Wednesday, November 11, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು..!

ಬೆಳ್ತಂಗಡಿ: ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ (65)...

ಇಂದು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಮರ್ಲೆನಾ ರಾಜೀನಾಮೆ..!

ದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಮರ್ಲೆನಾ ಇಂದು ರಾಜೀನಾಮೆ ನೀಡಲಿದ್ದು, ಲೆಫ್ಟಿನೆಂಟ್ ಗವರ್ನರ್ಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಶನಿವಾರ ಪ್ರಕಟವಾದ ಚುನಾವಣಾ ಫಲಿತಾಂಶದ ಪ್ರಕಾರ ಬಿಜೆಪಿ 48 ಸ್ಥಾನಗಳನ್ನು ಮತ್ತು ಎಎಪಿ 22...

ದಕ್ಷಿಣ ಕನ್ನಡ ಜಿಲ್ಲೆಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಇತಿಹಾಸ ದಾಖಲೆ ಬರೆದ ಪ್ರಜ್ವಲ್...

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಜ್ವಲ್ ಜನಾರ್ದನ್ ಬಂಟ್ವಾಳ ಇವರು ಇತಿಹಾಸದ ದಾಖಲೆಯನ್ನು ಬರೆದಿದ್ದಾರೆ. ಸುಬ್ರಹ್ಮಣ್ಯದಲ್ಲಿ ನಡೆದ ಗಾಂಗೆಯ ಟ್ರೋಫಿ ಚಕ್ರವರ್ತಿ ಎನ್ಮೂರು ತಂಡದ ಪರವಾಗಿ ಆಡಿದ ಪ್ರಜ್ವಲ್...

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಪರೀಕ್ಷೆಗೆ ನೀಲಿ ಪೆನ್ನು ಕಡ್ಡಾಯ – ಕೆಪಿಎಸ್‌ಸಿ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಮೂಲಕ ನೀಲಿ ಪೆನ್ನು ಬಳಕೆ ಕಡ್ಡಾಯಗೊಳಿಸಿದೆ. ಇನ್ಮುಂದೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್...

ಕಾರವಾರ: ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್​ ಕಾನ್ಸ್​ಟೇಬಲ್​ ಅಮಾನತು..!

ಕಾರವಾರ: ಕಾರಿನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ ಘಟನೆ ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ನಡೆದಿದೆ. ಪ್ರಕರಣ...

ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭ

ಬೆಂಗಳೂರು: ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಶೋ ಕಾರ್ಯಕ್ರಮವು ಯಲಹಂಕದ ವಾಯು ನೆಲೆಯಲ್ಲಿ ಜರುಗಲಿದೆ. ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ...

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ದಾಂಡೇಲಿ: ನಗರದ ಕಟ್ಟಿಗೆ ಡಿಪೋ ಪ್ರದೇಶದಲ್ಲಿ ಅಪರಿಚಿತ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸಂಜೆ ನಡೆದಿದೆ. ಈತ ಇಲ್ಲೇ ಅರಣ್ಯ ಪ್ರದೇಶದಲ್ಲಿಯೇ ವಾಸಿಸುತ್ತಿದ್ದಿರಬಹುದು ಎನ್ನುವುದಕ್ಕೆ ಅಲ್ಲೇ ಹತ್ತಿರದಲ್ಲಿ ಚಾದರ ಹಾಗೂ ಇನ್ನಿತರ...

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ; ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ. ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ...

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ : ಲಾರಿ ವಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ...

ಪ್ಯಾರಾಚೂಟ್  ತೆರೆಯದೇ 1500 ಅಡಿ ಎತ್ತರದಿಂದ ಬಿದ್ದು ಕನ್ನಡಿಗ ಸಾವು!

ಆಗ್ರಾದಲ್ಲಿ ನಡೆದ ಪ್ಯಾರಾಚೂಟ್ ತರಬೇತಿ ವೇಳೆ ಕರ್ನಾಟಕ ಮೂಲದ ವಾಯುಪಡೆಯ ವಾರಂಟ್ ಅಧಿಕಾರಿ ಮಂಜುನಾಥ್‌ ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ವಾರಂಟ್ ಅಧಿಕಾರಿ ಮಂಜುನಾಥ್, ವಿಂಗ್ ಕಮಾಂಡರ್ ರೋಹಿತ್ ದಹಿಯಾ ಸೇರಿದಂತೆ...
error: Content is protected !!