Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪೊಲೀಸ್ ಠಾಣೆಯ ಆವರಣದಿಂದಲೇ ಬೈಕ್ ಕಳವು: ಇಬ್ಬರು ಆರೋಪಿಗಳ ಬಂಧನ..!

ಚಾಮರಾಜನಗರ: ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿರುವ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ತಡೆ (ಸಿಇಎನ್) ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ...

ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

ಫ್ರಾನ್ಸ್‌: ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್‌ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ (AI) ಆ್ಯಕ್ಷನ್‌...

ಬಂಟ್ವಾಳ: ಕಾರುಗಳ ನಡುವೆ ಅಪಘಾತ; ನಾಲ್ವರಿಗೆ ಗಾಯ..!

ಬಂಟ್ವಾಳ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು ಬಲಕ್ಕೆ...

ಪುತ್ತೂರು:(ಡಿ. 27, 28, 29) ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌‌ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ-...

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌‌ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 100 ಜೋಡಿಗೆ ಸಾಮೂಹಿಕ ವಿವಾಹ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಡಿ. 27, 28, 29...

ಉಡುಪಿ: ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ..!

ಉಡುಪಿ: ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಪ್ಪಳ ಜಿಲ್ಲೆ ಬಿಳಕಲ್ ಕುಷ್ಟಗಿ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46),...

ಬೆಳ್ತಂಗಡಿ: ಆಟೋ ರಿಕ್ಷಾ- ಬೈಕ್‌ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು..!

ಬೆಳ್ತಂಗಡಿ: ಆಟೋ ರಿಕ್ಷಾ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್‌ ಸವಾರ ಓಡಿಲು ನಿವಾಸಿ ರಾಜು ಎಂದು...

ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು..!

ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಲು ತೆರಳಿದ್ದ ವ್ಯಕ್ತಿಯೋರ್ವರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹರೇಕಳ ಬೈತಾರ್ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಎಂದು ಗುರುತಿಸಲಾಗಿದೆ. ಮನೆಯಿಂದ ಪಂಪವೆಲ್...

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಸಾವು..!

ಮಂಗಳೂರು: ಸುಳ್ಯ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಮೇಲೆ ಚಲಿಸಿದ ಕಾರು..!

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಫುಟ್ ಪಾತ್ ಮೇಲೆ ಚಲಿಸಿದ ಘಟನೆ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ...

ತಿರುಪತಿ ಲಡ್ಡು ವಿವಾದ ಪ್ರಕರಣ; ನಾಲ್ವರು ಆರೋಪಿಗಳನ್ನು ಬಂಧಿಸಿದ ಸಿಬಿಐ ನೇತೃತ್ವದ ತನಿಖಾ ತಂಡ

ತಿರುಪತಿ ತಿರುಮಲ ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ. ಬಂಧಿತರಲ್ಲಿ ಭೋಲೆ ಬಾಬಾ ಡೈರಿ (ರೂರ್ಕಿ, ಉತ್ತರಾಖಂಡ್) ಮಾಜಿ ನಿರ್ದೇಶಕರಾದ...
error: Content is protected !!