆ ತಾಯಿ ನಾಪತ್ತೆ; ಪ್ರಕರಣ ದಾಖಲು

ಮಂಗಳೂರು: ಕುಂಜತ್ತಬೈಲು ಬಸವನಗರದ ಬಾಡಿಗೆ ಮನೆಯಲ್ಲಿದ್ದ ಮಹಾದೇವಿ (ಕರಿಯಮ್ಮ – 25) ಮತ್ತು ಮಗಳು ಕಾವೇರಿ (4) ಮನೆಯಿಂದ ನಾಪತ್ತೆಯಾಗಿದ್ದಾರೆ.ಮಹಾದೇವಿಗೆ 7 ವರ್ಷದ ಹಿಂದೆ ಬಾಗಲಕೋಟೆ ಜಿಲ್ಲೆಯ ಕೆರೂರಿನ ಹಾಲಿಗೇರಿ ನಿವಾಸಿ ವೆಂಕಪ್ಪನೊಂದಿಗೆ...

*’ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ’ ಮತ್ತು ‘ಬಿಜೆಪಿ ಶಕ್ತಿಕೇಂದ್ರ ಅನಂತಾಡಿ’ ಕೊರಗ ಇವರ ಕುಟುಂಬಕ್ಕೆ...

ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿಕೇಂದ್ರ ಅನಂತಾಡಿ ಇದರ ಸಂಪೂರ್ಣ ಸಹಕಾರದೊಂದಿಗೆ ಅನಂತಾಡಿ ಗ್ರಾಮದ ಬಾಬನಕಟ್ಟೆಯಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ಕಮಲಾಶ್ರಯ ನೂತನ ಮನೆಇದರ ಗೃಹಪ್ರವೇಶ...

*ಬಂಟ್ವಾಳ: ಅನಧಿಕೃತ ಬೀದಿಬದಿ ಫ್ಲೆಕ್ಸ್ ತೆರವು: ಪುರಸಭೆಯಿಂದ ಅಧಿಕೃತ ಆದೇಶ ಪ್ರಕಟ**ಆದೇಶದ ಬೆನ್ನಲ್ಲೇ...

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಯಾವುದೇ ಬ್ಯಾನರ್, ಫ್ಲೆಕ್ಸ್, ಅಳವಡಿಸುವುದಿದ್ದರೆ ಕಡ್ಡಾಯವಾಗಿ ಪುರಸಭೆ ಅನುಮತಿ ಪಡೆಯಬೇಕು, ಮತ್ತು ಬಟ್ಟೆಯ ಬ್ಯಾನರ್ ಗೆ ಮಾತ್ರ ಅನುಮತಿ ನೀಡಲಾಗುವುದು, ಬದಲಾಗಿ ಪ್ಲಾಸ್ಟಿಕ್ ಬ್ಯಾನರ್ ಗಳನ್ನು ಬಳಸಿದಲ್ಲಿ ಅಥವಾ...

ಕಾರು ಢಿಕ್ಕಿಯಾಗಿ ಇಬ್ಬರು ಸಾವು ಪ್ರಕರಣ : ಕಾರನ್ನು ವಶಕ್ಕೆ ಪಡೆದ ಪೊಲೀಸರು

ಸುಳ್ಯ: ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಕನಕಮಜಲುವಿನಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳ ಸಾವಿಗೆ ಕಾರಣವಾದ ಕಾರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 8ರಂದು ರಾತ್ರಿ ಘಟನೆ ಸಂಭವಿಸಿದ್ದು, ಕಾರು...

ಶಾಲಾ ಬಸ್​ನಲ್ಲಿ ಸೀಟಿಗಾಗಿ ವಿದ್ಯಾರ್ಥಿಗಳ ನಡುವೆ ಜಗಳ- ಓರ್ವ ಸಾವು

ಸೇಲಂ: ಶಾಲಾ ಬಸ್ಸಿನ ಸೀಟಿಗಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಜಗಳ ದುರಂತ ಸಾವಿನೊಂದಿಗೆ ಅಂತ್ಯವಾದ ಘಟನೆ ಸೇಲಂ ಜಿಲ್ಲೆಯಲ್ಲಿ ನಡೆದಿದೆ‌.9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ...

ಉಡುಪಿ: ಗುಜರಿ ಗೋಡಾನ್‌ನಲ್ಲಿ ಬೆಂಕಿ ಅವಘಡ

ಉಡುಪಿ: ಗುಜರಿ ಗೋಡಾನ್‌ನಲ್ಲಿ ಬೆಂಕಿ ಅವಘಡ ಉಂಟಾಗಿರುವ ಘಟನೆ ಅಂಬಾಗಿಲು ಸಂತೋಷ್‌ನಗರ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಸ್ಥಳೀಯ ನಿವಾಸಿ ಹನೀಫ್ ಎಂಬವರ ಗುಜರಿ ಗೋಡಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿನ ಎಲ್ಲ ಸೊತ್ತುಗಳು...

ಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ

ಬೆಂಗಳೂರು: ನಟಿ ಸಂಜನಾ ಗಲ್ರಾನಿಗೆ ಡ್ರಗ್ಸ್‌ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್‌ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ ಸಿಲುಕಿದ ಬಳಿಕ ಹೈಕೋರ್ಟ್‌ನಲ್ಲಿ...

ಬಂಟ್ವಾಳ: ಮನೆಯಲ್ಲಿ ಅಡುಗೆ ಅನಿಲ ಸೋರಿಕೆ-ಸೊತ್ತುಗಳು ಸುಟ್ಟು ಭಸ್ಮ, ಓರ್ವ ಗಾಯ..!

ಬಂಟ್ವಾಳ: ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್‌ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ನಡೆದಿದೆ. ಸುಭಾಷ್ ನಗರ ನಿವಾಸಿ ಗಣೇಶ್...
error: Content is protected !!