Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿ ಆರಂಭ; ಕೊನೆಗೂ ಈಡೇರಿದ ಹಲವು ವರ್ಷಗಳ...

ಪುತ್ತೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿಗೆ ಸೋಮವಾರ ಚಾಲನೆ ದೊರಕಿದೆ. ಪುತ್ತೂರಿನ ಶಾಸಕರ ಕಚೇರಿಯ ಪಕ್ಕದಲ್ಲಿರುವ ನಗರಸಭಾ ಸುಪರ್ದಿಗೆ ಒಳಪಟ್ಟಿರುವ ಸಾಂತ್ವನ ಕೇಂದ್ರವು ಈ...

ಗಂಡನ ಜಿಮ್ ಸೆಂಟರ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಮಂಡ್ಯ: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.ಪತಿ ನಡೆಸುತ್ತಿದ್ದ ಜಿಮ್‌ ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯಾ (27)...

ಬಂಟ್ವಾಳ: ಕಾವಳಕಟ್ಟೆ ಬಳಿ ಕಾರುಗಳ ನಡುವೆ ಢಿಕ್ಕಿ, ಇಬ್ಬರಿಗೆ ಗಾಯ

ಬಂಟ್ವಾಳ : ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ರವಿವಾರ ಕಾವಳಕಟ್ಟೆಯಲ್ಲಿ ಸಂಭವಿಸಿದೆ.ಬಂಟ್ವಾಳ- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಪೆಟ್ರೋಲ್ ಬಂಕ್ ಸಮೀಪ ಅಪಘಾತ ನಡೆದಿದೆ.ಬಂಟ್ವಾಳ ಕಡೆಯಿಂದ ಸಾಗುತ್ತಿದ್ದ ಕ್ವಿಡ್...

ಮಂಗಳೂರು: ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿಯನ್ನು ಹೊರ ತೆಗೆದ ವೆನ್ಲಾಕ್ ಆಸ್ಪತ್ರೆಯ ವೈದ್ಯರು...

ಮಂಗಳೂರು: ಹನ್ನೆರಡರ ಹರೆಯದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ನಗರದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವ ಮೂಲಕ ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಸ್ಸಾಂ...

ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟ; ಓರ್ವನಿಗೆ ಗಂಭೀರ ಗಾಯ..!

ಆನೇಕಲ್: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ನೆರಳೂರು ರಾಘವ ನಗರದ ಮುನಿರಾಜು ಬಡಾವಣೆಯ ದಿನೇಶ್ ದಾಸ್‌...

ಕ್ರಿಕೆಟ್ ಪಂದ್ಯಾವಳಿಯ ವೇಳೆ ಹಲ್ಲೆ – ಪ್ರಕರಣ ದಾಖಲು

ಕುಂದಾಪುರ (ಫೆ.10): ಕುಂದಾಪುರ ತಾಲೂಕಿನ ಕಟ್ ಬೇಲ್ಲೂರು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿಯ ವೇಳೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಸತೀಶ್ (41) ಎಂಬುವವರು ನೀಡಿದ ದೂರಿನ ಮೇರೆಗೆ ಅಕ್ಷಯ್ ಎಂಬಾತನ ವಿರುದ್ಧ ಕುಂದಾಪುರ...

ವಿಟ್ಲ: ಪಡ್ನೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಉಪಾಧ್ಯಕ್ಷ...

ವಿಟ್ಲ ಪಡ್ನೂರು ಕೃಷಿ ಪತ್ತಿನ ಸಹಕಾರಿ ಸಂಘ ಕುಳ್ಯಾರ್ ನಾರಾಯಣ ಶೆಟ್ಟಿ ಸಾರಥ್ಯದಲ್ಲಿ ಚುನಾವಣೆ ಅಖಾಡಕ್ಕೆ ದುಮುಕಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 13 ರಲ್ಲಿ 11 ಸ್ಥಾನಗಳನ್ನು ಭರ್ಜರಿಯಾಗಿ ಗೆದ್ದು ಕುಳ್ಯಾರ್...

ಆನಂದ್‌ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣ; ಫೆ.24ಕ್ಕೆ ಅಂತಿಮ ತೀರ್ಪು ಪ್ರಕಟ

ಬೆಂಗಳೂರು: ಮಾಜಿ ಸಚಿವ ಆನಂದ್‌ ಸಿಂಗ್‌ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ಫೆಬ್ರವರಿ 24ಕ್ಕೆ ಪ್ರಕಟವಾಗಲಿದೆ. ಪ್ರಕರಣದ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್​​ಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ...

ಕಾರ್ಕಳ: ವನ್ಯಜೀವಿ ಬೇಟೆಗೆ ಯತ್ನ; ಇಬ್ಬರ ಬಂಧನ..!

ಕಾರ್ಕಳ: ಕುದುರೆಮುಖ ವನ್ಯಜೀವಿ ವಲಯದ ಮೂರ್ಲಿಕರಪ್ಪ ಬಳಿಯ ನೂರಾಲ್‌ಬೆಟ್ಟ ಗ್ರಾಮದಲ್ಲಿ ಬೇಟೆಯಾಡಲು ಯತ್ನಿಸಿದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ ಎಂದು...
error: Content is protected !!