Tag: vtv vitla
ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲು..!
ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್ ಹಾಕಿದ್ದವನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಮ್ಮ ನಾಯಕ ರಾಹುಲ್ ಗಾಂಧಿಗೆ ವ್ಯಂಗ್ಯವಾಗಿ...
ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಹಿಂದಿರುಗುವಾಗ ಅಪಘಾತ; 7 ಮಂದಿ ಸಾವು
ಮಧ್ಯಪ್ರದೇಶ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಹಿಂದಿರುಗುವಾಗ ಅಪಘಾತವಾಗಿ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ.
ಸಿಹೋರಾದ ರಾಷ್ಟ್ರೀಯ...
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; 6 ಮಂದಿ ಆರೋಪಿಗಳ ಬಂಧನ..!
ಮಂಗಳೂರು: ನಿಷೇಧಿತ ಮಾಪಿದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 6 ಮಂದಿಯನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಗ್ರೀನ್‌ಲ್ಯಾಂಡ್...
ಪಂಚಕಲ್ಯಾಣ ಮಹೋತ್ಸವಕ್ಕೆ ಸಜ್ಜಾಗಿ ನಿಂತ ವಿಟ್ಲದ ಜಿನಾಲಯ -ನವಿಲು ಬಸದಿ
800 ವರ್ಷಗಳ ಇತಿಹಾಸ ಹೊಂದಿರುವ ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ
ವಿಟ್ಲ: ಪ್ರಾಚೀನ ಭಾರತದಲ್ಲಿ ಹುಟ್ಟಿದ ಧರ್ಮವಾದ ಜೈನ ಧರ್ಮವು ಜ್ಞಾನೋದಯ, ಶುದ್ಧತೆ ಮತ್ತು ಅಹಿಂಸೆಯ ಮಾರ್ಗವನ್ನು ಕಲಿಸುತ್ತದೆ. 'ಅಹಿಂಸೆ'...
ಬೆಳ್ತಂಗಡಿ: ಮನೆಯ ಆವರಣಕ್ಕೆ ಢಿಕ್ಕಿ ಹೊಡೆದ ಕಾರು; ಚಾಲಕನಿಗೆ ದಂಡ..!
ಬೆಳ್ತಂಗಡಿ: ಉಜಿರೆ ಕಡೆಯಿಂದ ಚಾರ್ಮಾಡಿಯತ್ತ ಅಡ್ಡಾದಿಡ್ಡಿ ಕಾರು ಚಲಾಯಿಸಿ ಕೊಂಡು ಬಂದು ಚಾರ್ಮಾಡಿಯ ಮನೆಯೊಂದರ ಆವರಣಕ್ಕೆ ಢಿಕ್ಕಿ ಹೊಡೆಸಿದ ಕಾರು ಚಾಲಕನಿಗೆ ದಂಡ ವಿಧಿಸಲಾಗಿದೆ.
ಬೆಂಗಳೂರು ಮೂಲದ ಯುವಕರು ಕಾರಿನಲ್ಲಿ ಉಜಿರೆಗೆ ಬಂದಿದ್ದು, ಸೋಮವಾರ...
ಮುಲ್ಕಿ: ಶಾಲಾ ಮಕ್ಕಳ ಕಿಡ್ನ್ಯಾಪ್‌ಗೆ ಯತ್ನಿಸಿದ ದುಷ್ಕರ್ಮಿಗಳ ತಂಡ…!
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ದುಷ್ಕರ್ಮಿಗಳ ತಂಡ ಯತ್ನಿಸಿದ್ದು ಮಕ್ಕಳ ಧೈರ್ಯ ಕಂಡು ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾಗಿದ ಘಟನೆ ನಡೆದಿದೆ.
ಶಾಲಾ ಮಕ್ಕಳನ್ನು...
ಪುತ್ತೂರು: ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ; ಪ್ರತಾಪ್ ಗೌಡ ವಿರುದ್ಧ ಪ್ರಕರಣ...
ಪುತ್ತೂರು: ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಪ್ರತಾಪ್ ಗೌಡ ಎಂಬವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆಬ್ರವರಿ 9ರಂದು ಪುತ್ತೂರು ತಾಲೂಕಿನ ಆರ್ಯಾಪುರ್ ಗ್ರಾಮದ...
ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ..!
ಸಕಲೇಶಪುರ : ಕಾಫಿಯನ್ನು ಕುಯ್ಲಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದು ಹಲವು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪದ ನಿಡನೂರು ಬಳಿ ರಾಷ್ಟ್ರೀಯ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರಿಂದ ಕರಸೇವೆ- ಕೇಸರಿ ಶಲ್ಯ ನೀಡುವ ಮೂಲಕ ಚಾಲನೆ
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಸುತ್ತ ಅಭಿವೃದ್ಧಿಗಾಗಿ ಭಕ್ತರಿಂದ ಕರಸೇವೆ ಹಮ್ಮಿಕೊಂಡಿದ್ದು, ಕೇಸರಿ ಶಲ್ಯ ನೀಡಿ ಚಾಲನೆ ನೀಡಲಾಯಿತು.
ಡಾ. ಸುರೇಶ ಪುತ್ತೂರಾಯ ಅವರು ಕೇಸರಿ ಶಲ್ಯವನ್ನು...
ಬಂಟ್ವಾಳ: ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ..!
ಬಂಟ್ವಾಳ: ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಬಂಟ್ವಾಳ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ.
ಘಟನೆಯಿಂದ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು...
















